ಮೋಟರ್ ಆನ್ ಮಾಡಲು ಹೋಗಿ ಕರೆಂಟ್ ಶಾಕ್, ಮಹಿಳೆ ಸಾವು

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮೋಟರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಜೈಲು ರಸ್ತೆಯ ಮನೆಯೊಂದರಲ್ಲಿ ಘಟನೆ ನಡೆದಿದ್ದು, ಸುಮಾ (29) ಎಂಬುವವರು ಮೃತಪಟ್ಟಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!