ಜುಲೈ 17ರಂದು ನಗರದ ಹಲವೆಡೆ ಕರೆಂಟ್ ಇರಲ್ಲ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮೆಸ್ಕಾಂ ವ್ಯವಸ್ಥೆ ಸುಧಾರಣಾ ಕಾಮಗಾರಿ ಕೆಲಸ ಇರುವುದರಿಂದ 11 ಕೆ.ವಿ ಮಾರ್ಗ ಮುಕ್ತತೆ ನೀಡಲಾಗುತ್ತಿದೆ.‌ ಹೀಗಾಗಿ, ಜುಲೈ 17ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಲಿದೆ.

READ | ಒಂದೇ ಕ್ಲಿಕ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಇಂದಿನ ಎಲ್ಲ ಪ್ರಮುಖ ಸುದ್ದಿಗಳು

ಎಲ್ಲೆಲ್ಲಿ‌ ವ್ಯತ್ಯಯ | ಶಾಂತಿನಗರ ರಾಗಿಗುಡ್ಡ, ಬಲಬಾಗ ಮತ್ತು ಎಡಬಾಗದ 4 ರಿಂದ 8ನೇ ಕ್ರಾಸ್, ಸೇವಾಲಾಲ್ ನಗರ, ತಾವರೆಚಟ್ನಹಳ್ಳಿ, ವಡ್ಡರಹಟ್ಟಿ, ವಿಜಯಲಕ್ಷ್ಮಿ ರೈಸ್ ಮಿಲ್, ದೇವಂಗಿ ತೋಟ, ತಾವರೆಚಟ್ನಹಳ್ಳಿ ಯುಜಿಡಿ ಪ್ಲಾಂಟ್, ಗುಂಡಪ್ಪ ಶೆಡ್ ಯುಜಿಡಿ ಪ್ಲಾಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸಬೇಕು ಎಂದು ನಗರ ಉಪ ವಿಭಾಗ 1ರ ಎಇಇ ತಿಳಿಸಿದ್ದಾರೆ.

error: Content is protected !!