ವೆಂಕಟೇಶ ನಗರದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮನೆಯ ಮುಂದೆ ನಿಲ್ಲಿಸಿದ್ದ ಪಲ್ಸರ್ ಬೈಕ್ ಅನ್ನು ಕಳ್ಳತನ ಮಾಡಲಾಗಿದೆ.
ವೆಂಕಟೇಶ ನಗರದಲ್ಲಿ ಎರಡು ದಿನಗಳ ಹಿಂದೆ ಬೈಕ್ ಕದ್ದಿದ್ದು, ಮಂಗಳವಾರ ದೂರು ನೀಡಲಾಗಿದೆ. ಜಯನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗುತ್ತಿದೆ.

error: Content is protected !!