ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜೋಗ ಜಲಪಾತದ ವಿವಿಧ ಕಾಮಗಾರಿಗಳಿಗೆ ಜುಲೈ 24ರಂದು ವಚ್ರ್ಯುವೆಲ್ ಮೂಲಕ ಚಾಲನೆ ನೀಡಲಿದ್ದಾರೆ.
165 ಕೋಟಿ ರೂಪಾಯಿ ಮೌಲ್ಯದ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.