ಕುವೆಂಪು ವಿಶ್ವವಿದ್ಯಾಲಯ ನೂತನ ಕುಲಸಚಿವರಾಗಿ ಅನುರಾಧ ಅಧಿಕಾರ ಸ್ವೀಕಾರ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ನೂತನ ಆಡಳಿತ ಕುಲಸಚಿವರಾಗಿ ಜಿ.ಅನುರಾಧ ಗುರುವಾರ ಅಧಿಕಾರ ಸ್ವೀಕರಿಸಿದರು.

ಶಿವಮೊಗ್ಗ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುವ ಅನುರಾಧ ಅವರು ಇದೇ ಮೊದಲ ಸಲ ವಿಶ್ವವಿದ್ಯಾಲಯವೊಂದರ ಅಧಕಾರವನ್ನು ವಹಿಸಿಕೊಂಡಿದ್ದಾರೆ.

ನಿರ್ಗಮಿತ ಕುಲಸಚಿವ ಪ್ರೊ.ಎಸ್.ಎಸ್. ಪಾಟೀಲ್ ಅವರು ಅಧಿಕಾರ ಹಸ್ತಾಂತರಿಸಿದರು. ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಉಪಸ್ಥಿತರಿದ್ದರು.

error: Content is protected !!