ಸುದ್ದಿ ಕಣಜ.ಕಾಂ
ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿವತರಣಾ ಕೇಂದ್ರದಿಂದ ಸರಬರಾಜು ಆಗುವ ಎ.ಎಫ್-9ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 28ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ನಗರ ಉಪ ವಿಭಾಗ 3ರ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.