ಸುದ್ದಿ ಕಣಜ.ಕಾಂ | KARNATAKA | POLITICS
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡಲಾಗುವ ಎಲ್ಲ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಲಾಗಿದೆ.