ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ದೂರು

 

 

ಸುದ್ದಿ‌ ಕಣಜ.ಕಾಂ | SHIVAMOGGA | CRIME
ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮೇಲೆ ಕೋಟೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರು ನೀಡಲಾಗಿದೆ.

READ | ಶಿವಮೊಗ್ಗದ ನಾಲ್ಕು ತಾಲೂಕುಗಳನ್ನು ಪ್ರವಾಹ ಪೀಡಿತವೆಂದು ಸರ್ಕಾರ ಘೋಷಣೆ, ಯಾವ್ಯಾವ ತಾಲೂಕು ಪಟ್ಟಿಯಲ್ಲಿವೆ?

ಶಿವಮೊಗ್ಗದ ಮಂತ್ರ ಮಾಂಗಲ್ಯ ಮಂದಿರದಲ್ಲಿ ಪ್ರಚೋದನಕಾರಿ ಹೇಳಿಕೆ ಹಾಗೂ ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕರನ್ನು ಅವಾಚ್ಯವಾಗಿ ನಿಂದಿಸಿದ್ದಾರೆ. ಈ ಬಗ್ಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಗಿರೀಶ್ ದೂರು ನೀಡಿದ್ದಾರೆ.

READ | ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ‌ಕೋಟೆ ಠಾಣೆಯಲ್ಲಿ ದೂರು, ಕಾರಣವೇನು ಗೊತ್ತಾ?

ಆಗಸ್ಟ್ 8ರಂದು ಮಂತ್ರ ಮಾಂಗಲ್ಯದಲ್ಲಿ ಹಾಗೂ 10ರಂದು ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಬುಧವಾರ ದೂರು ನೀಡಲಾಗಿದೆ.

error: Content is protected !!