ಸಕ್ರೆಬೈಲು ಬಳಿ ಭೀಕರ ಅಪಘಾತ, ಮೂವರಿಗೆ ಗಾಯ

 

 

ಸುದ್ದಿ ಕಣಜ.ಕಾಂ | TALUK | CRIME
ಶಿವಮೊಗ್ಗ: ಸಕ್ರೆಬೈಲು ಸಮೀಪ ಕಾರು ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಕಾರು ನಜ್ಜುಗುಜ್ಜಾಗಿದೆ.
ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದ್ದು, ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!