ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ ನಾರಾಯಣ ಗುರುಗಳ ಜಯಂತಿ ಆಚರಣೆ

 

 

ಸುದ್ದಿ ಕಣಜ.ಕಾಂ | TALUK | SIGANDUR
ಸಾಗರ: ನಾರಾಯಣ ಗುರುಗಳ 167ನೇ ಜಯಂತ್ಯುತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 23ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜಯಂತಿ ಆಚರಣೆ ನಡೆಯಲಿದೆ.
ಶ್ರೀ ಕ್ಷೇತ್ರದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗಿ ಶ್ರೀ ಗುರುಗಳ ಆಶೀರ್ವಾದಕ್ಕೆ ಪಾತ್ರರಾಗಲು ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ ಎಸ್ ರಾಮಪ್ಪ ತಿಳಿಸಿದ್ದಾರೆ.
ಭಕ್ತಾದಿಗಳು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಅನ್ವಯ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡುವಂತೆ ಕೋರಲಾಗಿದೆ.

error: Content is protected !!