ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕ ಸಾವು, ಹೇಗೆ ನಡೀತು ಘಟನೆ?

 

 

ಸುದ್ದಿ ಕಣಜ.ಕಾಂ | TALUK | CRIME
ತೀರ್ಥಹಳ್ಳಿ: ತಾಲೂಕಿನ ಬೇಗುವಳ್ಳಿ ಗ್ರಾಮದಲ್ಲಿ ಕೃಷಿ ಕೂಲಿ ಕಾರ್ಮಿಕನೊಬ್ಬನಿಗೆ ವಿದ್ಯುತ್ ತಂತಿ ತಗುಲಿ ಆತ ಮೃತಪಟ್ಟಿದ್ದಾನೆ.
ಚನ್ನಗಿರಿ ತಾಲೂಕಿನ ಎರೇಹಳ್ಳಿ ಗ್ರಾಮದ ನಿವಾಸಿ ಚಂದ್ರಶೇಖರ್(38) ಮೃತ ವ್ಯಕ್ತಿ. ಅಡಕೆ ಕೊಳೆರೋಗ ತಡೆಯುವ ಔಷಧ ಸಿಂಪಡಣೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಆತ ಸೋಮವಾರ ಮೃತಪಟ್ಟಿದ್ದಾನೆ.
ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!