ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಮಾಡೆಲ್ ಸಬ್ ಡಿವಿಷನ್ ಯೋಜನೆ ಅಡಿ ವಿದ್ಯುತ್ ಕೇಬಲ್ ಅಳವಡಿಕೆ ಕಾರ್ಯ ಕೈಗೊಂಡಿರುವುದರಿಂದ ಸೆಪ್ಟೆಂಬರ್ 4 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ರಾಜೇಂದ್ರನಗರ, ರವೀಂದ್ರನಗರ, ಜಯನಗರ ರಾಮಮಂದಿರ ರಸ್ತೆ, ಬಸವನಗುಡಿ 6ನೇ ಅಡ್ಡರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.