ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಕಮೆಂಟ್ ಮಾಡಿದವನ ವಿರುದ್ಧ ದೂರು

 

 

ಸುದ್ದಿ ಕಣಜ.ಕಾಂ | CITY | CRIME
ಶಿವಮೊಗ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಫೇಸ್ಬುಕ್ ನಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿರುವ ವ್ಯಕ್ತಿಯ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಗೆ ಸೋಮವಾರ ದೂರು ನೀಡಲಾಗಿದೆ.

BJP IT 1ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಶರತ್ ಕಲ್ಯಾಣಿ ಅವರು ದೂರು ನೀಡಿದ್ದು, ವ್ಯಕ್ತಿಯನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಮೋಹನ್ ಕುಮಾರ್ ಎಂಬುವವರು ಮೋದಿ ಅವರ ಬಗ್ಗೆ ಕೆಟ್ಟ ಮಾತುಗಳನ್ನಾಡಿದ್ದಾರೆ. ಇವರ ವಿರುದ್ಧ ಸೂಕ್ತ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಬಿಜೆಪಿಯ ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.

error: Content is protected !!