ಎಂಆರ್.ಎಸ್ ವ್ಯಾಪ್ತಿಯ ಪ್ರದೇಶಗಳಲ್ಲಿ ಸೆ.22ರಂದು ಕರೆಂಟ್ ಇರಲ್ಲ

 

 

ಸುದ್ದಿ‌ ಕಣಜ.ಕಾಂ | CITY | POWER CUT
ಶಿವಮೊಗ್ಗ: ಎಂ.ಆರ್.ಎಸ್. 110 ಕೆವಿ/11 ಕೆ.ವಿ. ವಿದ್ಯುತ್ ವಿತರಣೆ ಕೇಂದ್ರದಲ್ಲಿ ತ್ರೈಮಾಸಿಕ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಸೆಪ್ಟೆಂಬರ್ 22ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

SIIMA AWARD 2021 | ಸೈಮಾ ವೇದಿಕೆಯಲ್ಲಿ‌ ಮಿಂಚಿದ ಕನ್ನಡದ ಸೆಲೆಬ್ರಿಟೀಸ್, ಯಾರ‌್ಯಾರಿಗೆ ಸಿಕ್ತು ಪ್ರಶಸ್ತಿ,‌ ಪಟ್ಟಿಗಾಗಿ ಕ್ಲಿಕ್ ಮಾಡಿ

ಈ‌ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ವಡ್ಡಿನಕೊಪ್ಪ, ಪೋದಾರ್ ಶಾಲೆ ರಸ್ತೆ, ಹೊಳೆಬೆನವಳ್ಳಿ, ದೊಡ್ಡ ತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಅಬ್ಬರಘಟ್ಟ ಮತ್ತು  ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

error: Content is protected !!