ಸುದ್ದಿ ಕಣಜ.ಕಾಂ | CITY | MARKET
ಶಿವಮೊಗ್ಗ: ಅಕ್ಟೋಬರ್ 2ರಂದು ಗಾಂಧಿ ಜಯಂತಿ ಪ್ರಯುಕ್ತ ಸರ್ಕಾರದ ಸುತ್ತೋಲೆ ಅನ್ವಯ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ಆದೇಶಿಸಿದ್ದಾರೆ.
READ | ನವೋದಯ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಪ್ರಥಮ, ಕುಗ್ರಾಮದ ವಿದ್ಯಾರ್ಥಿಯ ಸಾಧನೆ