ತುಂಗಾ ಹೊಳೆಯಲ್ಲಿ ವ್ಯಕ್ತಿಯ ಶವ ಪತ್ತೆ

 

 

ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ತುಂಗಾ ಹೊಳೆಯಲ್ಲಿ 60 ರಿಂದ 65 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿಯು 5.6 ಅಡಿ ಎತ್ತರ ಇದ್ದು, ದೃಢ ಮೈಕಟ್ಟು, ಎಣ್ಣೆಗೆಂಪು ಬಣ್ಣ, ತಿಳಿನೀಲಿ ಬಣ್ಣದ ಶರ್ಟ್, ಕಾಪಿ ಬಣ್ಣದ ಚಡ್ಡಿ ಧರಿಸಿದ್ದಾರೆ. ಅಪರಿಚಿತ ಶವದ ವಾರಸುದಾರರು ಇದ್ದಲ್ಲಿ ಕೋಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಪೊಲೀಸ್ ಪ್ರಕಟಣೆ ತಿಳಿಸಿದೆ.

error: Content is protected !!