ಸುದ್ದಿ ಕಣಜ.ಕಾಂ | KARNTAKA | JOB JUNCTION
ಶಿವಮೊಗ್ಗ: ಪಾಣಿಪತ್ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನ ಪ್ರಾಂತೀಯ ಕಚೇರಿ ವ್ಯಾಪ್ತಿಯಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು 12-10-2021 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ www.iosl.com & www.iocrefrecruit.in ಗೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ 0182-252-2048/2035/2037 ಕ್ಕೆ ಕರೆ ಮಾಡಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.