ಸುದ್ದಿ ಕಣಜ.ಕಾಂ | KARNATAKA | JOB JUNCTION
ಶಿವಮೊಗ್ಗ: ಬೆಂಗಳೂರಿನ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಸೆಕ್ಯೂರಿಟಿ ಹುದ್ದೆಗಾಗಿ ಮಾಜಿ ಸೈನಿಕರಿಂದ (ಹವಾಲ್ದಾರ್ ಮತ್ತು ಅದಕ್ಕಿಂತ ಕೆಳಗಿನ ರ‌್ಯಾಂಕ್) ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925 ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.