ದೂರುದಾತನೇ ದರೋಡೆ ಕಥೆಯ ಸೃಷ್ಟಿಕರ್ತ! ಆ ರಾತ್ರಿ ನಡೆದಿದ್ದೇನು?

ಸುದ್ದಿ ಕಣಜ.ಕಾಂ ಸೊರಬ: ತಾಲೂಕಿನ ಆನವಟ್ಟಿ-ಸೊರಬ ಮುಖ್ಯ ರಸ್ತೆಯ ಕೊರಕೋಡು ಕ್ರಾಸ್ ಸಮೀಪ ಇತ್ತೀಚೆಗೆ ನಡೆದ ದರೋಡೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಠಾಣೆಯಲ್ಲಿ ದೂರು ನೀಡಿದವನೇ ದರೋಡೆ ಕಥೆಯ ಸೃಷ್ಟಿಕರ್ತನೆಂಬ ಅಂಶ ತನಿಖೆ […]

ಸಿಎಂ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಯತ್ನ, ಸವದಿ ಚಿತ್ರದುರ್ಗದಲ್ಲಿ ಹೇಳಿದ್ದೇನು?

ಸುದ್ದಿ ಕಣಜ.ಕಾಂ ಚಿತ್ರದುರ್ಗ: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ ರಾಜಕೀಯ ಮೊಗಸಾಲೆಯಲ್ಲಿ ಈಗ ಬಿಸಿಬಿಸಿ ಚರ್ಚೆಯ ವಿಷಯ ವಸ್ತುವಾಗಿದೆ. ವಿಪಕ್ಷ ನಾಯಕರು ಇದರ ಬಗ್ಗೆ ನಾನಾ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಇವೆಲ್ಲವುಗಳ […]

ಕೋವಿಡ್ ರಿಪೋರ್ಟ್: ತೀರ್ಥಹಳ್ಳಿ, ಹೊಸನಗರದಲ್ಲಿ ನಿಲ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ತೀರ್ಥಹಳ್ಳಿ, ಹೊಸನಗರದಲ್ಲಿ ಶನಿವಾರ ಯಾವುದೇ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಜಿಲ್ಲೆಯಲ್ಲಿ ಹೊಸದಾಗಿ 18 ಜನರಿಗೆ ಕೊರೊನಾ ಸೋಂಕು ತಗಲಿದೆ. 20 ಜನ ಬಿಡುಗಡೆಯಾಗಿದ್ದಾರೆ. ಇಂದೂ ಯಾವುದೇ ಸಾವು ಸಂಭವಿಸಿಲ್ಲ. […]

ಐಎಎಸ್, ಕೆಎಎಸ್ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳ ಯಶಸ್ಸಿಗೆ ಇಲ್ಲಿದೆ ಕೀಲಿಕೈ, ತಜ್ಞರು ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ಸಮನ್ವಯ ಟ್ರಸ್ಟ್ ಮತ್ತು ಬೆಂಗಳೂರಿನ ಆರ್‌ಡಿಸಿ ಫೌಂಡೇಷನ್ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಕಾರ್ಯಾಗಾರ ನಡೆಯಿತು. ಮುಖ್ಯಮಂತ್ರಿ ಪದಕ ಪಡೆದ ಹೆಚ್ಚುವರಿ ಜಿಲ್ಲಾ […]

ಸಂಸದ ರಾಘವೇಂದ್ರ ವಿರುದ್ಧ ತೀನಶ್ರೀ ಆರೋಪಕ್ಕೆ ಜಿಲ್ಲಾ ಬಿಜೆಪಿ ಆಕ್ರೋಶ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಂಸದ ಬಿ.ವೈ.ರಾಘವೇಂದ್ರ ಅವರ ವಿರುದ್ಧ ಆರೋಪಗಳನ್ನು ಮಾಡಿರುವ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ತೀನಶ್ರೀನಿವಾಸ್ ಅವರ ಹೇಳಿಕೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈಲ್ವೆ ಕೋಚಿಂಗ್ ಡಿಪೋ ಕುರಿತು […]

ಪ್ರತ್ಯೇಕ ನಿಗಮಕ್ಕೆ ದೇವಾಂಗ ಸಮಾಜ ಪಟ್ಟು

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯದಲ್ಲಿ 20 ಲಕ್ಷ ಜನಸಂಖ್ಯೆ ಹೊಂದಿರುವ ದೇವಾಂಗ ಸಮಾಜದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸುವಂತೆ ಜಿಲ್ಲಾ ದೇವಾಂಗ ನೇಕಾರ ಯುವ ವೇದಿಕೆ ಆಗ್ರಹಿಸಿದೆ. ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ […]

ಸಿಎಂ ಪರಿಷ್ಕೃತ ಪ್ರವಾಸದ ವಿವರ, ಚಿತ್ರದುರ್ಗ, ಶಿವಮೊಗ್ಗಕ್ಕೆ ಬರಲಿದ್ದಾರೆ ಸಿಎಂ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನವೆಂಬರ್ 29ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಬೆಳಗ್ಗೆ 9ಕ್ಕೆ ಹೊರಟು 10 ಗಂಟೆಗೆ ಚಿತ್ರದುರ್ಗದ ಎಸ್.ಜೆ.ಎಂ ಆಂಗ್ಲ ಮಾಧ್ಯಮ ಶಾಲೆ […]

ಆಗುಂಬೆ ರಸ್ತೆಯಲ್ಲಿಯ ಬೇಕರಿಗೆ ಬೆಂಕಿ, ಸಾಮಗ್ರಿ ಭಸ್ಮ

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ: ಪಟ್ಟಣದ ಆಗುಂಬೆ ಮುಖ್ಯರಸ್ತೆಯಲ್ಲಿ ಇರುವ ಬೇಕಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಬಿದ್ದ ಘಟನೆ ಶುಕ್ರವಾರ ಸಂಭವಿಸಿದೆ. ಬೇಕರಿಯಲ್ಲಿನ ಸಾಮಗ್ರಿಗಳು ಸುಟ್ಟು ಭಸ್ಮವಾಗಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ಸ್ಥಳಕ್ಕೆ ಮೆಸ್ಕಾಂ […]

ಬ್ರಾಹ್ಮಣ ಮಹಾಸಭಾದಿಂದ ಮಂಡೇನಕೊಪ್ಪದಲ್ಲಿ ಗೋಶಾಲೆ, 300 ಹಸುಗಳಿಗೆ ಆಶ್ರಯದ ಕನಸು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಈಗಾಗಲೇ 70ಕ್ಕೂ ಅಧಿಕ ಗೋವುಗಳನ್ನು ಆಶ್ರಯ ನೀಡಿರುವ ಗೋಶಾಲೆಯನ್ನು ಇನ್ನೂ ಉನ್ನತ್ತಕ್ಕೆ ಕೊಂಡೊಯ್ಯುವ ಕನಸಿದೆ. ಆದರೆ, ಅದಕ್ಕಾಗಿ ನಾಗರಿಕರ ಸಹಾಯಬೇಕಿದೆ. ಎನ್.ಆರ್.ಪುರ ರಸ್ತೆಯಲ್ಲಿರುವ ಮಂಡೇನಕೊಪ್ಪದಲ್ಲಿ ಜಿಲ್ಲಾ ಬ್ರಾಹ್ಮಣದ ಮಹಾಸಭಾದಿಂದ ಸುರಭಿ […]

ಕುವೆಂಪು ವಿವಿ ಕುಲಪತಿ ಸುದ್ದಿಗೋಷ್ಠಿ ಸಾರಾಂಶ ಇಲ್ಲಿದೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಪತ್ರಿಕಾ ಭವನದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ಶುಕ್ರವಾರ ಬೆಳಗ್ಗೆ ಸುದ್ದಿಗೋಷ್ಠಿ ಕರೆದಿದ್ದರು. ಅದರಲ್ಲಿ ವಿಶ್ವವಿದ್ಯಾಲಯ ವ್ಯಾಪ್ತಿಯ ಸಹ್ಯಾದ್ರಿ ಕಾಲೇಜಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿವರಿಸಿದರು. ನವೆಂಬರ್ […]

error: Content is protected !!