ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ, ಭದ್ರಾವತಿ ಮತ್ತು ಸಾಗರದಲ್ಲಿ ಇಂದು ಹೊಸದಾಗಿ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಶುಕ್ರವಾರದಂದು 19 ಜನರಿಗೆ ಸೋಂಕು ತಗಲಿದೆ. 11 ಜನರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಶಿವಮೊಗ್ಗದಲ್ಲಿ 7 ಜನರಿಗೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕಾಲೇಜು ಪುನರಾರಂಭಿಸಿ ಬೆನ್ನಲ್ಲೇ ಎರಡು ದಿನಗಳ ಹಿಂದೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸೇರಿ ಒಟ್ಟು 28 ಜನರಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿತ್ತು. ಈಗ ಮತ್ತೆ ಐವರಲ್ಲಿ ಕೊರೊನಾ ಸೋಂಕು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕರ್ನಾಟಕದ ಸಿಂಗಂ ಖ್ಯಾತಿಯ ರವಿ ಚೆನ್ನಣ್ಣನವರ್ ಅವರು ನವೆಂಬರ್ 28ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಕಾರ್ಯಾಗಾರದಲ್ಲಿ `ಭರವಸೆಯೇ ಬದುಕಿನ ಬೆಳಕು’ ವಿಷಯ ಬಗ್ಗೆ ಅವರು ಮಾತನಾಡಲಿದ್ದಾರೆ. ನಗರದ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಲು ನವೆಂಬರ್ 30 ಅಂತಿಮ ದಿನವಾಗಿದೆ. ಮಾಹಿತಿಗಾಗಿ ವಿವಿಯ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಾರ್ವಜನಿಕರಲ್ಲಿ ಸಕಾಲ ಯೋಜನೆ ಕುರಿತು ಹೆಚ್ಚಿನ ಅರಿವು ಮೂಡಿಸಲು ನಿಟ್ಟನಲ್ಲಿ ಹಾಗೂ ಸಕಾಲದಡಿ ಸ್ವೀಕರಿಸಿ ಬಾಕಿ ಉಳಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇ ಮಾಡಲು ನವೆಂಬರ್ 30ರಿಂದ ಎರಡು ಹಂತಗಳಲ್ಲಿ ಸಕಾಲ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳನ್ನು ಸ್ಥಳೀಯ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಸಕಾಲದಲ್ಲಿ ಪರಿಹಾರ ಕಂಡುಕೊಳ್ಳಲು ಈ ಪ್ರಾಂತೀಯ ಕಚೇರಿ ಸಹಕಾರಿಯಾಗಲಿದೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಹಳೆ ಕಟ್ಟಡದ ಎರಡನೇ ಮಹಡಿಯಲ್ಲಿ ಶಿವಮೊಗ್ಗ, […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಾಚನೇಹಳ್ಳಿ 110/11 ಕೆ.ವಿ ವಿದ್ಯುತ್ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ನವೆಂಬರ್ 29ರಂದು ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ […]
ಸುದ್ದಿ ಕಣಜ.ಕಾಂ ಸೊರಬ: ಮುಂಬೈನಿಂದ ಸಾಗರಕ್ಕೆ ಬರುತ್ತಿದ್ದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಅವರಿಂದ ಲಕ್ಷಾಂತರ ರೂ. ದೋಚಿರುವ ಘಟನೆ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ. ಸಾಗರದ ಉದ್ಯಮಿಯೊಬ್ಬರು ಮುಂಬೈ ಬರುತ್ತಿದ್ದಾಗ ಹಣ ತೆಗೆದುಕೊಂಡು […]
ಸುದ್ದಿ ಕಣಜ.ಕಾಂ ಭದ್ರಾವತಿ: ಪತ್ನಿಯನ್ನು ಚಿಕಿತ್ಸೆಗೋಸ್ಕರ ಬೆಂಗಳೂರಿಗೆ ಕರೆದುಕೊಂಡು ಹೋಗಿ ವಾಪಸ್ ಬರುವ ಹೊತ್ತಿಗೆ ಮನೆಯ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, 20 ಸಾವಿರ ನಗದು ದೋಚಿರುವ ಘಟನೆ ಜನ್ನಾಪುರದಲ್ಲಿ ನಡೆದಿದೆ. ಕೆ.ಸಿ.ರಾಮಚಂದ್ರ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯದಲ್ಲಿ ಹೆಚ್ಚಿನ ಸಂಖೆಯಲ್ಲಿರುವ ಒಕ್ಕಲಿಗರಿಗೆ ರಾಜ್ಯ ಒಕ್ಕಲಿಗರ ಅಭಿವೃದ್ಧಿ ನಿಗಮ ರಚಿಸಿ, ಒಂದು ಸಾವಿರ ಕೋಟಿ ರೂ. ಮಂಜೂರು ಮಾಡಬೇಕೆಂದು ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಕಡಿದಾಳ್ ಗೋಪಾಲ್ […]