ಅಪರಾಧ ತಡೆಗೆ ಹೊಸ ಠಾಣೆಗಳ‌ ಸ್ಥಾಪನೆ, ಪೊಲೀಸರಿಗೆ ಇನ್ನಷ್ಟು ಸೌಲಭ್ಯ ಹೆಚ್ಚಳ

ಸುದ್ದಿ‌ ಕಣಜ.ಕಾಂ ಬೆಂಗಳೂರು: ನಗರದಲ್ಲಿ ಅಪರಾಧಗಳಿಗೆ ಮೂಗುದಾರ ಹಾಕಲು ಹಾಗೂ ಪೊಲೀಸರ ಮೇಲಿನ ಕಾರ್ಯ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಬೆಂಗಳೂರಿನಲ್ಲಿ ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ಚಿಂತಿಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ್ […]

ಜೂಜಾಡುತ್ತಿದ್ದ ಪೊಲೀಸರೇ ಸಸ್ಪೆಂಡ್

ಸುದ್ದಿ‌ ಕಣಜ.ಕಾಂ ಬೆಂಗಳೂರು: ಇಲ್ಲಿ‌ನ ಜೆ.ಪಿ. ನಗರದ ಖಾಸಗಿ ಹೋಟೆಲ್‌’ವೊಂದರಲ್ಲಿ ಜೂಜಾಡುತ್ತಿದ್ದ‌ ಇಬ್ಬರು ಪೊಲೀಸ್‌ ಪೇದೆಗಳನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಜೂಜಾಡುತ್ತಿದ್ದ ಉಪ್ಪಾರಪೇಟೆ ಪೊಲೀಸ್ ಠಾಣೆಯ ಪೇದೆಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದರು. […]

ಹೊಸನಗರದಲ್ಲಿ ಕೋವಿಡ್ ಹೊಸ ಪ್ರಕರಣ ಸೊನ್ನೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಆರೇಳು ತಿಂಗಳಿಂದ ಬೇತಾಳದಂತೆ ಕಾಡುತ್ತಿರುವ ಕೊರೊನಾ ಪ್ರಕರಣ ಜಿಲ್ಲೆಯಲ್ಲಿ ಇಳಿಮುಖವಾಗುತ್ತಿವೆ. ಅದರಲ್ಲೂ ಆರೋಗ್ಯ ಇಲಾಖೆ ಗುರುವಾರ ಬಿಡುಗಡೆ ಮಾಡಿರುವ ವರದಿಯಲ್ಲಿ ಹೊಸನಗರದಲ್ಲಿ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ. ಜಿಲ್ಲೆಯಲ್ಲಿ 39 […]

ರೌಡಿ ಮರ್ಡರ್ ಮಾಡಿದವರು ಅರೆಸ್ಟ್, ವಿಚಾರಣೆಯಲ್ಲಿ ಹೇಳಿದ್ದೇನು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ರೌಡಿ ಮಂಜುನಾಥ್ ಭಂಡಾರಿಯನ್ನು ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಬಸವನ ಗುಡಿಯ ಧ್ವಜ ಕಂಬದ ಬಳಿ ಕಳೆದ ಸೋಮವಾರ ರೌಡಿಯನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ […]

ಶಿರಾಳಕೊಪ್ಪ, ಹೊಳೆಹೊನ್ನೂರು, ಆನವಟ್ಟಿಗೆ ಪ್ರಮೋಷನ್, ತವರು ಕ್ಷೇತ್ರಕ್ಕೆ ಸಿಎಂ ಗಿಫ್ಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿಗಳು ತಮ್ಮ ತವರು ಜಿಲ್ಲೆಯ ಕೆಲವು ಪಂಚಾಯಿತಿಗಳಿಗೆ ಮುಂಬಡ್ತಿ ಕೊಡುಗೆ ನೀಡಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ನಡೆದ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಕೆಲವು ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಲು […]

ಶೋಕಿಗಾಗಿ ಕಳ್ಳತನ ದಾರಿ ಹಿಡಿದ ಯುವಕರು, ಐದೇ ದಿನದಲ್ಲಿ ಅಂದರ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶೋಕಿ ಮತ್ತು ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಕಳ್ಳತನ ಮಾಡುತ್ತಿದ್ದ ಇಬ್ಬರು ಈಗ ಪೊಲೀಸರ ಅತಿಥಿಯಾಗಿದ್ದಾರೆ. ಹಣಕ್ಕಾಗಿ ಮೊಬೈಲ್ ಫೋನ್ ಕಿತ್ತುಕೊಂಡು ಪರಾರಿಯಾದ ಈ ಯುವಕರನ್ನು ಜಯನಗರ ಪೊಲೀಸರು ಕಾರ್ಯಾಚರಣೆ ನಡೆಸಿ […]

ಹುಂಡಿಗೆ ಕನ್ನ, ಸೊರಬದ ವ್ಯಕ್ತಿಯೇ ಕಿಂಗ್ ಪಿನ್

ಸುದ್ದಿ ಕಣಜ.ಕಾಂ ಬೀರೂರು: ದೇವಸ್ಥಾನದ ಹುಂಡಿಗೆ ಕೈಹಾಕಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಯಗಟಿ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಹುಂಡಿಯಲ್ಲಿದ್ದ 3 ಲಕ್ಷ ರೂಪಾಯಿಗೂ ಅಧಿಕ ಹಣ ಕಳವು ಮಾಡಿ […]

ಟೇರಸ್ ಮೆಟ್ಟಿಲಲ್ಲಿ ಇಟ್ಟಿದ್ದ 5 ಲಕ್ಷ ರೂ. ಬೆಲೆ ಬಾಳುವ ಶ್ರೀಗಂಧ!

ಸುದ್ದಿ ಕಣಜ.ಕಾಂ ಸಾಗರ: ವ್ಯಕ್ತಿಯೊಬ್ಬರು ಅಕ್ರಮವಾಗಿ ಮನೆಯ ಟೇರಸ್ ಮೆಟ್ಟಿಲುಗಳ ಮೇಲೆ ಸಂಗ್ರಹಿಸಿಟ್ಟಿದ್ದ ಅಂದಾಜು 5 ಲಕ್ಷ ರೂ. ಬೆಲೆ ಬಾಳುವ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಸಾಗರದ ಎಸ್.ಎನ್. ನಗರದಲ್ಲಿ ಘಟನೆ ನಡೆದಿದ್ದು, […]

ಪಕ್ಷಿಧಾಮದಲ್ಲಿ ನಾಳೆ ನಡೆಯಲಿದೆ ಶಿಬಿರ

ಸುದ್ದಿ ಕಣಜ.ಕಾಂ ಸೊರಬ: ಅರಣ್ಯ ಇಲಾಖೆ, ಜೀವವೈವಿಧ್ಯ ಮಂಡಳಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನವೆಂಬರ್ 13ರಂದು ಗುಡವಿ ಪಕ್ಷಿಧಾಮದಲ್ಲಿ ಪರಿಸರ ಜಾಗೃತಿ, ಸಮಾಲೋಚನೆ ಸಭೆ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ […]

ದೌರ್ಜನ್ಯ ತಡೆ ಕಾಯ್ದೆ ಶಿಕ್ಷೆ ಪ್ರಮಾಣ ಹೆಚ್ಚಿಸಲು ಸಿಎಂ ಫಾರ್ಮುಲಾ ಏನು ಗೊತ್ತಾ?

ಸುದ್ದಿ ಕಣಜ.ಕಾಂ ಬೆಂಗಳೂರು: ಕರ್ನಾಟಕದಲ್ಲಿ ದೌರ್ಜನ್ಯ ಕಾಯ್ದೆ ಅಡಿ ದಾಖಲಾಗುವ ಪ್ರಕರಣಗಳಲ್ಲಿ ಶೇ.5-6ರಷ್ಟಕ್ಕೆ ಮಾತ್ರ ಶಿಕ್ಷೆ ಆಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸಮಾಜ ಕಲ್ಯಾಣ ಇಲಾಖೆಯು ಬೆಂಗಳೂರಿನಲ್ಲಿ ದೌರ್ಜನ್ಯ ಪ್ರತಿಬಂಧ ಅಧಿನಿಯಮ ಅಡಿ […]

error: Content is protected !!