ಸುದ್ದಿ ಕಣಜ.ಕಾಂ ಬೆಂಗಳೂರು: ಐಪಿಎಲ್ ಬೆಟ್ಟಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 4 ಲಕ್ಷ ರೂ. ನಗದು ಮತ್ತು 2 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ನಗರದ ವರ್ತೂರಿನ ಶಬ್ಬಿರ್ ಖಾನ್(32) ಎಂಬಾತನನ್ನು ಬಂಧಿಸಲಾಗಿದೆ. […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ ಹೊಸನಗರ ಮತ್ತು ಸೊರಬದಲ್ಲಿ ಕೋವಿಡ್ ಪಾಸಿಟಿವ್ ಸಂಖ್ಯೆ ಬುಧವಾರ ಕೇವಲ ಒಂದಕ್ಕೆ ಇಳಿಕೆಯಾಗಿದೆ. ಇನ್ನುಳಿದಂತೆ, ತೀರ್ಥಹಳ್ಳಿಯಲ್ಲೂ ಪ್ರಕರಣ ಸಂಖ್ಯೆ ಕಡಿಮೆಯಾಗಿದೆ. ಯಾವ ತಾಲೂಕಿನಲ್ಲಿ ಎಷ್ಟು?: ಶಿವಮೊಗ್ಗ 19, ಭದ್ರಾವತಿ […]
ಸುದ್ದಿ ಕಣಜ.ಕಾಂ ಬೆಂಗಳೂರು: ಕೋವಿಡ್ ಕರಿನೆರಳು ದೇಶದ ಎಲ್ಲ ಕ್ಷೇತ್ರಗಳ ಮೇಲೆ ಬೀರಿದೆ. ಆದರೆ, ಬೆಂಗಳೂರು ವಿಭಾಗದ ಸರಕುಗಳ ಆದಾಯದಲ್ಲಿ ಶೇ.15ರಷ್ಟು ಚೇತರಿಕೆ ಕಂಡಿದೆ. ಲಾಕ್ ಡೌನ್ ವೇಳೆ ಎಲ್ಲ ಕ್ಷೇತ್ರಗಳು ಬಾಗಿಲು ಹಾಕಿದ್ದವು. […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ಬಳಿಕ ಖರ್ಚಿಗೂ ಕಾಸಿಲ್ಲದೇ ಬೈಕ್ ಕಳ್ಳತನ ದಂಧೆ ಮಾಡುತ್ತಿದ್ದ ಗ್ಯಾಂಗ್’ವೊಂದನ್ನು ತುಂಗಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾದ್ಯಂತ ಬೈಕ್ ಕಳವು ಮಾಡಿ ಸಾರ್ವಜನಿಕರ ಪಾಲಿಗೆ ತಲೆನೋವಾಗಿದ್ದ ಈ ಗ್ಯಾಂಗ್ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಭದ್ರಾ ಜಲಾಶಯದ ನಾಲಾಗಳಿಂದ ಬಿಡುಗಡೆ ಮಾಡಲಾಗುತ್ತಿರುವ ನೀರನ್ನು ನವೆಂಬರ್ 20ರ ಮಧ್ಯರಾತ್ರಿ 12ರಿಂದ ನಿಲ್ಲಿಸಲು ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ. ನೀರು ಹರಿಸುವುದನ್ನು ನಿಲ್ಲಿಸುವ ಸಂಬಂಧ ಅಧಿಕಾರಿಗಳು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಭೂಗತ ಕೇಬಲ್ ಅಳವಡಿಕೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ 11 ಕೆ.ವಿ. ಮಾರ್ಗ ಮುಕ್ತತೆ ನೀಡಲಾಗಿದೆ. ಹೀಗಾಗಿ, ನವೆಂಬರ್ 13ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ವರೆಗೆ ನಗರದ ಕೆಲವು ಪ್ತದೇಶಗಳಲ್ಲಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಅವರು ತಮ್ಮ ಸಿಬ್ಬಂದಿ ವರ್ಗಕ್ಕೆ ದೀಪಾವಳಿಗೆ ಮುಂಬಡ್ತಿ ಕೊಡುಗೆ ನೀಡಿದ್ದಾರೆ. ಇಬ್ಬರು ಸಿವಿಲ್ ಹೆಡ್ ಕಾನ್ಸ್ ಟೆಬಲ್’ಗೆ ಎಎಸ್ಐ ಹುದ್ದೆ ಹಾಗೂ ಇಬ್ಬರು ಸಿವಿಲ್ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಭದ್ರಾವತಿ ಮತ್ತು ಮಸರಳ್ಳಿ ಮಧ್ಯೆ ರೈಲ್ವೆ ಲೆವಲ್ ಕ್ರಾಸಿಂಗ್’ನಲ್ಲಿ ತಾಂತ್ರಿಕ ಪರಿಶೀಲನೆ ಹಿನ್ನೆಲೆ ನವೆಂಬರ್ 12ರಂದು ಈ ಮಾರ್ಗದಲ್ಲಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ. […]
ಸುದ್ದಿ ಕಣಜ.ಕಾಂ ಬೆಂಗಳೂರು: ಹೊಸಗುಡ್ಡದಹಳ್ಳಿಯಲ್ಲಿ ಕೆಮಿಕಲ್ ಫ್ಯಾಕ್ಟರಿಯ ಗೋದಾಮಿನಲ್ಲಿ ಮಂಗಳವಾರ ಅಗ್ನಿ ದುರಂತ ಸಂಭವಿಸಿದೆ. ಈ ದುರಂತದ ಕುರುಹು ಕಿ.ಮೀ. ಕಾಣುತಿತ್ತು. ಅಕ್ಷರಶಃ ಆಕಾಶವೇ ಕಾಣದಷ್ಟು ದಟ್ಟ ಹೊಗೆ ಅಲ್ಲಿ ಆವರಿಸಿತ್ತು. ಕಾರ್ಖಾನೆಯಿಂದ 30 […]
ಸುದ್ದಿ ಕಣಜ.ಕಾಂ ಶಿವಮೊಗ್ಗ/ಬೆoಗಳೂರು: ಶಿರಾ, ಆರ್.ಆರ್.ನಗರ ಮತ್ತು ಬಿಹಾರದಲ್ಲಿ ಕಮಲ ಅರಳುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಗೆ ಬಿಜೆಪಿ ಪಾಳಯದಲ್ಲಿ ಇನ್ನಷ್ಟು ವಿರೋಧ ವ್ಯಕ್ತವಾಗುತ್ತಿದೆ. ಒಂದೆಡೆ ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ […]