ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೊಗವೀರರ ಯೋಗಕ್ಷೇಮಕ್ಕಾಗಿ ಜಿಲ್ಲಾ ಮೊಗವೀರರ ಮಹಾಜನ ಸಂಘದಿAದ ಜಿ. ಶಂಕರ್ ಆರೋಗ್ಯ ಸುರಕ್ಷಾ ವಿಮಾ ಯೋಜನೆ ನೀಡಲಾಗುತ್ತಿದೆ. ಸಮಾಜದ ಜಿಲ್ಲಾಧ್ಯಕ್ಷ ಕೆ.ವಿ. ಅಣ್ಣಪ್ಪ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರೋಗ್ಯ […]
ಶಿವಮೊಗ್ಗ: ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣ ಕೇಂದ್ರದಲ್ಲಿ ತ್ರೆöÊಮಾಸಿಕ ದುರಸ್ತಿ ಕಾರ್ಯ ಇರುವುದರಿಂದ ನ.7ರಂದು ಬೆಳ್ಳಗ್ಗೆ 10ರಿಂದ ಸಂಜೆ 6ರ ವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಕರೆಂಟ್ ಕಟ್?: ಶಿವಮೊಗ್ಗ ನಗರ ವ್ಯಾಪ್ತಿಯ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ವಿಧಿಸಿ ಜಾರಿಗೆ ತಂದ ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ನಡೆಸಿದ `ಹೆದ್ದಾರಿ ಬಂದ್’ ಯಶಸ್ವಿಯಾಗಿದೆ. ಮುಕ್ಕಾಲು ಗಂಟೆ ಎಂ.ಆರ್.ಎಸ್. ವೃತ್ತದ ನಾಲ್ಕೂ ಕಡೆ […]
ಬೆಂಗಳೂರು: ವಿದ್ಯುತ್ ದರವನ್ನು ಪ್ರತಿ ಯೂನಿಟ್’ಗೆ ಸರಾಸರಿ 40 ಪೈಸೆ ಹೆಚ್ಚಳ ಮಾಡುವ ಮೂಲಕ ಮತ್ತೆ ಕೆಇಆರ್’ಸಿ ಗ್ರಾಹಕರಿಗೆ ಕರೆಂಟ್ ಶಾಕ್ ನೀಡಿದೆ. ವಿದ್ಯುತ್ ಸರಬರಾಜು ಕಂಪೆನಿಗಳು ಸಲ್ಲಿಸಿದ್ದ ಪ್ರಸ್ತಾವನೆ ಮೇರೆಗೆ ದರದಲ್ಲಿ ಏರಿಕೆ […]
ಸುದ್ದಿ ಕಣಜ.ಕಾಂ ಬೆoಗಳೂರು: ಲವ್ ಜಿಹಾದ್ ತಡೆಯುವುದಕ್ಕಾಗಿ ರಾಜ್ಯ ಸರ್ಕಾರ ಹೊಸ ಕಾನೂನು ತರಲು ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿರುವ ಇದನ್ನು ತಡೆಯಲು ಯಾವ ರೀತಿಯ ಕಾನೂನು ಅಳವಡಿಸಿಕೊಂಡಿದ್ದಾರೆ. ಅವುಗಳ ಸಾಧಕ […]
ಶಿವಮೊಗ್ಗ: ಬಿಜೆಪಿ ಒಬಿಸಿ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್ ನಾಯ್ಡು (ಬಾಬಿ) ಅವರಿಗೆ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿ., (ಎಂಎಸ್‌ಐಎಲ್)ನ ನೂತನ ನಿರ್ದೇಶಕರ ಗಾದಿ ಒಲಿದುಬಂದಿದೆ. ಬಿಜೆಪಿ ಯುವ ಮೋರ್ಚಾದ ಸಕ್ರೀಯ ಕಾರ್ಯಕರ್ತನಾಗಿ […]
ಸುದ್ದಿ ಕಣಜ.ಕಾಂ ಶಿಕಾರಿಪುರ: ತಾಲೂಕಿನ ತೊಗರ್ಸಿ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ನಕಲಿ ಚಿನ್ನ ತೋರಿಸಿ ಅಸಲಿ ಚಿನ್ನಾಭರಣ ಲೂಟಿ ಮಾಡಿ ಪರಾರಿಯಾಗಿದ್ದವರನ್ನು ಶಿರಾಳಕೊಪ್ಪ ಪೊಲೀಸರು ಬುಧವಾರ ಬಂಧಿಸಿ, ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ. ಯಾರು ಬಂಧಿತರು: ಶಿಕಾರಿಪುರ ತಾಲೂಕಿನ […]
ಸುದ್ದಿ ಕಣಜ ಶಿವಮೊಗ್ಗ: ಕಳೆದ ಒಂದು ವಾರದಿಂದ 50ರೊಳಗಿದ್ದ ಕೋವಿಡ್ ಪಾಸಿಟಿವ್ ಪ್ರಕರಣ ಬುಧವಾರ ಅರ್ಧ ಶತಕ ಬಾರಿಸಿದೆ. ಆದರೆ, ಕಾಯಿಲೆಯಿಂದ ಮೃತಪಡುವವರ ಸಂಖ್ಯೆಗೆ ಬ್ರೇಕ್ ಬಿದ್ದಿದ್ದು, ಜನರು ಮತ್ತು ಆರೋಗ್ಯ ಇಲಾಖೆಯಲ್ಲಿ ನಿರಾಳತೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್‌ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಕುಟುಂಬದವರೇ ಹಿಂದೇಟು ಹಾಕುತ್ತಿದ್ದಾರೆ. ಹೀಗಿರುವಾಗ, ಜೀವದ ಹಂಗು ತೊರೆದು ಈ ಕಾರ್ಯ ಮಾಡಿದ ಪಾಪ ನಾಯ್ಕ್ ಗೆ `ಕೊರೊನಾ ವಾರಿಯರ್’ ಬಿರುದಿನ ಹೊರತು ಮತ್ತೇನು […]