Dasara sports | ದಸರಾ ಕ್ರೀಡಾಕೂಟ ದಿನಾಂಕ‌‌ ಬದಲು, ಕಾರಣವೇನು?, ಸ್ಮಾರ್ಟ್ ಸಿಟಿ‌ ಅಹವಾಲು‌ ಸ್ವೀಕಾರ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2023-24ನೇ ಸಾಲಿನಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಸ್ಪರ್ಧೆಯನ್ನು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ […]

MESCOM | ಭದ್ರಾವತಿಯಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGG: ಮೆಸ್ಕಾಂ ಭದ್ರಾವತಿ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಸೆ.11 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ […]

Krishna byre gowda | ಫಾರಂ 57 ವಿಲೇಗೆ ಹೊಸ ಆಪ್, ಇಲ್ಲಿ ಸಿಗಲಿದೆ 15 ವರ್ಷ ಸೆಟಲೈಟ್ ಇಮೇಜ್!

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಫಾರಂ 57 ವಿಲೇ ಮಾಡಲು ತಹಶೀಲ್ದಾರರಿಗೆ ಹೊಸ ಆಪ್ ನೀಡಲಾಗುವುದು. ಇದರಲ್ಲಿ ಡಾಟಾ ಅಪ್ ಲೋಡ್ ಮಾಡಿದಾಗ ಅದು ಸರ್ಕಾರಿ ಅಥವಾ ಅರಣ್ಯ ಭೂಮಿ ಎಂದು ಗೊತ್ತಾಗುತ್ತದೆ ಎಂದು […]

Sharavathi Victims | ಶರಾವತಿ ಸಂತ್ರಸ್ತರ ಬಿಕ್ಕಟ್ಟು ಬಗೆಹರಿಸಲು ‘ಸೆಟಲ್ಮೆಂಟ್ ಆಫೀಸರ್’ ನೇಮಕ

ಸುದ್ದಿ ಕಣಜ.ಕಾಂ ಶಿವಮೊಗ್ಗ 000: ಶರಾವತಿ ಸಂತ್ರಸ್ತರಿಗೆ (Sharavathi) ಪರಿಹಾರ ಒದಗಿಸಲು ತಜ್ಞರ ಸಮಿತಿ ರಚಿಸಿ ಪರಿಹಾರಕ್ಕೆ ಪ್ರಯತ್ನಿಸಲಾಗುತ್ತಿದೆ. ಸರ್ಕಾರದಿಂದ ಈ ಕುರಿತು ಸೆಟಲ್ಮೆಂಟ್ ಮಾಡಲು ‘ಸೆಟಲ್ಮೆಂಟ್ ಆಫೀಸರ್’ ನೇಮಕ ಮಾಡಲಾಗುತ್ತಿದೆ ಎಂದು ಕಂದಾಯ […]

Surveyor Recruitment | ರಾಜ್ಯದಲ್ಲಿ ಸರ್ವೇಯರ್’ಗಳ ನೇಮಕಕ್ಕೆ ಕಂದಾಯ ಸಚಿವರ ಸೂಚನೆ, ಎಷ್ಟು ಹುದ್ದೆಗಳ ಭರ್ತಿ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಸರ್ವೇಯರ್ ಗಳ ಕೊರತೆ ಹೆಚ್ಚಿದೆ. ಆದ್ದರಿಂದ, ಸರ್ವೇ ಇಲಾಖೆ ವತಿಯಿಂದ 2000 ಲೈಸೆನ್ಸ್ಡ್ ಸರ್ವೇಯರ್ ಮತ್ತು 354 ಸರ್ಕಾರಿ ಸರ್ವೇಯರ್ ನೇಮಕಕ್ಕೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ […]

Bhadra dam | ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭದ್ರಾ ಜಲಾಶಯದಿಂದ ನೀರು ಹರಿಸುವ ಬಗ್ಗೆ ಕೈಗೊಂಡ ನಿರ್ಧಾರವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ವಾಡಿಕೆ ಪ್ರಮಾಣದ ಮಳೆ ಬಾರದಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯದಲ್ಲಿ ಗಣನೀಯ ಪ್ರಮಾಣದ ನೀರಿನ ಕೊರತೆ ಇರುವುದರಿಂದ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬೆಳೆದಿರುವ ಭತ್ತ […]

Single Window | ಗಣೇಶ, ಈದ್ ಮಿಲಾದ್ ಹಬ್ಬಕ್ಕೆ ಧ್ವನಿವರ್ಧಕ, ಕರೆಂಟ್ ಬೇಕೆ? ಎಲ್ಲೆಲ್ಲಿ ಸಿಂಗಲ್ ವಿಂಡೋ ವ್ಯವಸ್ಥೆ ಲಭ್ಯ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: 2023ನೇ ಸಾಲಿನ ಗಣೇಶ ಹಬ್ಬ (Ganesh Festival) ಮತ್ತು ಈದ್ ಮಿಲಾದ್ (Eid Milad) ಹಬ್ಬದ ಪ್ರಯುಕ್ತ ಗಣಪತಿ ಸಮಿತಿ ಮತ್ತು ಈದ್ ಮಿಲಾದ್ ಸಮಿತಿಯವರು ಪೊಲೀಸ್ ಇಲಾಖೆಯಿಂದ […]

Arecanut price  | 06/09/2023 | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ, ತುಮಕೂರು, ಸಿದ್ದಾಪುರ ಸೇರಿ ಎಷ್ಟಿದೆ ದರ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಶಿ ಅಡಿಕೆ ಬೆಲೆಯು ಸಿರಸಿ (sirsi) ಮತ್ತು ಸಿದ್ದಾಪುರ(Siddapura)ದಲ್ಲಿ ಬುಧವಾರ ಏರಿಕೆ ಕಂಡಿದೆ. ಪ್ರತಿ ಕ್ವಿಂಟಾಲಿಗೆ ಸಿರಸಿಯಲ್ಲಿ 109 ರೂ. ಹಾಗೂ ಸಿದ್ದಾಪುರದಲ್ಲಿ 250 ರೂ. ಹೆಚ್ಚಳವಾಗಿದೆ. ಇನ್ನುಳಿದ […]

Good news | ರಾಜ್ಯದಲ್ಲೇ ಮೊದಲ ಪ್ರಯತ್ನ, ಶಿವಮೊಗ್ಗದಲ್ಲಿ ಕೆ.ಎ.ದಯಾನಂದ ಐಎಎಸ್ ವಾಚನಾಲಯ, ಆಯ್ಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ವರದಿ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುವ ಆಕಾಂಕ್ಷಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಮನ್ವಯ ಟ್ರಸ್ಟ್ ವತಿಯಿಂದ “ಕೆ.ಎ.ದಯಾನಂದ್ ಐಎಎಸ್” ಹೆಸರಿನಲ್ಲಿ ಉಚಿತ ವಾಚನಾಲಯ” ಸೌಲಭ್ಯ ಆರಂಭಿಸಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲ ಒದಗಿಸುವ ದೃಷ್ಠಿಯಲ್ಲಿ […]

Auto Permission | ಆಟೋಗಳಿಗೆ ಪರ್ಮಿಶನ್ ಸಿಗೋದು ಡೌಟ್, ಕಾರಣಗಳೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನೋಂದಾಯಿತ ಆಟೋರಿಕ್ಷಾ ಚಾಲಕರ ಮತ್ತು ಮಾಲೀಕರುಗಳ ಸಂಘಗಳ ಪದಾಧಿಕಾರಿಗಳು ಮತ್ತು ಪರವಾನಗಿ ಕೋರಿರುವ ಆಟೋರಿಕ್ಷಾ ಚಾಲಕರು ಮತ್ತು ಮಾಲೀಕರುಗಳ ಸಭೆಯನ್ನು ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಗಳು ನಡೆಸಿದರು. […]

error: Content is protected !!