Akhilesh Hr
May 31, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತಮ್ಮ ಮನೆಯಲ್ಲೇ ಚಿನ್ನಾಭರಣ, ನಗದು ಹಣ ಕಳ್ಳತನ ಮಾಡಿದ್ದಾರೆ ಎಂಬ ಆರೋಪದ ಮೇಲೆ ಸೊಸೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಮಳಲಕೊಪ್ಪ ಗ್ರಾಮದ ನಿವಾಸಿ ಆರ್.ಹೇಮಾವತಿ(23), ಸತೀಶ್(22)...