Fine | ಪೊಲೀಸರ ಮೊಬೈಲ್’ನಲ್ಲಿ ವಿಡಿಯೋ ಪ್ರತ್ಯಕ್ಷ, ಖಾಸಗಿ‌ ಬಸ್ ಚಾಲಕನಿಗೆ ಬಿತ್ತು ದಂಡ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಬಸ್ ಚಲಾಯಿಸಿಕೊಂಡೇ ಮೊಬೈಲಿನಲ್ಲಿ‌ ಮಾತನಾಡಿದ ಡ್ರೈವರ್’ಗೆ ಪೊಲೀಸರು ದಂಡ ವಿಧಿಸಿದ್ದಾರೆ. ಖಾಸಗಿ ಬಸ್ ಡ್ರೈವರ್ ಸಕ್ರೆಬೈಲಿನ ಮನ್ಸೂರ್ ಅಲಿ ಎಂಬುವವರಿಗೆ ₹5 ಸಾವಿರ ದಂಡ ವಿಧಿಸಲಾಗಿದೆ. READ |  […]

Shimoga dam level | ಶಿವಮೊಗ್ಗದಲ್ಲಿ 197 ಎಂಎಂ ಮಳೆ, ಯಾವ ತಾಲೂಕಿನಲ್ಲಿ ಎಷ್ಟು? ಜಲಾಶಯಗಳು ನೀರಿನ ಮಟ್ಟವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 197.90 ಮಿಮಿ ಮಳೆಯಾಗಿದ್ದು, ಸರಾಸರಿ 28.27 ಮಿಮಿ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ […]

Power cut | ಶಿವಮೊಗ್ಗ ಹಲವು ಪ್ರದೇಶಗಳಲ್ಲಿ ಜು.9ರಂದು ಕರೆಂಟ್‌ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ನಗರ ಉಪ ವಿಭಾಗ-2ರ ಘಟಕ-5 ಮತ್ತು ಘಟಕ-6ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ನಿರ್ವಹಣೆಯ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 11ಕೆವಿ […]

Shimoga Rain | ಶಿವಮೊಗ್ಗದಲ್ಲಿ ಮಳೆ ಸೃಷ್ಟಿಸಿದ ಅನಾಹುತ, ಮನೆ, ಶಾಲೆ ಚಾವಣಿ ಕುಸಿತ, ಎಲ್ಲಿ ಏನಾಗಿದೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಾದ್ಯಂತ ಮಳೆಯಾಗಿದ್ದು, ತೀರ್ಥಹಳ್ಳಿ, ಸಾಗರ ಸೇರಿದಂತೆ ಹಲವೆಡೆ ಮಳೆ ಅನಾಹುತ ಸೃಷ್ಟಿಸಿದೆ. ಮನೆ ಹಾಗೂ ಶಾಲೆ ಚಾವಣಿ ಕುಸಿದಿದೆ. READ | ಲಿಂಗನಮಕ್ಕಿ ಜಲಾಶಯದಲ್ಲಿ‌ ಎರಡು ಅಡಿ ನೀರು […]

Life imprisonment | ರಸ್ತೆ ಬದಿ ನಿಂತಿದ್ದವನ ಬರ್ಬರ ಹತ್ಯೆ, ನಾಲ್ಕು ಜನರಿಗೆ ಜೀವಾವಧಿ ಶಿಕ್ಷೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಸ್ತೆ ಬದಿ ನಿಂತಿದ್ದ ಅಣ್ಣಾನಗರ ನಿವಾಸಿ ಅಯಾತುಲ್ಲಾ ಹುಮಾಯುನ್ ಅಲಿಯಾಸ್ ಬಚ್ಚಾ(19) ಎಂಬಾತನ ಬರ್ಬರ ಹತ್ಯೆಗೈದ ನಾಲ್ಕು ಜನರಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ ವಿಧಿಸಿ ನ್ಯಾಯಾಲಯ […]

SSP Scholarship | ವಿದ್ಯಾರ್ಥಿಗಳು ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ, ಕೊನೆ ದಿನಾಂಕವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: 2022-23ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಶುಲ್ಕು ಮರುಪಾವತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 10 ದಿನಗಳ ಕಾಲ ವಿಸ್ತರಿಸಲಾಗಿದೆ. READ | ಲಿಂಗನಮಕ್ಕಿ […]

MARKET PRICE | ARECANUT | 06/07/2023 ರ ಅಡಿಕೆ ಧಾರಣೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಇಂದಿನ ಅಡಿಕೆ ಧಾರಣೆ. READ | 05/07/2023 ರ ಅಡಿಕೆ ದರದಲ್ಲಿ ತುಸು ಏರಿಕೆ ಇಂದಿನ ಅಡಿಕೆ ಧಾರಣೆ ಮಾರುಕಟ್ಟೆ ಪ್ರಬೇಧಗಳು ಕನಿಷ್ಠ ಗರಿಷ್ಠ ಚನ್ನಗಿರಿ ರಾಶಿ 50099 […]

JNNCE | ಜೆಎನ್ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ವಿಶೇಷ ಸಂವಾದ, ಶಿಕ್ಷಣ ತಜ್ಞರು ಭಾಗಿ,‌ ಬಸ್ ಸೌಲಭ್ಯವೂ ಲಭ್ಯ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಜೆಎನ್‌ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ (JNNCE) ಜು.9ರಂದು ಬೆಳಗ್ಗೆ 11 ಗಂಟೆಗೆ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ […]

Linganamakki dam | ಲಿಂಗನಮಕ್ಕಿ ಜಲಾಶಯದಲ್ಲಿ 2 ಅಡಿ ನೀರು ಹೆಚ್ಚಳ, ಉಳಿದ ಡ್ಯಾಂಗಳಲ್ಲಿ ಎಷ್ಟಿದೆ ನೀರು? ತಾಲೂಕುವಾರು ಮಳೆ ಮಾಹಿತಿ ಇಲ್ಲಿದೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಲೆನಾಡಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯಗಳಲ್ಲಿನ ನೀರಿನ ಮಟ್ಟ ಏರಿಕೆಯಾಗಿದೆ. ಲಿಂಗನಮಕ್ಕಿ(linganamakki)ಯಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಮಳೆಯಿಂದಾಗಿ ಎರಡು ಅಡಿ ನೀರು ಏರಿಕೆಯಾಗಿದೆ. […]

Gajanur dam | ಗಾಜನೂರು ಡ್ಯಾಂ ಗೇಟ್ ಓಪನ್, ಎಷ್ಟು ನೀರು ಹೊರಬಿಡಲಾಗಿದೆ? ತುಂಬಿ ಹರಿಯುತ್ತಿರುವ ತುಂಗಾ ಹೊಳೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮಲೆನಾಡು ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ಗಾಜನೂರು ಜಲಾಶಯದ ಎರಡು ಕ್ರಸ್ಟ್ ಗೇಟ್’ಗಳನ್ನು ತೆರೆದು ನೀರನ್ನು ಹೊರಬಿಡಲಾಗುತ್ತಿದೆ. READ | ತಾಳಗುಪ್ಪ-ಶಿವಮೊಗ್ಗ ರೈಲು ರದ್ದು, […]

error: Content is protected !!