Akhilesh Hr
April 15, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಬೆಂಗಳೂರಿನ ಗೃಹರಕ್ಷಕ ಹಾಗೂ ಪೌರರಕ್ಷಣೆ ತರಬೇತಿ ಅಕಾಡೆಮಿಯಲ್ಲಿ ಇತ್ತೀಚೆಗೆ ನಡೆದ ಗೃಹರಕ್ಷಕ ಅಧಿಕಾರಿಗಳ ತರಬೇತಿಯಲ್ಲಿ ಭಾಗವಹಿಸಿದ್ದ ಶಿವಮೊಗ್ಗ ಜಿಲ್ಲಾ ಘಟದ ಗೃಹರಕ್ಷಕ ಎಚ್. ಜೈಶಂಕರ್ ಅವರು...