Court News | ಚೆಕ್’ಗೆ ನಕಲಿ ಸಹಿ ಹಾಕಿ ಲಕ್ಷಾಂತರ ಹಣ ದುರುಪಯೋಗ, ವ್ಯಕ್ತಿಗೆ ಜೈಲು ಶಿಕ್ಷೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲಾ ಸಾಮಾಜಿಕ ತಜ್ಞರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವಧಿಯಲ್ಲಿ ಮತ್ತು ಕರ್ತವ್ಯದಿಂದ ಬಿಡುಗಡೆ ಹೊಂದಿದ ನಂತರವೂ ಕೆರೆ ಬಳಕೆದಾರರ ಸಂಘಗಳಿಗೆ ತಪ್ಪು ಮಾಹಿತಿ ನೀಡಿ ಹಾಗೂ ಚೆಕ್ ಗೆ ಸುಳ್ಳು […]

Arrest | ಗಾಂಧಿ ನಗರದ ಮನೆಯಲ್ಲಿ ಚಿನ್ನ ಸರ ಕದ್ದಿದ್ದ ಆರೋಪಿ ಅರೆಸ್ಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮನೆಯಲ್ಲಿಟ್ಟಿದ್ದ ಚಿನ್ನದ ಸರವನ್ನು ಕಳವು ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ನವುಲೆ ಗ್ರಾಮದ ಬಿ.ಚೇತನ್(32) ಎಂಬಾತನನ್ನು ಬಂಧಿಸಲಾಯಿತು. ಅಂದಾಜು 3.40 ಲಕ್ಷ ರೂ. ಮೌಲ್ಯದ 68 ಗ್ರಾಂ ತೂಕದ […]

Knee Pain Relief Camp | ನಾಳೆ ಮಂಡಿನೋವಿನ ಪಟ್ಟಿ ಚಿಕಿತ್ಸೆ ಶಿಬಿರ, ಬರಲಿದ್ದಾರೆ ಕೇಂದ್ರ ಪ್ರಶಸ್ತಿ ಪುರಸ್ಕೃತ ತಜ್ಞ ವೈದ್ಯರು

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶ್ರೀಕಲಾ ಕೌಶಲ್ಯಾಭಿವೃದ್ಧಿ ಕೇಂದ್ರ, ಜಿಲ್ಲಾ ನಿವೃತ್ತ ನೌಕರರ ಸಂಘ ಹಾಗೂ ಗುಜರಾತಿನ ಭಾವನಗರದ ಪಿ.ಎನ್.ಆರ್. ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ಜೂ.11ರಂದು ನಗರದ ಜಿಲ್ಲಾ ನಿವೃತ್ತ ನೌಕರ ಸಂಘದ ಆವರಣದಲ್ಲಿ […]

Drinking Water  | ನಾಳೆ, ನಾಡಿದ್ದು ಶಿವಮೊಗ್ಗಕ್ಕೆ ಕುಡಿಯುವ ನೀರು ಪೂರೈಕೆ ಆಗಲ್ಲ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ನಗರದಲ್ಲಿ ಎದುರಾಗಿದ್ದು, ಈ ನಡುವೆ ಎರಡು ದಿನಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ […]

Arecanut rate | ಮತ್ತೆ ಏರುಗತಿಯಲ್ಲಿ ಸಾಗಿದ ಅಡಿಕೆ ಧಾರಣೆ, ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ರೇಟ್?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಜ್ಯದಲ್ಲಿ ಅಡಿಕೆ ಧಾರಣೆ ಮತ್ತೆ ಏರುಗತಿಯಲ್ಲಿದ್ದು, ಕಳೆದ ಒಂದು ವಾರದ ಅಂತರದಲ್ಲಿ ರಾಶಿ ಅಡಿಕೆಯ ಧಾರಣೆಯು ವಿವಿಧ ಮಾರುಕಟ್ಟೆಗಳಲ್ಲಿ ಹೆಚ್ಚಳವಾಗಿದೆ. ಅದರ ಪೂರ್ಣ ವಿವರ ಕೆಳಗಿನಂತಿದೆ. READ | […]

SSLC Exams | ಶಿವಮೊಗ್ಗದಲ್ಲಿ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ,‌ ಇಲ್ಲಿದೆ ವೇಳಾಪಟ್ಟಿ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: 2023ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗಳು ಜಿಲ್ಲೆಯಲ್ಲಿ ಜೂ.12 ರಿಂದ 19ರ ವರೆಗೆ ನಡೆಯಲಿದ್ದು ಸುವ್ಯವಸ್ಥಿತ ಮತ್ತು ಶಾಂತಿಯುತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ […]

Areca leaf spot daisies | ಅಡಿಕೆ ಎಲೆಚುಕ್ಕೆ ರೋಗ ಭೀತಿ, ನಿರ್ವಹಣೆ ಹೇಗೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮುಂಗಾರು (Monsoon) ಆರಂಭವಾಗುವ ಹಂತದಲ್ಲಿರುವುದರಿಂದ ಶಿವಮೊಗ್ಗ ಜಿಲ್ಲೆಯ ಮಲೆನಾಡು ಪ್ರದೇಶ (Malendu Region) ಗಳಲ್ಲಿ ಮಳೆಯ ತೀವ್ರತೆ ಹೆಚ್ಚಾದಲ್ಲಿ ಎಲೆಚುಕ್ಕೆ ರೋಗ (areca palm leaf spot daisies) […]

Jobs in shimoga | ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ವಿಷಯವಾರು ಮಾಹಿತಿ‌ ಇಲ್ಲಿದೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ (shimoga veterinary college) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಗುತ್ತಿಗೆ ಆಧಾರಿತ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. READ | ಶಿವಮೊಗ್ಗ […]

Accident | ದಿಬ್ಬಣಕ್ಕೆ ಹೊರಟಿದ್ದ ಆಟೋಗೆ ಭೀಕರ ಅಪಘಾತ, ಒಬ್ಬ ಸಾವು

ಸುದ್ದಿ ಕಣಜ.ಕಾಂ ಶಿಕಾರಿಪುರ SHIKARIPURA: ತೊಟ್ಟಿಲುಶಾಸ್ತ್ರಕ್ಕೆ ಹೊರಟಿದ್ದ ದಿಬ್ಬಣದ ಆಟೋಗೆ ಗುರುವಾರ ರಾತ್ರಿ ಬೊಲೆರೋ ಡಿಕ್ಕಿ ಹೊಡೆದಿದ್ದು, ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹತ್ತಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ತಾಲೂಕಿನ ಜಕ್ಕನಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. […]

Today arecanut rate | 08/06/2022 ರ ಅಡಿಕೆ ಧಾರಣೆ, ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ ಇದೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಇಂದಿನ ಅಡಿಕೆ ಧಾರಣೆ READ | 06/06/2022 ರ ಅಡಿಕೆ ಧಾರಣೆ, ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ ಇದೆ? ಇಂದಿನ ಅಡಿಕೆ ಧಾರಣೆ ಮಾರುಕಟ್ಟೆ ಪ್ರಬೇಧಗಳು ಕನಿಷ್ಠ ಗರಿಷ್ಠ […]

error: Content is protected !!