Akhilesh Hr
December 15, 2022
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಸೇವೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಗೃಹರಕ್ಷಕ ಸದಸ್ಯರನ್ನಾಗಿ ನೋಂದಾಯಿಸುವ ಸಂಬಂಧ ಡಿಸೆಂಬರ್ 17ರಂದು ಆಯ್ಕೆ ಸಮಿತಿಯಿಂದ...