Akhilesh Hr
December 14, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ತಾಲೂಕು ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಗ್ರಾಮಗಳಲ್ಲಿ ಡಿ.16 ರ ಬೆಳಗ್ಗೆ 10...