Akhilesh Hr
November 12, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಗೆ ಆಯ್ಕೆ ಮಾಡಿದ್ದಕ್ಕೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು. ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಹೆಗಲ ಮೇಲೆ ಎತ್ತುಕೊಂಡು ಕುಣಿದಾಡಿದರು. ವಿನೋಬನಗರದ ಮನೆಯ...