Fata-Fat news | ಶಿವಮೊಗ್ಗ ಗ್ರಾಮೀಣ ಪ್ರದೇಶಗಳಲ್ಲಿ ಎರಡು ದಿನ ಕರೆಂಟ್ ಇರಲ್ಲ, ಕ್ರೀಡಾ ಪ್ರಶಸ್ತಿಗೆ ಅರ್ಜಿ ಆಹ್ವಾನ, ಮೆಸ್ಕಾಂ ಜನಸಂಪರ್ಕ ಸಭೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಮಾರ್ಗಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ? ಬಿದರೆ, […]

Kannada Rajyotsava | ಕನ್ನಡ ರಾಜ್ಯೋತ್ಸವಕ್ಕೆ ಶುಭ ಕೋರಿದ ಪ್ರಧಾನಿ ಮೋದಿ, ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವಕ್ಕೆ ಶುಭ ಕೋರಿದ್ದು, ಕನ್ನಡ ಮತ್ತು ಕನ್ನಡಿಗರನ್ನು ಹೊಗಳಿದಿದ್ದಾರೆ. ಅದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿದೆ. ಮೋದಿ […]

Tahsildar appointed | ಶಿವಮೊಗ್ಗಕ್ಕೆ ಮೂವರ ತಹಶೀಲ್ದಾರ್’ಗಳ ಸ್ಥಳ ನಿಯೋಜನೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕಂದಾಯ ಇಲಾಖೆಯಲ್ಲಿ ಸ್ಥಳ ನಿರೀಕ್ಷಣೆಯಲ್ಲಿರುವ ತಹಶೀಲ್ದಾರ್ ಗ್ರೇಡ್ 1 ಹಾಗೂ ಗ್ರೇಡ್ 2 ಇವರುಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಳ ನಿಯೋಜಿಸಿ ರಾಜ್ಯ […]

Arrest | ನೂರಡಿ‌ ರಸ್ತೆಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ದರೋಡೆ ಮಾಡಿದ ಇಬ್ಬರು ಬಂಧನ, ಇವರ ಮೇಲಿವೆ ರಾಶಿ‌ ರಾಶಿ‌ ಕೇಸ್!

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ವಿನೋಬನಗರದ ನೂರಡಿ‌ ರಸ್ತೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನ ಹತ್ತಿರ ಮಹಿಳೆಯನ್ನು ತಡೆದು ದರೋಡೆ ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹಾವೇರಿ ಜಿಲ್ಲೆಯ ಮಾಸೂರು ರಟ್ಟೆಹಳ್ಳಿಯ ಸರ್ವಜ್ಞ ನಗರದ […]

Arecanut | ಅಡಿಕೆಗೆ ಕನ್ನ ಹಾಕಿದ್ದ ಗ್ಯಾಂಗ್ ಅರೆಸ್ಟ್, ವಶಕ್ಕೆ ಪಡೆದ ಅಡಿಕೆ‌‌‌ ಎಷ್ಟು?

ಸುದ್ದಿ ಕಣಜ.ಕಾಂ ಹೊಸನಗರ HOSANAGAR: ಅಡಿಕೆ (arecanut) ಕಳವು ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ. ಹೊಸನಗರ ತಾಲೂಕಿನ ಮಾವಿನಕೊಪ್ಪ ಗ್ರಾಮದ ರವಿರಾಜ(32), ಹೊಸನಗರ ಟೌನ್ ನಿವಾಸಿ ನಾಗರಾಜ್ (31), ಮಾವಿನಕೊಪ್ಪದ ರಾಜೇಶ್ (40) ಎಂಬುವವರನ್ನು ಬಂಧಿಸಿ, […]

Wrestling tournament | ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಗೆದ್ದ ಕುಂಸಿಯ ಮಾಲತೇಶ್

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ 78 ಕೆಜಿ ವಿಭಾಗದ ಕುಸ್ತಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೌಕರ ಎನ್. […]

Railway station | ಶಿವಮೊಗ್ಗ ರೈಲು‌‌ ನಿಲ್ದಾಣದಲ್ಲಿ ಪ್ರಯಾಣಿಕರ ಪರಿಶೀಲನೆ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ರೈಲು‌‌‌ ನಿಲ್ದಾಣದಲ್ಲಿ(shimoga railway station- SMET) ಪ್ರಯಾಣಿಕರನ್ನು ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಜೊತೆಗೆ ಜಾಗೃತಿ ಸಹ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇತ್ತೀಚಿನ ಅಗ್ನಿ ಅವಘಡಗಳನ್ನು ಗಮನದಲ್ಲಿಟ್ಟುಕೊಂಡು ರೈಲ್ವೆ ಮಂಡಳಿ, […]

Shimoga airport | ಶಿವಮೊಗ್ಗದಿಂದ ಹೈದ್ರಾಬಾದ್, ಗೋವಾ, ತಿರುಪತಿಗೆ ವಿಮಾನ ಹಾರಾಟಕ್ಕೆ ಹೊಸ ಡೇಟ್ ಬಿಡುಗಡೆ, ವೇಳಾಪಟ್ಟಿ, ದರದ ಮಾಹಿತಿ ಇಲ್ಲಿದೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗದಿಂದ ದೇಶದ ಪ್ರಮುಖ ಮೂರು ನಗರಗಳಾದ ಹೈದ್ರಾಬಾದ್ (Hyderabad), ಗೋವಾ  (Goa) ಮತ್ತು ತಿರುಪತಿ(Tirupati)ಗೆ ವಿಮಾನ ಹಾರಾಟ ಸಂಬಂಧ ಸ್ಟಾರ್ ಏರ್ (Star Air) ಹೊಸ ದಿನಾಂಕ ಬಿಡುಗಡೆಗೊಳಿಸಿದೆ. […]

Arecanut Price | 31/10/2023 | ಶಿವಮೊಗ್ಗ, ಚಿತ್ರದುರ್ಗ, ಚನ್ನಗಿರಿ, ಯಲ್ಲಾಪುರ ಸೇರಿ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ರೇಟ್ ಎಷ್ಟಿದೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಕೆಳಗಿನಂತಿದೆ. READ | ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, ಶಿವಮೊಗ್ಗದ ಯಾರಿಗೆಲ್ಲ ಪ್ರಶಸ್ತಿ ಲಭಿಸಿದೆ? ಈ ಸಲದ ಇನ್ನೊಂದು ವಿಶೇಷವೇನು? ಮಾರುಕಟ್ಟೆ ಪ್ರಬೇಧಗಳು […]

Karnataka Rajyotsava | ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, ಶಿವಮೊಗ್ಗದ ಯಾರಿಗೆಲ್ಲ ಪ್ರಶಸ್ತಿ ಲಭಿಸಿದೆ? ಈ ಸಲದ ಇನ್ನೊಂದು ವಿಶೇಷವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ಪ್ರತಿ ವರ್ಷವು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪ್ರದಾಯವನ್ನು ರಾಜ್ಯ ಸರ್ಕಾರ ಅನುಸರಿಸಿಕೊಂಡು ಬರುತ್ತಿದೆ. ಅದರಂತೆ, ಈ ಸಲವೂ ವಿವಿಧ ಕ್ಷೇತ್ರಗಳಲ್ಲಿ […]

error: Content is protected !!