ಸುದ್ದಿ ಕಣಜ.ಕಾಂ ಭದ್ರಾವತಿ: ತಿನ್ನಲು ಆಹಾರವಿಲ್ಲದೇ, ದುಡಿಯಲು ಮೈಯಲ್ಲಿ ಕಸುವಿಲ್ಲದೇ ಇತ್ತ ಮಗನ ಆರೈಕೆಯೂ ಸಿಗದೇ ದಂಪತಿ ವಿಷಪ್ರಾಶನ ಮಾಡಿದ ದಾರುಣ ಘಟನೆ ತಾಲೂಕಿನ ದೊಡ್ಡೇರಿ ಸಮೀಪ ಸಂಭವಿಸಿದೆ. ಸಂತೆಬೆನ್ನೂರಿನ ಪಂಚಣ್ಣ(67) ಮೃತಪಟ್ಟಿದ್ದು, ಈತನ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ದ್ವಿಚಕ್ರ ವಾಹನ ಮತ್ತು ಕಾರ್ ಮಧ್ಯೆ ಭಾನುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬನಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮ ಮುಂಭಾಗದಲ್ಲಿ ಅಪಘಾತ […]
ಸುದ್ದಿ ಕಣಜ.ಕಾಂ ಶಿರಾಳಕೊಪ್ಪ: ಉಡ ತಿಂದು ಜಮೀನಿನ ಬೇಲಿಯಲ್ಲಿ ಸಿಲುಕಿದ್ದ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ಶನಿವಾರ ರಕ್ಷಿಸಲಾಗಿದೆ. ರಿಪ್ಪನ್‌ಪೇಟೆಯ ಮಳವಳ್ಳಿ ಬಳಿಯ ಜಮೀನಿನ ಬೇಲಿಗೆ ಸಿಲುಕಿದ್ದ ಕಾಳಿಂಗವನ್ನು ಅತ್ಯಂತ ನಾಜುಕಿನಿಂದ ರಕ್ಷಿಸಲಾಗಿದೆ. ಉರಗ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ತಡೆಗೆ ತಡೆಗೋಡೆಗಳನ್ನು ನಿರ್ಮಾಣ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು. ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಹೆದ್ದಾರಿಯಲ್ಲಿನ ಸರಪಳಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದಲ್ಲಿ ರಸ್ತೆ ಅಪಘಾತ ಸಂಖ್ಯೆ ಮತ್ತು ಇದರಲ್ಲಿ ಗಾಯಗೊಂಡು ಮೃತಪಟ್ಟವರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ. 2019ರಲ್ಲಿ ಜಿಲ್ಲೆಯಲ್ಲಿ 328 ಮಾರಣಾಂತಿಕ ಅಪಘಾತಗಳು ಸಂಭವಿಸಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್’ಗೆ ಇದೇ ಮೊದಲ ಸಲ ಚುನಾವಣೆ ನಡೆದರೂ ಅಭ್ಯರ್ಥಿಯ ಆಯ್ಕೆ ಮಾತ್ರ ಅವಿರೋಧವಾಗಿಯೇ ಆಗಿದೆ. ಮುಖ್ಯಮಂತ್ರಿ. ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾದ ಎಂ.ಬಿ.ಚನ್ನವೀರಪ್ಪ ಅವರು ಡಿಸಿಸಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಇಡೀ ನಗರ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ತೇಲಾಡುತ್ತಿದೆ. ಹೀಗಿರುವಾಗ, ನಿತ್ಯ ಪೂರೈಕೆ ಆಗುವ ತುಂಗೆಯ ನೀರು ಶನಿವಾರ ಸರಬರಾಜು ಮಾಡದಿದ್ದರಿಂದ ಜನ ಸಂಕಷ್ಟಕ್ಕೀಡಾದರು. ಪೂರ್ವ ಮಾಹಿತಿ ಇಲ್ಲದೇ ನೀರು ಸರಬರಾಜಿನಲ್ಲಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯ ಸರ್ಕಾರ `ಹಸಿರು ಪಟಾಕಿ’ಗಳನ್ನು ಮಾತ್ರ ಹಚ್ಚಲು ಆದೇಶ ಹೊರಡಿಸಿದೆ. ಆದರೆ, ಮಾರುಕಟ್ಟೆಯಲ್ಲಿ ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿಯಂತೆ ಪಟಾಕಿಗಳು ಸಿಗುವುದೇ ಅಪರೂಪ ಎಂಬುವಂತಿದೆ ಪರಿಸ್ಥಿತಿ. ಉಚ್ಚ ನ್ಯಾಯಾಲಯದ ಆದೇಶದನ್ವಯ `ಹಸಿರು […]