ವಿರೋಧ, ಅವಿರೋಧ ನಡುವೆ ಚುನಾವಣೆ ಮುಂದೂಡಿಕೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಇತಿಹಾಸದಲ್ಲೇ ಇದುವರೆಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿಲ್ಲ. ಪ್ರತಿ ಸಲ ಅವಿರೋಧವಾಗಿಯೇ ಆಯ್ಕೆ ಮಾಡಲಾಗುತ್ತಿತ್ತು. ಆದರೆ, ಈ ಸಲ ಚುನಾವಣೆ ಭಾರಿ […]

ನೆದರ್’ಲ್ಯಾಂಡ್ ನಿಂದ ಬಂದ‌ ಪಾರ್ಸೆಲ್’ನಲ್ಲಿ ಅಂಥದ್ದೇನಿತ್ತು?

ಸುದ್ದಿ ಕಣಜ.ಕಾಂ ಬೆಂಗಳೂರು: ನೆದರ್ ಲ್ಯಾಂಡ್ ನಿಂದ ಸ್ನೇಹಿತನ ಅತ್ತೆ ಕೆಲಸ‌ ಮಾಡುತ್ತಿದ್ದ ಆಸ್ಪತ್ರೆಗೆ ಡ್ರಗ್ಸ್ ತರಿಸಿಕೊಂಡು ವ್ಯವಹಾರ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ‌ ಪೊಲೀಸರು ಬಂಧಿಸಿದ್ದಾರೆ. ಕೋಯಮತ್ತೂರು ಮೂಲದ ಅರುಣ್ ಕುಮಾರ್(27) ಎಂಬಾತನನ್ನೇ ಪೊಲೀಸರು […]

ಟ್ವೀಟ್ ಮೂಲಕ‌ ಟ್ರಾಫಿಕ್ ಪೊಲೀಸರ ಕಿವಿ ಹಿಂಡಿದ ಡಿ.ರೂಪಾ

ಸುದ್ದಿ ಕಣಜ.ಕಾಂ ಬೆಂಗಳೂರು: ತಮ್ಮ ದಕ್ಷತೆ, ಕರ್ತವ್ಯ ಪ್ರಜ್ಞೆಯಿಂದ ಸದಾ ಸುದ್ದಿಯಲ್ಲೇ‌ ಇರುವ ಗೃಹ ಇಲಾಖೆ ಕಾರ್ಯದರ್ಶಿ ಡಿ.ರೂಪಾ ಅವರು ಈಗ ಟ್ವೀಟ್ ಮಾಡಿ ಬೆಂಗಳೂರು ಸಂಚಾರ ಪೊಲೀಸರ ಕಿವಿ ಹಿಂಡಿದ್ದಾರೆ. ಸೋಮವಾರ ತಮ್ಮ […]

ಸಮಿತಿ ಕೈಬಿಡಲು ಸರ್ಕಾರಕ್ಕೆ 15 ದಿನಗಳ ಡೆಡ್ ಲೈನ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಜಿಲ್ಲಾಡಳಿತದಿಂದ ನೇಮಿಸಲಾಗಿರುವ ಮೇಲುಸ್ತುವಾರಿ ಸಮಿತಿಯನ್ನು 15 ದಿನಗಳಲ್ಲಿ ರದ್ದುಗೊಳಿಸಬೇಕು ಎಂದು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಹೇಳಿದರು. ನಗರದ ಆರ್ಯ ಈಡಿಗರ ಸಂಘದಿAದ ಸಮುದಾಯ ಭವನದಲ್ಲಿ […]

ಕೋವಿಡ್ ನಿಂದ ಗುಣಮುಖರಾದವರೇ ಹೆಚ್ಚು

ಶಿವಮೊಗ್ಗ: ದಿನೇ ದಿನೆ ಕೋವಿಡ್ ಪ್ರಭಾವ ಕಡಿಮೆ ಆಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ 29 ಜನರಿಗೆ ಸೋಂಕು ತಗಲಿರುವುದು ದೃಢಪಟ್ಟಿದ್ದು, 43 ಜನ ಗುಣಮುಖರಾಗಿದ್ದಾರೆ. ಹೊಸದಾಗಿ ಯಾವುದೇ ಸಾವು ಸಂಭವಿಸಿಲ್ಲ. ಇದುವರೆಗೆ 347 ಜನ […]

ದೀಪಾವಳಿ ಬಳಿಕ ಹೊಸ ರೂಲ್, ಯಾವ ದಿನ ಯಾವ ಕಸ ನೀಡಬೇಕು? ತಪ್ಪಿದರೆ ಬೀಳುತ್ತೆ ದಂಡ

ಸುದ್ದಿ ಕಣಜ.ಕಾಂ ಶಿವಮೊಗ್ಗ: ದೀಪಾವಳಿ ಬಳಿಕ ಮನೆಯಲ್ಲಿನ ಕಸ ನೀಡಬೇಕಾದರೆ, ಹಸಿ ಮತ್ತು ಒಣ ಕಸವೆಂದು ವಿಂಗಡನೆ ಮಾಡಲೇಬೇಕು. ಇಲ್ಲದಿದ್ದರೆ ಮಹಾನಗರ ಪಾಲಿಕೆ ದಂಡ ವಿಧಿಸಲಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ 35 ವಾರ್ಡ್ […]

ಇಟಿ, ಪಿಎಸ್‌ಟಿ ಪರೀಕ್ಷೆ ಮುಂದೂಡಿಕೆ

ಶಿವಮೊಗ್ಗ: ನಗರದ ನೆಹರೂ ಸ್ಟೇಡಿಯಂನಲ್ಲಿ ನವೆಂಬರ್ 11ರಂದು ನಡೆಸಲು ಉದ್ದೇಶಿಸಲಾಗಿದ್ದ ಇಟಿ ಮತ್ತು ಪಿಎಸ್‌ಟಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಎಸ್‌ಪಿ ಕೆ.ಎಂ. ಶಾಂತರಾಜು ಪ್ರಕಟಣೆಯಲ್ಲಿ ಹೇಳಿದ್ದಾರೆ. 2020-21ನೇ ಸಾಲಿನ ಜಿಲ್ಲೆಯಲ್ಲಿ ಖಾಲಿ ಇರುವ 50 […]

ಹಾಡಹಗಲೆ ರೌಡಿಶೀಟರ್ ಮರ್ಡರ್, ಬೆಚ್ಚಿಬಿದ್ದ ಜನ

  ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಬಸವನಗುಡಿಯಲ್ಲಿ  ಸೋಮವಾರ ಮಧ್ಯಾಹ್ನರೌಡಿಶೀಟರ್ ವೊಬ್ಬನಿಗೆ ಮಚ್ಚಿನಿಂದ ತಲೆ ಭಾಗಕ್ಕೆ ಕೊಚ್ಚಿ ಕೊಲೆ ಮಾಡಲಾಗಿದೆ. ರಾಗಿಗುಡ್ಡ ನಿವಾಸಿ ಮಂಜುನಾಥ್ (35) ಕೊಲೆಯಾದ ರೌಡಿ ಎಂದು ತಿಳಿದುಬಂದಿದೆ. ಬಸವನಗುಡಿ ಐದನೇ […]

ಸಿಎಂ ತವರು ಕ್ಷೇತ್ರದಲ್ಲಿ ಅರಳಿದ ಕಮಲ, ಚುನಾವಣೆ ವೇಳೆ ಸಂಸದರೂ ಭಾಗಿ

ಶಿಕಾರಿಪುರ: ಭಾರಿ ಪ್ರಯಾಸದ ಬಳಿಕ ಮುಖ್ಯಮಂತ್ರಿಗಳ ತವರು ಕ್ಷೇತ್ರ ಶಿಕಾರಿಪುರ ಪುರಸಭೆಯಲ್ಲಿ ಕಮಲ ಅರಳಿದೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಬಿಜೆಪಿಯ ಲಕ್ಷ್ಮಿ ಮಹಲಿಂಗಪ್ಪ ಮತ್ತು ಉಪಾಧ್ಯಕ್ಷರಾಗಿ ಸಾದಿಕ್ ಬಹುಮತ ಪಡೆಯುವ ಮೂಲಕ ಅಧಿಕಾರದ ಗದ್ದುಗೆ […]

ಅಡ್ವಾಣಿಗೆ ಭಾರತ ರತ್ನ ನೀಡುವಂತೆ ಪ್ರಧಾನಿಗೆ ಪತ್ರ

ಸುದ್ದ ಕಣಜ.ಕಾಂ ಶಿವಮೊಗ್ಗ: ಬಿಜೆಪಿಯ ಭೀಷ್ಮ, ಸಂಸ್ಥಾಪಕ ಸದಸ್ಯ ಹಾಗೂ ಪಕ್ಷವನ್ನು ಅತ್ಯಂತ ಕಷ್ಟದ ದಿನಗಳಲ್ಲೂ ಹೆಗಲು ನೀಡಿ ಕಟ್ಟಿದ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ತನ್ನ ಪಕ್ಷದಲ್ಲೇ ನಿರ್ಲಕ್ಷಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿ […]

error: Content is protected !!