Section 144 | ಶಿವಮೊಗ್ಗ ಜಿಲ್ಲೆಯ ಮತಗಟ್ಟೆಗಳ ಸುತ್ತ 48 ಗಂಟೆ ನಿಷೇಧಾಜ್ಞೆ, ಏನೆಲ್ಲ‌ ನಿಬಂಧನೆ ಅನ್ವಯ?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: (Election Updates) ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಕ್ಕಾಗಿ ಮತದಾನವು ಕೊನೆಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಮತಗಟ್ಟೆಗಳ ಸುತ್ತಲೂ 200 ಮೀಟರ್ ಪರಿಮಿತಿಯಲ್ಲಿ ಮೇ 5ರ ಸಂಜೆ 6 ಗಂಟೆಯಿಂದ ಮೇ […]

Power cut | ಏ.24ರಂದು ಶಿವಮೊಗ್ಗದ ಕೆಲವು ಪ್ರದೇಶಗಳಲ್ಲಿ ‌ಕರೆಂಟ್ ಇರಲ್ಲ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಏ.24 ರಂದು ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ನಗರದ ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ […]

Heat Wave | ಮುಂದಿನ ತಿಂಗಳು ಇನ್ನಷ್ಟು ತಾಪಮಾನ‌ ದಾಖಲು, ಏನೆಲ್ಲ‌ ಎಚ್ಚರಿಕೆ ವಹಿಸಬೇಕು? ಆರೋಗ್ಯ ಕಾಪಾಡುವುದು ಹೇಗೆ?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ SHIVAMOGGA: (summer health tips) ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಇನ್ನಷ್ಟು ತಾಪಮಾನ ಹೆಚ್ಚಳವಾಗಲಿದ್ದು, ಈಗಾಗಲೇ ಭಾರತ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ, ಈ ಅವಧಿಯಲ್ಲಿ ಆರೋಗ್ಯದ ಹೆಚ್ಚಿನ […]

Lokasabha election | ಶಿವಮೊಗ್ಗದ ಪ್ರತಿ ಮನೆಗಳಿಗೆ ಎಲೆಕ್ಷನ್ ಸ್ಲಿಪ್ ವಿತರಣೆ, ಅಧಿಕಾರಿಗಳಿಗೆ ಪೂನಂ ಖಡಕ್ ವಾರ್ನಿಂಗ್

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸುಗಮ ಮತ್ತು ಶಾಂತಿಯುತ ಮತದಾನ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಚುನಾವಣಾಧಿಕಾರಿಗಳು ಕೈಗೊಳ್ಳಬೇಕೆಂದು 14-ಶಿವಮೊಗ್ಗ ಲೋಕಸಭಾ ಕ್ಷೇತ್ರದ ವೀಕ್ಷಕರಾದ ಪೂನಂ ತಿಳಿಸಿದರು. […]

Lokasabha election | ಲೋಕಸಭಾ ಚುನಾವಣೆ ಅಂತಿಮ ಕಣದಲ್ಲಿ ಎಷ್ಟು ಅಭ್ಯರ್ಥಿಗಳಿದ್ದಾರೆ, ಎಷ್ಟು ನಾಮಪತ್ರ ವಾಪಸ್?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿತ್ತು. ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಉಮೇದುವಾರಿಕೆ ಹಿಂಪಡೆಯಲು […]

Eviction | ಬಿಜೆಪಿಯಿಂದ ಕೆ.ಎಸ್.ಈಶ್ವರಪ್ಪ ಉಚ್ಛಾಟನೆ, ಆದೇಶ ಪ್ರಕಟ, ಆದೇಶದಲ್ಲಿ ಏನಿದೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿ ರಾಜ್ಯ ಶಿಸ್ತು ಸಮಿತಿ‌ ಅಧ್ಯಕ್ಷ ಲಿಂಗರಾಜ್ ಪಾಟೀಲ್‌ ಅವರು ಪಕ್ಷದಿಂದ ಉಚ್ಛಾಟಿಸಿ ಆದೇಶಿಸಿದ್ದಾರೆ. ಆದೇಶದಲ್ಲಿ‌ ಏನಿದೆ? “ಪಕ್ಷದ […]

Arecanut price | 22-04-2024 | ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಎಷ್ಟಿದೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ Shivamogga: ಇಂದಿನ ಅಡಿಕೆ ಧಾರಣೆ READ | ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಎಷ್ಟಿದೆ? ಮಾರುಕಟ್ಟೆ ಪ್ರಬೇಧಗಳು ಕನಿಷ್ಠ ಗರಿಷ್ಠ ಕಾರ್ಕಳ ನ್ಯೂ ವೆರೈಟಿ 25000 36500 ಕಾರ್ಕಳ […]

Heat stroke | ಬಿಸಿಲು ತಾಪದಲ್ಲಿ ಜಾನುವಾರು ರಕ್ಷಣೆ ಹೇಗೆ? ಇಲಾಖೆಯಿಂದ 13 ಪ್ರಮುಖ ಸೂಚನೆಗಳು

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲಾ ಪಶುಪಾಲನಾ ಇಲಾಖೆಯು ರೈತರಿಗೆ ಹಾಗೂ ಜಾನುವಾರು ಸಾಕಾಣಿಕಾದಾರರಿಗೆ ಬಿಸಿಲಿನ ತಾಪದಲ್ಲಿ ಜಾನುವಾರುಗಳ ರಕ್ಷಣೆಗೆ ಹಲವು ಸಲಹೆ ಸೂಚನೆಗಳನ್ನು ನೀಡಿದೆ. ಈ ವರ್ಷ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಕೆಳಕಂಡ […]

Murder | ಬಾಪೂಜಿನಗರದಲ್ಲಿ ಕೊಲೆ, ಎಸ್.ಪಿ ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಬಾಪೂಜಿನಗರದ ಆದಿಪರಾಶಕ್ತಿ ದೇವಸ್ಥಾನ ಸಮೀಪ ವ್ಯಕ್ತಿಯೊಬ್ಬನಿಗೆ ಬ್ಯಾಟ್ ನಿಂದ ಹಲ್ಲೆ ನಡೆಸಿ ಕೊಲೆ‌ ಮಾಡಿರುವ ಘಟನೆ ಸಂಭವಿಸಿದೆ. ಕೌಟುಂಬಿಕ ವಿಚಾರವಾಗಿ ಹಲ್ಲೆ ಮಾಡಿರುವುದಾಗಿ ತಿಳಿದುಬಂದಿದೆ. ಕೋಟೆ ಪೊಲೀಸ್ ಠಾಣೆಯಲ್ಲಿ […]

Loka sabha | ಶಿವಮೊಗ್ಗದಲ್ಲಿ ಎಷ್ಟು ನಾಮಪತ್ರ ತಿರಸ್ಕಾರಗೊಂಡಿವೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆದಿದ್ದು ಓರ್ವ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ. ಏ.12 ರಿಂದ 19 ರವರೆಗೆ ಒಟ್ಟು 27 […]

error: Content is protected !!