ಕೋವಿಡ್‍ನಿಂದಾಗಿ ಸ್ಥಗಿತಗೊಂಡಿದ್ದ ಯಶ್ವಂತಪುರ-ಶಿವಮೊಗ್ಗ ರೈಲು ಸಂಚಾರ ಪುನರಾರಂಭ, ಯಾವಾಗಿಂದ ಸಂಚರಿಸಲಿದೆ ರೈಲು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಯಶ್ವಂತಪುರದಿಂದ ಶಿವಮೊಗ್ಗ ನಿತ್ಯ ಸಂಚರಿಸುವ ಇಂಟರ್ ಸಿಟಿ ರೈಲು ಸಂಚಾರವನ್ನು ಆಗಸ್ಟ್ 10ರಿಂದ ಪುನರಾರಂಭಿಸುತ್ತಿರುವುದಾಗಿ ರೈಲ್ವೆ ಪ್ರಕಟಣೆ ತಿಳಿಸಿದೆ. https://www.suddikanaja.com/2021/06/22/talguppa-mysuru-train-service-start/ ಕೊರೊನಾ ಸೋಂಕು ಹರಡುತ್ತಿರುವುದರಿಂದ ಈ ರೈಲನ್ನು ಸ್ಥಗಿತಗೊಳಿಸಲಾಗಿತ್ತು. ಆದರೀಗ, […]

ಶಿವಮೊಗ್ಗ ನಗರದ ಹಲವೆಡೆ ಆ. 6 ರಂದು ಪವರ್ ಕಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಹಲವೆಡೆ  ಆ. 6 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ಎ.ಫ್ 8 ರಲ್ಲಿ ತುರ್ತು ಕಾಮಗಾರಿ ಇರುವ ಕಾರಣ […]

ಮಧು ಬಂಗಾರಪ್ಪಗೆ ಕಾಂಗ್ರೆಸ್ ನಿಂದ‌ ಭವ್ಯ ಸ್ವಾಗತ ನಾಳೆ, ಫ್ಲೆಕ್ಸ್ ಗಳಿಂದ ಕಂಗೊಳಿಸುತ್ತಿದೆ‌ ಶಿವಮೊಗ್ಗ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಿರುವ ಮಾಜಿ ಶಾಸಕ‌ ಮಧು ಬಂಗಾರಪ್ಪ ಅವರು ಆಗಸ್ಟ್ 4ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಅವರನ್ನು ಭವ್ಯವಾಗಿ ಸ್ವಾಗತಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ […]

ಈಶ್ವರಪ್ಪ ಅವರಿಗೆ ಡಿಸಿಎಂ ಸ್ಥಾನ ನೀಡುವಂತೆ ಅಭಿಮಾನಿ ಬಳಗದಿಂದ ಒತ್ತಾಯ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಾಜಿ ಸಚಿವ, ಶಾಸಕ ಕೆ.ಎಸ್.ಈಶ್ವರಪ್ಪ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕೆ.ಎಸ್.ಈಶ್ವರಪ್ಪ ಅಭಿಮಾನಿ ಬಳಗ ಆಗ್ರಹಿಸಿದೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಬಳಗದ ಅಧ್ಯಕ್ಷ ಎ.ಎನ್.ಸಂತೋಷ್, ಪ್ರಧಾನ ಕಾರ್ಯದರ್ಶಿ ಅವಿನಾಶಾ […]

ಶಿವಮೊಗ್ಗ ಶಾಸಕರುಗಳಿಂದ ಮಂತ್ರಿಗಿರಿಗಾಗಿ ಭಾರಿ ಲಾಬಿ, ಯಾರ ಹೆಸರು ಮುಂಚೂಣಿಯಲ್ಲಿದೆ, ಶಿವಮೊಗ್ಗಕ್ಕೆಷ್ಟು ಸ್ಥಾನ ಸಿಗಬಹುದು? ಇಂದು ಕ್ಲೈಮ್ಯಾಕ್ಸ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬಿರುಗಾಳಿಯೇ ಎದ್ದಿದೆ. ಯಾರಿಗೆ ಸಂಪುಟದಲ್ಲಿ ಜಾಗ ಸಿಗಲಿದೆ ಎಂಬುವುದು ಚರ್ಚೆಯ ವಿಷಯ ವಸ್ತುವಾಗಿದೆ. ಜಾತಿ, ಹಣ, […]

ಸೇತುವೆ, ರಸ್ತೆ ಕುಸಿತ, ಶಿವಮೊಗ್ಗ, ಉಡುಪಿ, ಕುಂದಾಪುರ, ಮಂಗಳೂರು ಸಂಪರ್ಕ ಕಡಿತ, ಪರ್ಯಾಯ ಮಾರ್ಗದ ವ್ಯವಸ್ಥೆ

  ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 766(ಸಿ)ರಲ್ಲಿ ಬರುವ ನಗರ-ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಹಾಗೂ ಎನ್.ಎಚ್. 169ರಲ್ಲಿ ವಿಹಂಗಮ ನರ್ಸರಿ ತಿರುವಿನಿಂದ ಭಾರತಿಪುರ ಕ್ರಾಸ್ ವರೆಗೆ ರಸ್ತೆ ಕುಸಿದಿದೆ. ಹೀಗಾಗಿ, ಈ ಮಾರ್ಗದಲ್ಲಿ […]

ಶಿವಮೊಗ್ಗದಲ್ಲಿ ಹೊಸ ಎಸ್.ಪಿ. ಕಚೇರಿ, ಕಟ್ಟಡ ನಿರ್ಮಾಣದ ಅಂದಾಜು ವೆಚ್ಚವೆಷ್ಟು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ಹೊಸದಾಗಿ ಪೆÇಲೀಸ್ ಅಧೀಕ್ಷಕರ ಕಚೇರಿ ಕಟ್ಟಡ ನಿರ್ಮಾಣಕ್ಕಾಗಿ ಜಮೀನು ಗುರುತಿಸಿ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು. READ | ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ […]

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಸಿಗಲಿದೆ ಮತ್ತಷ್ಟು ವೇಗ, ಡಿಸಿ ನೀಡಿದ ನಿರ್ದೇಶನಗಳೇನು?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ವಿಮಾನ ನಿಲ್ದಾಣ ಕಾಮಗಾರಿ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ […]

ಶಿವಮೊಗ್ಗದಲ್ಲಿ ಇದೇ ಮೊದಲು ಒಂದಕ್ಕಿಳಿದ ಕೊರೊ‌ನಾ ಸೋಂಕು, ತಾಲೂಕುವಾರು ಹೇಗಿದೆ ಸ್ಥಿತಿ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನಲ್ಲಿ ಇದೇ ಮೊದಲ ಸಲ ಕೊರೊನಾ ಸೋಂಕಿತರ ಸಂಖ್ಯೆ ಒಂದಕ್ಕೆ ಇಳಿದಿದೆ. ಬಾಹ್ಯ ರಾಜ್ಯಗಳ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಸೋಮವಾರ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ 20 […]

ಶಿವಮೊಗ್ಗದ ಹಲವೆಡೆ ಎರಡು ದಿನ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಹಲವೆಡೆ ಎರಡು ದಿನ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಪವರ್ ಕಟ್ 1 ಪುರಲೆ ಫೀಡರ್ 3 ಮತ್ತು ಜಾವಳ್ಳಿ ಫೀಡರ್ 8 ರಲ್ಲಿ […]

error: Content is protected !!