ಸುದ್ದಿ ಕಣಜ.ಕಾಂ ಸೊರಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಮನೆಯ ಪಕ್ಕದ ಗೋದಾಮಿನಲ್ಲಿ ಸಂಗ್ರಹಿಸಿಟ್ಟದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಒಣ ಶುಂಠಿ, ಭತ್ತ ಹಾಗೂ ನಾಟ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು […]
ಸುದ್ದಿ ಕಣಜ.ಕಾಂ ಸಾಗರ: ತಾಲೂಕಿನ ತಾಳಗುಪ್ಪ ಗ್ರಾಮದಲ್ಲಿ ಕೆಪಿಟಿಸಿಎಲ್ ಲೆಕ್ಕಾಧಿಕಾರಿಯೊಬ್ಬರ ಮನೆಯ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ಶನಿವಾರ ನಡೆದಿದೆ. ಮಹಮ್ಮದ್ ರಫಿ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಇವರು ಕರ್ತವ್ಯದ ನಿಮಿತ್ತ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿಚಾರಕ್ಕೆ ಕೈಹಾಕಿದ ಒಂದು ವಿಕೆಟ್ ಹೋಗಿದೆ. ಇನ್ನೂ ಮೂರು ಹೋಗಬೇಕಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. https://www.suddikanaja.com/2021/07/14/swamiji-prophesied-about-state-politics/ ನಗರದ ಈಡಿಗರ ಭವನದಲ್ಲಿ ಭಾನುವಾರ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಸೇವಾ ಭಾರತಿ, ಪ್ರೇರಣಾ ಟ್ರಸ್ಟ್ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶನಿವಾರ ಏರ್ಪಡಿಸಿದ್ದ ಫುಡ್ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಆಟೋ ಚಾಲಕರನ್ನು […]
ಸುದ್ದಿ ಕಣಜ.ಕಾಂ ಸಾಗರ: ತಾಲೂಕಿನ ಜೋಗ ಜಲಪಾತ ವೀಕ್ಷಿಸಲು ಭಾನುವಾರ ಜನ ಸಾಗರವೇ ಹರಿದು ಬಂದಿದೆ. ಇದರಿಂದಾಗಿ, ಜೋಗ ಪರಿಸರದಲ್ಲಿ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು. READ | ಜೋಗ, ಸಿಗಂದೂರು, ಚಿತ್ರದುರ್ಗಕ್ಕೆ ಟೂರ್ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಪ್ರತಿ ವಾರದಂತೆ ಭಾನುವಾರ ಬಟ್ಟೆ ತೊಳೆಯುವುದಕ್ಕೆ ಹೋಗಿ ವಾಪಸ್ ಬರುವಾಗ ರೈಲು ಡಿಕ್ಕಿಹೊಡೆದ ಪರಿಣಾಮ ತೀವ್ರ ಗಾಯಗೊಂಡ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. READ | ವಾಟ್ಸಾಪ್ ವಿಡಿಯೋ […]
ಸುದ್ದಿ ಕಣಜ.ಕಾಂ ಬೆಂಗಳೂರು: ಬೆಂಗಳೂರಿನಿಂದ ಜೋಗಕ್ಕೆ ಬಿಡಲಾಗಿದ್ದ ಬಸ್ಸಿಗೆ ಉತ್ತಮ ಪ್ರತಿಕ್ರಿಯೆ ಬಂದಿದ್ದೇ ಕೆ.ಎಸ್.ಆರ್.ಟಿ.ಸಿ. ಮತ್ತೊಮ್ಮೆ ಟೂರ್ ಪ್ಯಾಕೇಜ್ ಬಿಡುಗಡೆ ಮಾಡಿದೆ. ಈ ಪ್ಯಾಕೇಜ್ ಜುಲೈ 30ರಿಂದಲೇ ಆರಂಭಗೊಂಡಿದೆ. ಬೆಂಗಳೂರಿನಿಂದ ಜೋಗ, ಸಿಗಂದೂರು ಮತ್ತು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೌನ್ ಬನೇಗಾ ಕರೋಡ್ ಪತಿ (ಕೆಬಿಸಿ) ಹೆಸರಿನಲ್ಲಿ ಸೋಪಿನಕೊಪ್ಪದ ವ್ಯಕ್ತಿಯೊಬ್ಬರಿಗೆ 30,100 ರೂಪಾಯಿ ಮೋಸ ಮಾಡಿರುವ ಘಟನೆ ವರದಿಯಾಗಿದೆ. https://www.suddikanaja.com/2020/12/12/fraud-in-the-name-of-jan-dhan-scheme-in-bengaluru/ ಕೆಬಿಸಿನಲ್ಲಿ 25 ಲಕ್ಷ ರೂಪಾಯಿ ಬಹುಮಾನ ಬಂದಿದೆ. ಅದನ್ನು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ರೈಲ್ವೆ ಪೊಲೀಸರ ಈ ವಿನೂತನ ಹೆಜ್ಜೆ ಪ್ರಯಾಣಿಕರಲ್ಲಿ ಭರವಸೆ ಮೂಡಿಸಿದೆ. ಜನಸ್ನೇಹಿ ರೈಲ್ವೆ ಪೊಲೀಸ್ ವಾತಾವರಣ ಸೃಷ್ಟಿಸುವಲ್ಲಿ ಸಹಕಾರಿಯಾಗಿದೆ. ಶಿವಮೊಗ್ಗದಿಂದ ರೈಲು ಮೂಲಕ ಪ್ರಯಾಣಿಸುವ ಪ್ರಯಾಣಿಕರ ಸುರಕ್ಷತೆ ಹಾಗೂ ತುರ್ತು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಇಡೀ ದೇಶವೇ ಕೋವಿಡ್ ಮೂರನೇ ಅಲೆಯ ಭೀತಿಯಲ್ಲಿದೆ. ಈಗಾಗಲೇ ಮಹಾರಾಷ್ಟ್ರ ಮತ್ತು ಕೇರಳಾದಲ್ಲಿ ಸೋಂಕಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಕೇರಳಾದೊಂದಿಗೆ ನಿಕಟ ಸಂಪರ್ಕ ಹೊಂದಿರುವ ಶಿವಮೊಗ್ಗದಲ್ಲೂ ಭೀತಿ ಶುರುವಾಗಿದೆ. ಕೇರಳಾದಿಂದ ಬರುವವರ […]