ಶಿರಾಳಕೊಪ್ಪ ಮಾರ್ಗವಾಗಿ ಸಂಚರಿಸಬೇಕಾದರೆ ಎಚ್ಚರ, ರಸ್ತೆ ಬದಿ ಚಿರತೆ ಪ್ರತ್ಯಕ್ಷ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿರಾಳಕೊಪ್ಪ ಪಟ್ಟಣ ಸಮೀಪದ ಕೊರಟಿಗೆರೆ ಮತ್ತು ಬಿಳಕಿ ರಸ್ತೆ ಬದಿ ಗುರುವಾರ ಸಂಜೆ ಚಿರತೆಯೊಂದ ಪ್ರತ್ಯಕ್ಷವಾಗಿದ್ದು, ನೌಷದ್ ಎಂಬುವವರು ಇದರ ವಿಡಿಯೋ ಸೆರೆ ಹಿಡಿದಿದ್ದಾರೆ. ರಸ್ತೆ ಬದಿ ಚಿರತೆಯ ನಿರ್ಭಿಡೆ […]

ಆಗಸ್ಟ್ 1ರಂದು ಶಿವಮೊಗ್ಗ ನಗರದ ಹಲವೆಡೆ ಪವರ್ ಕಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೆಗ್ಗಾನ್ ವಿದ್ಯುತ್ ವಿತರಣೆ ಕೇಂದ್ರದಿಂದ ಸರಬರಾಜು ಆಗುವ ಫೀಡರ್ ಎಂ.ಜಿ.ಎಫ್ 2ರಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹೀಗಾಗಿ, ಆಗಸ್ಟ್ 1 ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ […]

ಜುಲೈ 31ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣೆ ಕೇಂದ್ರದಿಂದ ಸರಬರಾಜಾರುವ ಎ.ಎಫ್ 5ರಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 31 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಲಿದೆ. ಸಾರ್ವಜನಿಕರು […]

ಡಿಸಿಎಂ ಸ್ಥಾನದ ಆಕಾಂಕ್ಷೆಯ ಬಗ್ಗೆ ಈಶ್ವರಪ್ಪ ಹೇಳಿದ್ದೇನು, ಏನಿದು ಬಿಜೆಪಿಯ ‘ಕೃಷ್ಣ ತಂತ್ರ’ಗಾರಿಕೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯ ರಾಜಕಾರಣದಲ್ಲಿ ದೊಡ್ಡ ಬಿರುಗಾಳಿಯೇ ಎದ್ದು ಈಗ ಶಾಂತವಾಗಿದೆ. ಇದರ ನಡುವೆ ಉಪ ಮುಖ್ಯಮಂತ್ರಿ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆಯುತ್ತಿದೆ. ಈ ಎಲ್ಲ ವಿಚಾರಗಳು ಕುರಿತು ಶಾಸಕ ಕೆ.ಎಸ್. ಈಶ್ವರಪ್ಪ […]

ಶಿವಮೊಗ್ಗದಲ್ಲಿ ಖಾಸಗಿ ಬಸ್ ಟಿಕೆಟ್, ಆಟೋ ಪ್ರಯಾಣ ದರ ಏರಿಕೆ ಸಾಧ್ಯತೆ, ಆಟೋ ಮೀಟರ್ ಬಳಕೆ ಖಡಕ್ ವಾರ್ನಿಂಗ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಪ್ರಯಾಣ ದರವನ್ನು ಶೇ.25ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು. https://www.suddikanaja.com/2021/06/16/hulikal-ghat-road-ready/ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ […]

ಆತ್ಮಹತ್ಯೆಗೆ ಶರಣಾದ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಪೊಲೀಸರು ಅಡ್ಡಿ, ಮರಣೋತ್ತರ ಪರೀಕ್ಷೆ ನಂತರ ಶವ ಹಸ್ತಾಂತರ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಅಶೋಕ ನಗರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಯ ಶವ ಸಂಸ್ಕಾರದ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಬಳಿಕ ಶವಸಂಸ್ಕಾರ […]

ಆಗಸ್ಟ್ 2ರಿಂದ `ಶಿಕ್ಷಕ ಮಿತ್ರ’ ತಂತ್ರಾಂಶ ಬಳಕೆಗೆ ಖಡಕ್ ವಾರ್ನಿಂಗ್, ಶಿಕ್ಷಕರ ಯಾವ್ಯಾವ ಸೌಲಭ್ಯ ಇಲ್ಲಿ ಲಭ್ಯ?

ಸುದ್ದಿ ಕಣಜ.ಕಾಂ ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿನ ಶಿಕ್ಷಕರು ಹಾಗೂ ಸಿಬ್ಬಂದಿ ಸೇವಾ ಸೌಲಭ್ಯಗಳಿಗಾಗಿ ಯಾವುದೇ ಕಾರಣಕ್ಕೂ ಭೌತಿಕ ಅರ್ಜಿಗಳನ್ನು ಸಲ್ಲಿಸುವಂತಿಲ್ಲ. ಅದಕ್ಕಾಗಿಯೇ ಸಿದ್ಧಪಡಿಸಲಾಗಿರುವ `ಶಿಕ್ಷಕ ಮಿತ್ರ’ ತಂತ್ರಾಂಶವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದು ಸೂಚನೆ […]

ಕಾಣೆಯಾದ ದನ, ಪೊಲೀಸ್ ಠಾಣೆ ಮೆಟ್ಟಿಲೇರಿದ ಕೇಸ್

ಸುದ್ದಿ ಕಣಜ.ಕಾಂ ಉಡುಪಿ: ಮನುಷ್ಯರು ಕಳೆದು ಹೋದರೇ ಹುಡುಕುವುದು ಕಷ್ಟ ಅಂತಹದ್ದರಲ್ಲಿ ಇಲ್ಲೊಬ್ಬರು ಕಾಣೆಯಾದ ಗೋವು ಹುಡುಕಿಕೊಡುವಂತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. READ | ರಾಜಕೀಯ ಚದುರಂಗದಲ್ಲಿ ಗೆದ್ದಿದ್ದು ರಾಜಾಹುಲಿ, ಬೊಮ್ಮಾಯಿಗೇಕೆ ಸಿಎಂ […]

ಬಿಎಸ್‍ಎನ್‍ಎಲ್ 4-ಜಿ ಸೇವೆ ನೀಡುವಂತೆ ಒತ್ತಾಯ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಬಿ.ಎಸ್.ಎನ್.ಎಲ್. ಮುಖ್ಯ ಕಚೇರಿ ಮುಂದೆ ಆಲ್ ಯೂನಿಯನ್ ಆಂಡ್ ಅಸೋಸಿಯೇಷನ್ ಆಫ್ ಬಿಎಸ್‍ಎನ್‍ಎಲ್ (ಎಯುಎಬಿ)ದಿಂದ ಬುಧವಾರ ಪ್ರತಿಭಟನೆ ಮಾಡಲಾಯಿತು. READ | ಭದ್ರಾವತಿಯ ಇಬ್ಬರು ಸೇರಿ ಒಂದೇ ದಿನ […]

ಭದ್ರಾವತಿಯ ಇಬ್ಬರು ಸೇರಿ ಒಂದೇ ದಿನ 9 ಜನ ಪಿಡಿಒಗಳ ವರ್ಗಾವಣೆ, ಯಾವ್ಯಾವ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಜರಿ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳನ್ನು ವರ್ಗಾವಣೆ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಚೇತನ್ ಅವರು ಆದೇಶ ಹೊರಡಿಸಿದ್ದಾರೆ. https://www.suddikanaja.com/2021/03/10/opportunity-for-inter-corporation-transfer-in-ksrtc/ ಯಾವ್ಯಾವ ಪಂಚಾಯಿತಿಯಲ್ಲಿ ವರ್ಗಾವಣೆ […]

error: Content is protected !!