ಸುದ್ದಿ ಕಣಜ.ಕಾಂ ಶಿವಮೊಗ್ಗ: ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾಶಯದ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ, ನೀರಿನ ಮಟ್ಟ ಸತತವಾಗಿ ಏರುತ್ತಿದೆ. ಹೆಚ್ಚುವರಿ ನೀರನ್ನು ಹೊರ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಧಾರಕಾರ ಮಳೆಯಿಂದಾಗಿ ತುಂಗಾ, ಲಿಂಗನಮಕ್ಕಿ ಮತ್ತು ಭದ್ರಾ ಜಲಾಶಯಗಳಲ್ಲಿ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ. ಕರೆ, ಕಟ್ಟೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದಾಗಿ, ಯಾವುದೇ ರೀತಿಯ ಜೀವ ಹಾನಿ, […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಳಗುಪ್ಪ ಸಮೀಪ ಭಾರೀ ಮಳೆಗೆ ರೈಲ್ವೆ ಹಳಿಗಳು ಜಲಾವೃತವಾಗಿದ್ದು, ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ. READ | ತಾಳಗುಪ್ಪ ಬಳಿ ಜಲಾವೃತಗೊಂಡ ರೈಲ್ವೆ ಹಳಿ, ರೈಲು ಸಂಚಾರ ಸ್ಥಗಿತ […]
ಸುದ್ದಿ ಕಣಜ.ಕಾಂ ಸಾಗರ: ನಿರಂತರ ಮಳೆಯಿಂದಾಗಿ ತಾಳಗುಪ್ಪ ಸಮೀಪದ ಕಾನ್ಲೆಯಲ್ಲಿ ರೈಲ್ವೆ ಹಳಿಯ ಮೇಲೆ ನೀರು ಹರಿಯುತ್ತಿವೆ. ಇದು ರೈಲು ಸಂಚಾರದ ಮೇಲೆಯೂ ಪರಿಣಾಮ ಬೀರಬಹುದಾದ ಸಾಧ್ಯತೆ ಇದೆ. READ | ಶಿವಮೊಗ್ಗದಲ್ಲಿ ಮಳೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹಲವು ರೋಚಕತೆಗಳನ್ನು ತನ್ನೊಡಲಿನಲ್ಲಿ ಇಟ್ಟುಕೊಂಡಿದೆ. ಅದರಲ್ಲಿ ಇದು ಸಜ ಒಂದು. ಸಹಜವಾಗಿಯೇ ಮಳೆಯ ಪ್ರಮಾಣವನ್ನು ಅಳತೆ ಮಾಡುವುದಕ್ಕೆ ಸಾಕಷ್ಟು ವೈಜ್ಞಾನಿಕ ಉಪಕರಣಗಳು ಇವೆ. ಆದರೆ, ನಮ್ಮ ಶಿವಮೊಗ್ಗದಲ್ಲಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಹೆಚ್ಚಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹೊಸಗರ, ಸಾಗರ ಭಾದಗದಲ್ಲಿಯೂ ನದಿ, ಹಳ್ಳ ಕೊಳ್ಳಗಳು ಜನಜೀವನವನ್ನು ಅಸ್ತವ್ಯಸ್ತಗೊಳಿಸಿವೆ. READ | ಮಲೆನಾಡಿನಲ್ಲಿ ಭಾರಿ ಅನಾಹುತ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಮಲೆನಾಡಿನಲ್ಲಿ ಭಾರಿ ಅನಾಹುತವನ್ನೇ ಮಾಡಿದೆ. ಅದರಲ್ಲೂ ಸಾಗರ ತಾಲೂಕಿನಲ್ಲಿ ವರದಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಗದ್ದೆ, ತೋಟಗಳನ್ನು ಆಪೋಷನ ಮಾಡಿದೆ. ಬೆಳೆ ತೋಟಗಳನ್ನು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಲೆನಾಡು ಅಕ್ಷರಶಃ ಮಳೆನಾಡಾಗಿ ಮಾರ್ಪಟ್ಟಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜೋಗ ಜಲಪಾತ ಜೀವಕಳೆ ಬಂದಿದೆ. https://www.suddikanaja.com/2021/01/09/administrative-approval-for-jog-development/ ರಾಜಾ, ರಾಣಿ, ರೋರರ್ ಮತ್ತು ರಾಕೆಟ್ ಗಳು ಅತ್ಯಂತ ರಭಸವಾಗಿ ಪ್ರಪಾತಕ್ಕೆ ಧುಮುಕುತಿದ್ದು, […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಭದ್ರಾ ಜಲಾಶಯದಿಂದ ಜುಲೈ 23ರ ಮಧ್ಯರಾತ್ರಿಯಿಂದ ಎಡ ಮತ್ತು ಬಲ ನಾಲಾಗಳಿಗೆ ನೀರು ಹರಿಸಲು ಉದ್ದೇಶಿಸಲಾಗಿತ್ತು. ಆದರೆ, ಇದನ್ನು ಭದ್ರಾ ಕಾಡಾ ತಾತ್ಕಾಲಿಕವಾಗಿ ಮುಂದೂಡಿದೆ. https://www.suddikanaja.com/2021/07/16/water-from-bhadra-right-and-left-canal/ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ […]