ಮಲೆನಾಡಿನಲ್ಲಿ ನೆಟ್ವರ್ಕ್ ಸಮಸ್ಯೆ, ಪರಿಹಾರಕ್ಕಾಗಿ ರಸ್ತೆಗಿಳಿದ ಎಬಿವಿಪಿ ಕಾರ್ಯಕರ್ತರು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಬರುವ ಜುಲೈ 26ರಿಂದ ತರಗತಿಗಳು ಪುನರಾರಂಭವಾಗಲಿದ್ದು, ಕೋವಿಡ್ ಹಿನ್ನೆಲೆ ಆನ್ ಲೈನ್ ತರಗತಿಗಳ ಮೊರೆ ಹೋಗಬೇಕಾಗಿದೆ. ಹೀಗಾಗಿ, ಮಲೆನಾಡಿನಲ್ಲಿ ನೆಟ್ವರ್ಕ್ ಸಮಸ್ಯೆಗೆ ತಾರ್ಕಿಕ ಅಂತ್ಯ ಹಾಡಬೇಕು ಎಂದು ಎಬಿವಿಪಿ ಆಗ್ರಹಿಸಿದೆ. […]

ಸಿಎಂ ಯಡಿಯೂರಪ್ಪ ಬದಲಾವಣೆಯಾದರೆ, ಕಾಂಗ್ರೆಸ್ ಗೆ ಬಂದ ಸ್ಥಿತಿಯೇ ಬಿಜೆಪಿಗೂ ಬರಲಿದೆ, ವೀರಶೈವ ಮಹಾಸಭಾ ಖಡಕ್ ವಾರ್ನಿಂಗ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ರಾಜ್ಯದಲ್ಲಿ ಬಿಜೆಪಿಗೂ ಕಾಂಗ್ರೆಸ್ ಸ್ಥಿತಿಯೇ ಬರಲಿದೆ. ಹೀಗಾಗಿ, ಹೈಕಮಾಂಡ್ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ […]

ವೆಂಕಟೇಶ ನಗರದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮನೆಯ ಮುಂದೆ ನಿಲ್ಲಿಸಿದ್ದ ಪಲ್ಸರ್ ಬೈಕ್ ಅನ್ನು ಕಳ್ಳತನ ಮಾಡಲಾಗಿದೆ. ವೆಂಕಟೇಶ ನಗರದಲ್ಲಿ ಎರಡು ದಿನಗಳ ಹಿಂದೆ ಬೈಕ್ ಕದ್ದಿದ್ದು, ಮಂಗಳವಾರ ದೂರು ನೀಡಲಾಗಿದೆ. ಜಯನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ […]

ಇಂದು ಎರಡು ತಾಲೂಕುಗಳಲ್ಲಿ ಶೂನ್ಯ ಕೊರೊನಾ ಪಾಸಿಟಿವ್, ಎಲ್ಲೆಲ್ಲಿ ಎಷ್ಟು ಪ್ರಕರಣ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ ಎರಡು ತಾಲೂಕುಗಳಲ್ಲಿ ಮಂಗಳವಾರ ಶೂನ್ಯ ಪ್ರಕರಣಗಳು ದೃಢಪಟ್ಟಿವೆ. ಇದೇ ಮೊದಲ ಸಲ ಶಿಕಾರಪುರದಲ್ಲಿ ಯಾವುದೇ ಸೋಂಕು ದೃಢಪಟ್ಟಿಲ್ಲ. ಸೊರಬದಲ್ಲಿ ಮೂರನೇ ಸಲ ಶೂನ್ಯ ಕೇಸ್ ದಾಖಲಾಗಿವೆ. https://www.suddikanaja.com/2021/07/12/covid-decline-in-shivamogga/ ತಾಲೂಕುವಾರು […]

ನಡು ಬೀದಿಯಲ್ಲಿ ಪತ್ನಿಯ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಪತಿ

ಸುದ್ದಿ ಕಣಜ.ಕಾಂ ಸೊರಬ: ನಡು ಬೀದಿಯಲ್ಲಿ ಪತ್ನಿಯ ಕತ್ತು ಸೀಳಿ ಕೊಲೆಗೆ ಯತ್ನಿಸಲಾಗಿದೆ. ತಾಲೂಕಿನ ತವನಂದಿ ರಸ್ತೆಯ ಹಳೇ ಸೊರಬ ಗ್ರಾಮದಲ್ಲಿ ಘಟನೆ ನಡೆದಿದೆ. READ | ರಾಜ್ಯ ಸರ್ಕಾರಿ ನೌಕರರಿಗೆ ಕೊನೆಗೂ ಸಿಕ್ತು […]

ರಾಜ್ಯ ಸರ್ಕಾರಿ ನೌಕರರಿಗೆ ಕೊನೆಗೂ ಸಿಕ್ತು ತುಟ್ಟಿಭತ್ಯೆ, ಯಾವಾಗಿಂದ ಅನ್ವಯ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್‌-19 ಕಾರಣದಿಂದ 2020ರ ಜನವರಿ 1ರಿಂದ ತಡೆಹಿಡಿದಿದ್ದ ಮೂರು ಕಂತುಗಳ ತುಟ್ಟಿಭತ್ಯೆಯನ್ನು 2021 ಜುಲೈ 1ರಿಂದ ಅನ್ವಯವಾಗುವಂತೆ ಮಂಜೂರು ಮಾಡಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ. […]

ಶಿವಮೊಗ್ಗದಲ್ಲಿ ಪುಷ್ಯ ಮಳೆಯ ಆರ್ಭಟ, ಮಲೆನಾಡಿನಾದ್ಯಂತ ಥಂಡಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸೋಮವಾರ ಬಿಡುವು ನೀಡಿದ್ದ ಮಳೆ ಮಂಗಳವಾರ ಮತ್ತೆ ಧಾರಾಕಾರವಾಗಿ ಸುರಿಯುತ್ತಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 48.4 ಎಂಎಂ ಮಳೆ ಸುರಿದಿದೆ. ವಾಡಿಕೆಗಿಂತ ಶೇ.83ರಷ್ಟು ಅಧಿಕ ಮಳೆಯಾಗಿದೆ. READ | […]

ಶಿವಮೊಗ್ಗದಲ್ಲಿ ಅನಾವರಣಗೊಳ್ಳಲಿರುವ ಬಸವೇಶ್ವರ ಪುತ್ಥಳಿ ಅಡಿ ವಿಶೇಷ ಕಲ್ಲು, ಹೇಗಿರಲಿದೆ ವಿನ್ಯಾಸ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಭಾರಿ ಚರ್ಚೆ, ವಾದ, ವಿವಾದಗಳ ಬಳಿಕ ಬಸವೇಶ್ವರ ಪುತ್ಥಳಿ ಅನಾವರಣಕ್ಕೆ ರಾಜ್ಯ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. ಅದರ ಬೆನ್ನಲ್ಲೇ ಬಸವೇಶ್ವರ ಪುತ್ಥಳಿ ಅನಾವರಣಕ್ಕೆ ಭಾರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. […]

ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದೀರಾ? ಹಾಗಾದರೆ, ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: 2021-22ನೇ ಸಾಲಿನಲ್ಲಿ ಆತ್ಮ ಯೋಜನೆ ಅಡಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದಲ್ಲಿ ಆತ್ಮ ಯೋಜನೆ‌ ಅಡಿ ರಚಿತವಾದ ಉತ್ತಮ ಗುಂಪುಗಳಿಗೆ ಪ್ರಶಸ್ತಿ […]

GOOD NEWS | ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂಬಿಎಗೂ ಅವಕಾಶ, ಲಭ್ಯ ಸೀಟ್ ಗಳೆಷ್ಟು, ಕುಲಪತಿಗಳೇನು ಹೇಳುತ್ತಾರೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾದ ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ನಿರ್ವಹಣಾ ವಿಭಾಗದಡಿ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಕೋರ್ಸ್ (ಮಾಸ್ಟರ್ […]

error: Content is protected !!