ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಬಿ.ಎಚ್.ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕಿನ ಎಟಿಎಂ ಒಡೆದು ಹಣ ಕಳ್ಳತನ ವಿಫಲ ಯತ್ನ ಮಾಡಲಾಗಿದೆ. READ | ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಆರು ಜನ ಕೊರೊನಾ ಸೋಂಕಿತರು, ಅನಾರೋಗ್ಯ ಇದ್ದವರಿಗೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ (ಕುವೆಂಪು ರಸ್ತೆ) ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡೆಲ್ ಸಬ್ ಡಿವಿಜನ್ ಯೋಜನೆಯಡಿ ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯ ಹಮ್ಮಿಕೊಂಡಿರುವುದರಿಂದ ಜುಲೈ 21 ರಂದು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಸೋಮವಾರ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ 150 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. https://www.suddikanaja.com/2021/02/12/rama-mandir-donation-by-students/ ಅನಾರೋಗ್ಯ ಕಾರಣದಿಂದ ಒಟ್ಟು 6 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಕು ಪ್ರತ್ಯೇಕ ಕೊಠಡಿಯ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಅವರಿಗೆ ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾಗಿ ನಿಯೋಜನೆ ಮಾಡಲಾಗಿದೆ. ತೆರವಾದ ಎಡಿಸಿ ಸ್ಥಾನಕ್ಕೆ ನಾಗೇಂದ್ರ ಹೊನ್ನಳ್ಳಿ ಅವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. READ […]
ಸುದ್ದಿ ಕಣಜ.ಕಾಂ. ಶಿವಮೊಗ್ಗ: ಕೊಳಕು ಮಂಡಲ ಹಾವು ಕಚ್ಚಿ ಕಾಲು ಕೊಳೆಯುವ ಸ್ಥಿತಿಯಲ್ಲಿದ್ದರೂ ವಿದ್ಯಾರ್ಥಿಯೊಬ್ಬ ಕಾಲು ನೋವಿನ ಯಾತನೆಯ ನಡುವೆಯೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದಾನೆ. READ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬರುತ್ತವೆಂಬ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಭದ್ರಾವತಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಸೋಮವಾರ ಮತ್ತೆ ಏರಿಕೆಯಾಗಿದೆ. ಭಾನುವಾರ ಇಡೀ ತಾಲೂಕಿನಲ್ಲಿ ಬರೀ ನಾಲ್ಕು ಪ್ರಕರಣಗಳು ಮಾತ್ರ ಪತ್ತೆಯಾಗಿದ್ದವು. ಆದರೆ, ಮಾರನೇಯ ದಿನವೇ ಈ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸುತ್ತೇನೆ ಎಂಬ ಭಯದಿಂದ ವಿದ್ಯಾರ್ಥಿನಿಯೊಬ್ಬಳು ಸೋಮವಾರ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. READ | ಪದವಿ ಹೋದರೆ ‘ಗೂಟ’ ಹೋಯ್ತು ಎಂದುಕೊಳ್ಳುವೆ ವಿನಹ ಬೇಸರ ಪಡಲ್ಲ, ಯಡಿಯೂರಪ್ಪ, […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಲಂಡನ್ ನಿಂದ ಶಿವಮೊಗ್ಗಕ್ಕೆ ತರಲಾಗಿರುವ ಬಸವೇಶ್ವರರ ಪುತ್ಥಳಿ ಅನಾವರಣ ವಿಳಂಬಕ್ಕೆ ಆಗ ಅಧಿಕಾರದಲ್ಲಿದ್ದ ಸರ್ಕಾರವೇ ಕಾರಣ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು. ಸಚಿವ ಕೆ.ಎಸ್.ಈಶ್ವರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾಡಿದ ಆರೋಪದ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೇಂದ್ರ ಸರ್ಕಾರ ಯುವಪೀಳಿಗೆಗೆ ಅಧಿಕ ಆದ್ಯತೆ ನೀಡುತ್ತಿದೆ. ಇದನ್ನು ಪಕ್ಷದ ಪ್ರತಿಯೊಬ್ಬರು ಒಪ್ಪಿಕೊಂಡಿದ್ದಾರೆ. ಹೀಗಾಗಿ, ನನ್ನ ಮಂತ್ರಿ ಸ್ಥಾನ ಹೋದರೂ ನನಗೇನೂ ಬೇಸರ ಇಲ್ಲ. ಪದವಿ ಹೋದರೆ ಗೂಟ ಹೋಯ್ತು […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ಮಹಾನಗರ ಪಾಲಿಕೆಯಿಂದ ಸೋಮವಾರ ಮುಚ್ಚಲಾಗುತ್ತಿದೆ. ನಗರದ ರಾಘವೇಂದ್ರ ಸ್ವಾಮಿ ಮಠ, ತಿಲಕ್ ನಗರ ರಸ್ತೆಗಳಲ್ಲಿನ ಗುಂಡಿಗಳನ್ನು ಎಂ ಸ್ಯಾಂಡ್ ಹಾಕಿ ಮುಚ್ಚಲಾಗುತ್ತಿದೆ. ನಗರದ ಪ್ರಮುಖ […]