ಬೆಳ್ಳಂಬೆಳಗ್ಗೆ ಎಸಿಬಿ ಶಾಕ್, ಯೋಜನಾಧಿಕಾರಿಯ ಮನೆಗಳಿರುವ ಎಂಟು ಕಡೆ ದಾಳಿ, ದಾಖಲೆ ಪರಿಶೀಲನೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಆದಾಯ ಮೀರಿ ಆಸ್ತಿ ಹೊಂದಿದ್ದಾರೆ ಎನ್ನಲಾದ ಕೋಲಾರ ನಗರಸಭೆ ಯೋಜನಾಧಿಕಾರಿಯ ಮನೆಗಳ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಸರಣಿ ಎಸಿಬಿ ದಾಳಿ ನಡೆದಿದೆ. READ | ಮೋಟರ್ ಆನ್ ಮಾಡಲು ಹೋಗಿ […]

ಮೋಟರ್ ಆನ್ ಮಾಡಲು ಹೋಗಿ ಕರೆಂಟ್ ಶಾಕ್, ಮಹಿಳೆ ಸಾವು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೋಟರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಜೈಲು ರಸ್ತೆಯ ಮನೆಯೊಂದರಲ್ಲಿ ಘಟನೆ ನಡೆದಿದ್ದು, ಸುಮಾ (29) ಎಂಬುವವರು ಮೃತಪಟ್ಟಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೀಕರಿಸದ ಸಂಘ ಸಂಸ್ಥೆಗಳ ದಂಡ ಸಹಿತ ನವೀಕರಣಕ್ಕೆ ಅವಕಾಶ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿನ ಸಂಘ ಸಂಸ್ಥೆಗಳ ನೋಂದಣಿ ಕಾಯ್ದೆ 1960 ಅಡಿ ಐದು ವರ್ಷಗಳಿಗೂ ಮೇಲ್ಪಟ್ಟು ನವೀಕರಿಸದೇ, ಫೈಲಿಂಗ್ ಮಾಡದೇ ಇರುವ ಸಂಘ ಸಂಸ್ಥೆಗಳ ಸದಸ್ಯರ ಹಿತದೃಷ್ಟಿಯಿಂದ ಪ್ರತಿ ವರ್ಷಕ್ಕೆ 2,000 ರೂಪಾಯಿಗಳ […]

ಅತ್ತೆ, ಅಳಿಯ ಸೇರಿ ಮಾಡ್ತಿದ್ರು ಕಳ್ಳತನ, ಕದ್ದ ಬಂಗಾರ ಏನು ಮಾಡಿದರು ಗೊತ್ತಾ?

ಸುದ್ದಿ ಕಣಜ.ಕಾಂ ಸೊರಬ: ಅತ್ತೆ ಅಳಿಯ ಸೇರಿ ಮನೆಯಲ್ಲಿ ಯಾರೂ ಇಲ್ಲದಾಗ ಕಳ್ಳತನ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಇವರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. https://www.suddikanaja.com/2021/03/19/gold-polishing-fraudsters-active-in-shivamogga/ ಉತ್ತರ ಕನ್ನಡ ಜಿಲ್ಲೆಯ ಶಿರವಾಡ […]

ರಾಜ್ಯ ರಾಜಕೀಯ ಬಗ್ಗೆ ಭವಿಷ್ಯ ನುಡಿದ ಸ್ವಾಮೀಜಿ, 2023ಕ್ಕೆ ಆರ್ಯ ಈಡಿಗ ಸಮುದಾಯದವರೇ ಸಿಎಂ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಆರ್ಯ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ರಾಜ್ಯ ರಾಜಕೀಯದ ಬಗ್ಗೆ ಭವಿಷ್ಯವೊಂದನ್ನು ನುಡಿದಿದ್ದಾರೆ. https://www.suddikanaja.com/2020/12/17/ediga-community-demand-for-separate-development-corporation/ 2023ರಲ್ಲಿ ಆರ್ಯ ಈಡಿಗ ಸಮುದಾಯದವರೇ ಮುಖ್ಯಮಂತ್ರಿ ಆಗುತ್ತಾರೆ. ನಾನು ಆ ಪ್ರಮಾಣ ವಚನ ಕಾರ್ಯಕ್ರಮಕ್ಕೆ […]

ಕೊರೊನಾ ವೇಗಕ್ಕೆ ಬ್ರೇಕ್, ಶಿವಮೊಗ್ಗ, ಭದ್ರಾವತಿಯಲ್ಲೂ ಸೋಂಕು ಭಾರಿ ಇಳಿಕೆ, ಹಾಫ್ ಸೆಂಚ್ಯೂರಿಗಿಂತ ಕೆಳಗಿಳಿದ ಸಂಖ್ಯೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಬುಧವಾರ ಭಾರಿ ಇಳಿಕೆಯಾಗಿದೆ. ಅದರಲ್ಲೂ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಸೋಂಕಿಗೆ ಬ್ರೇಕ್ ಬಿದ್ದಿದೆ. https://www.suddikanaja.com/2021/03/06/issuru-dange-dead/ ತಾಲೂಕುವಾರು ವರದಿ | ಶಿವಮೊಗ್ಗದಲ್ಲಿ 15, ಭದ್ರಾವತಿ 10, ತೀರ್ಥಹಳ್ಳಿ […]

ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಹೊಳೆಹಟ್ಟಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮನೆಯೊಂದರ ಮೇಲೆ ಬುಧವಾರ ಮಧ್ಯಾಹ್ನ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. READ | ಆಸ್ತಿ ತೆರಿಗೆ ಹೆಚ್ಚಳ ಪಾಲಿಕೆ […]

ಆಸ್ತಿ ತೆರಿಗೆ ಹೆಚ್ಚಳ ಪಾಲಿಕೆ ಸಭೆಯಲ್ಲಿ ಕೋಲಾಹಲ, ಕೈಗೊಂಡ ನಿರ್ಣಯವೇನು?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಿಸಿರುವ ವಿರುದ್ಧ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಬುಧವಾರ ಭಾರಿ ಕೋಲಾಹಲವೇ ಸೃಷ್ಟಿಯಾಗಿತ್ತು. https://www.suddikanaja.com/2021/06/04/property-tax-collection-door-to-door-by-online/ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಸದಸ್ಯರಾದ ಎಚ್.ಸಿ.ಯೋಗೇಶ್, […]

ಸ್ವಯಂ ಉದ್ಯೋಗಕ್ಕೆ ಇಲ್ಲಿದೆ ಅವಕಾಶ, ಯಾರು ಅರ್ಜಿ‌ ಸಲ್ಲಿಸಬಹುದು

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ 2021-22ನೇ ಸಾಲಿಗೆ ಬ್ಯಾಂಕ್ ಮೂಲಕ ಆರ್ಥಿಕ ಸಹಾಯ ಕಲ್ಪಿಸಿಕೊಂಡು ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ […]

ಸಂಬಂಧಿಕರ ಮನೆಗೆ ಹೋದಾಗ ಮನೆಯ ಬೀಗ ಒಡೆದು ಕಳ್ಳತನ

ಸುದ್ದಿ ಕಣಜ.ಕಾಂ ಸಾಗರ: ಮನೆಯ ಬೀಗ ಒಡೆದು ನಗದು, ಚಿನ್ನಾಭರಣ ಕಳವು ಮಾಡಲಾಗಿದೆ. ಶಿವಪ್ಪ ನಾಯಕ ನಗರದ ಉಮಾಪತಿ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಸೊರಬ ತಾಲೂಕಿನ ಕೊಲ್ಲುಣಸಿ ಗ್ರಾಮದ ಸಂಬಂಧಿಕರ ಮನೆಗೆ ಹೋದಾಗ […]

error: Content is protected !!