COURT NEWS | ಒಬಿಸಿ ಘೋಷಿಸುವ ಅಧಿಕಾರ ರಾಜ್ಯಗಳಿಗಿಲ್ಲ

ಸುದ್ದಿ ಕಣಜ.ಕಾಂ ನವದೆಹಲಿ: ರಾಜ್ಯಗಳಿಗೆ ಒಬಿಸಿ ಘೋಷಿಸುವ ಅಧಿಕಾರ ಇಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಸಮುದಾಯಗಳನ್ನು ಹಿಂದುಳಿದವು ಎಂದು ಗುರುತಿಸುವ ಏಕೈಕ ಅಧಿಕಾರ ರಾಷ್ಟ್ರಪತಿಗೆ ಮಾತ್ರ ಇದೆ ಎಂದು ನ್ಯಾಯಾಲಯ ಹೇಳಿದೆ. https://www.suddikanaja.com/2021/07/02/shivamogga-zp-class-wise-reservation-announced/ ಉದ್ಯೋಗ […]

ಬಂಗಾರಪ್ಪ, ಯಡಿಯೂರಪ್ಪ ಅವರ ಆಪ್ತರಾಗಿದ್ದ ಈಸೂರು ಬಸವರಾಜ್ ಇನ್ನಿಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ದಿ.ಬಂಗಾರಪ್ಪ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿದ್ದ ಈಸೂರು ಬಸವರಾಜ್(65) ಅವರು ಶುಕ್ರವಾರ ನಿಧನರಾದರು. ಕೋವಿಡ್ ಸೋಂಕು ತಗುಲಿ ಕಳೆದ ಒಂದು ತಿಂಗಳಿಂದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ […]

ನೂರರ ಕೆಳಗಿಳಿದ ಸೋಂಕಿತರ ಸಂಖ್ಯೆ, ತಾಲೂಕುವಾರು ಮಾಹಿತಿ ಇಲ್ಲಿದೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸೋಂಕಿತರ ಸಂಖ್ಯೆ ಶುಕ್ರವಾರ ನೂರರ ಕೆಳಗೆ ಇಳಿದಿದ್ದು, ಮೂವರು ಮೃತಪಟ್ಟಿದ್ದಾರೆ. ಶುಕ್ರವಾರ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿ ಪ್ರಕಾರ, 97 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 16 ವಿದ್ಯಾರ್ಥಿಗಳು, ಒಬ್ಬರು […]

ಬೆಂಗಳೂರನ್ನು ಬೆಚ್ಚಿ ಬೀಳಿಸಿದ ನಿಗೂಢ ಶಬ್ದ! ವಿಪತ್ತು ನಿರ್ವಹಣಾ ಕೇಂದ್ರ ಹೇಳಿದ್ದೇನು?

ಸುದ್ದಿ‌ ಕಣಜ.ಕಾಂ ಬೆಂಗಳೂರು: ರಾಜಧಾನಿಯಲ್ಲಿ ಶುಕ್ರವಾರ ಮಧ್ಯಾಹ್ನ ಭಾರಿ ಸದ್ದೊಂದು ಕೇಳಿಸಿದೆ. ಈ ಸದ್ದಿನಿಂದ ಬೆಂಗಳೂರಿನ ಜನ ಕೆಲಹೊತ್ತು ಆತಂಕಕ್ಕೆ ಒಳಗಾಗಿದ್ದಾರೆ. READ | ರೈಲು ಪ್ರಯಾಣಕ್ಕೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ, ಇನ್ನಷ್ಟು […]

ಜುಲೈ 4ರಂದು ಕರೆಂಟ್ ಕಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 4 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ […]

ಶಿವಮೊಗ್ಗ ಜಿಲ್ಲೆಯ ತಾಲೂಕು ಪಂಚಾಯಿತಿಗಳ ವರ್ಗವಾರು ಮೀಸಲಾತಿ ಪಟ್ಟಿ ಪ್ರಕಟ, ಯಾವ ಕ್ಷೇತ್ರ ಯಾರಿಗೆ ಮೀಸಲು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ ತಾಲೂಕು ಪಂಚಾಯಿತಿಗಳ ವರ್ಗವಾರು ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಹೊರಡಿಸಿದೆ. ರಾಜ್ಯದಲ್ಲಿ ಹೊಸದಾಗಿ 56 ತಾಲೂಕುಗಳ ರಚನೆಯಾಗಿರುವುದರಿಂದ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಕ್ಕೆ ನಿಗದಿಪಡಿಸಿದ್ದ ಪ್ರತಿ 10,000 […]

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮೀಸಲು ಪ್ರಕಟ, ಯಾವ ಕ್ಷೇತ್ರ ಯಾವ ವರ್ಗಕ್ಕೆ ಮೀಸಲು, ಮಹಿಳೆಯರಿಗೆಷ್ಟು ಸ್ಥಾನ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ಕ್ಷೇತ್ರವಾರು ಮೀಸಲಾತಿ ಸಂಬಂಧ ರಾಜ್ಯ ಚುನಾವಣೆ ಆಯೋಗ ರಾಜ್ಯ ಪತ್ರ ಹೊರಡಿಸಿದ್ದು, ಆಕ್ಷೇಪಣೆಗೆ ಜುಲೈ 8ರ ವರೆಗೆ ಕಾಲಾವಕಾಶ ನೀಡಿದೆ. https://www.suddikanaja.com/2021/03/15/fraud-case-in-cyber-crime-station/ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ […]

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಿ, `ಕಮಲ’ ವಿನ್ಯಾಸದಿಂದ ಈ ಸಮಸ್ಯೆಯಾಗುತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡುವಂತೆ ಒತ್ತಾಯ ಕೇಳಿಬಂದಿದೆ. ಜತೆಗೆ, ನೀಲನಕ್ಷೆಯಲ್ಲಿ ತೋರಿಸಿರುವಂತೆ `ಕಮಲ’ದ ವಿನ್ಯಾಸದಲ್ಲಿ ಕಟ್ಟಡ ನಿರ್ಮಿಸಿದ್ದಲ್ಲಿ ಕಾನೂನಾತ್ಮಕ ತೊಡಕು ಉಂಟಾಗುವ ಸಾಧ್ಯತೆ ಆಗುವುದಾಗಿಯೂ ಹೇಳಲಾಗುತ್ತಿದೆ. […]

ಕೆಂಚನಾಲದಲ್ಲಿ ಮೈಸೂರು- ತಾಳಗುಪ್ಪ ರೈಲು ನಿಲುಗಡೆಗೆ ಒತ್ತಾಯ, ಕಾರಣವೇನು?

ಸುದ್ದಿ ಕಣಜ.ಕಾಂ ಹೊಸನಗರ: ಮೈಸೂರು- ತಾಳಗುಪ್ಪ ರೈಲನ್ನು ರಿಪ್ಪನ್ ಪೇಟೆ ಸಮೀಪದ ಕೆಂಚನಾಲದಲ್ಲಿ ನಿಲುಗಡೆ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ. https://www.suddikanaja.com/2021/02/10/railway-parcel-service-from-talaguppa-railway-station/ ಈ ಬಗ್ಗೆ ಮಾಜಿ ಶಾಸಕ ಬಿ.ಸ್ವಾಮಿರಾವ್, ತಾಲೂಕು ಪಂಚಾಯಿತಿ ಮಾಹಿ ಅಧ್ಯಕ್ಷ […]

ಭದ್ರಾವತಿ | ಇದ್ದ ಗಂಡು ಮಕ್ಕಳನ್ನು ಕಳೆದುಕೊಂಡ ತಾತನ ಅಂತ್ಯಕ್ರಿಯೆ ಮಾಡಿದ ಮೊಮ್ಮಗಳು!

ಸುದ್ದಿ ಕಣಜ.ಕಾಂ ಭದ್ರಾವತಿ: ಇದ್ದ ಇಬ್ಬರು ಗಂಡು ಮಕ್ಕಳು ಮೃತಪಟ್ಟ ಹಿನ್ನೆಲೆ ತಾತನ ಅಂತ್ಯಸಂಸ್ಕಾರವನ್ನು ಮೊಮ್ಮಗಳು ನೆರವೇರಿಸಿದ ಘಟನೆ ತಾಲೂಕಿನ ಅಂತರಗಂಗೆ ಬಳಿಯ ಬಸವನಗುಡಿ ಗ್ರಾಮದಲ್ಲಿ ಗುರುವಾರ ನಡೆದಿದೆ. READ | ರೈಲು ಪ್ರಯಾಣಕ್ಕೆ […]

error: Content is protected !!