ರೈಲು ಪ್ರಯಾಣಕ್ಕೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ, ಇನ್ನಷ್ಟು ಕಂಡಿಷನ್ ವಿಧಿಸಿದ ರೈಲ್ವೆ ಇಲಾಖೆ, ರೈಲು ಹತ್ತುವ ಮುನ್ನ ಇದನ್ನು ಓದಿ

ಸುದ್ದಿ ಕಣಜ.ಕಾಂ ಬೆಂಗಳೂರು: ರೈಲ್ವೆ ಸೇವೆಯನ್ನೇನೋ ಆರಂಭಿಸಲಾಗಿದೆ. ಆದರೆ, ಪ್ರಯಾಣಿಕರಿಗೆ ಕೆಲವು ಕಂಡಿಷನ್ ಗಳನ್ನು ವಿಧಿಸಲಾಗಿದೆ. ಅದರಂತೆ, 72 ಗಂಟೆಯೊಳಗೆ ಕೋವಿಡ್ ನೆಗೆಟಿವ್ ವರದಿ ಹೊಂದಿರಲೇಬೇಕು ಎಂಬ ನಿಗಮ ವಿಧಿಸಲಾಗಿದೆ. READ | ಕನ್ನಡಕ್ಕಾದ […]

ಟ್ರ್ಯಾಕ್ಟರ್ ನಿಂದ ಬಿದ್ದು ವ್ಯಕ್ತಿ ಸಾವು

ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ರ್ಯಾಕ್ಟರ್ ಮಡ್ ಗಾರ್ಡ್ ಮೇಲೆ ಕುಳಿತು ಹೋಗುವಾಗ ಕೆಳಗೆ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ. https://www.suddikanaja.com/2021/06/22/person-died-in-tunga-river/ ಕುಂಸಿ‌ ಗ್ರಾಮದ ಶಾಂತಪ್ಪ(75) ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್ ಚಾಲಕ […]

ಟ್ರ್ಯಾಕ್ಟರ್ ಮಗುಚಿ ರೈತ ಸಾವು, ಹೇಗೆ ನಡೀತು ಘಟನೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಸಿದ್ಲಿಪುರ ಗ್ರಾಮದ ಜಮೀನಿನಲ್ಲಿ‌ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ಬಿದ್ದು ರೈತ ಮೃತಪಟ್ಟ ಘಟನೆ ಗುರುವಾರ ನಡೆದಿದೆ. READ | ಬಟ್ಟೆ ತೊಳೆಯಲು ಹೋದಾಗ ಪೋಷಕರ ಎದುರೇ ನೀರಲ್ಲಿ […]

ಬಟ್ಟೆ ತೊಳೆಯಲು ಹೋದಾಗ ಪೋಷಕರ ಎದುರೇ ನೀರಲ್ಲಿ ಮುಳುಗಿ ಬಾಲಕ ಸಾವು

ಸುದ್ದಿ ಕಣಜ.ಕಾಂ ಹೊಸನಗರ: ತಾಲೂಕಿನ ರಿಪ್ಪನ್ ಪೇಟೆಯ ಮುತ್ತಲ ಹೊಳೆಯಲ್ಲಿ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಗುರುವಾರ ಸಂಭವಿಸಿದೆ. ಮುತ್ತಲ ಗ್ರಾಮದ ನಿವಾಸಿ ಸಿದ್ದೇಶ್ (14) ಎಂಬಾತ ಮೃತಪಟ್ಟಿದ್ದಾನೆ. ಹೇಗೆ ನಡೆಯಿತು ಘಟನೆ | […]

ರೈತರಿಗೆ ಗುಡ್ ನ್ಯೂಸ್ | ಬಹು ಉಪಯೋಗಿ ಬಿದಿರು ಸಸಿ ಉಚಿತವಾಗಿ ಬೇಕಿದ್ದಲ್ಲಿ ಇಲ್ಲಿಗೆ ಸಂಪರ್ಕಿಸಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಾಮಾಜಿಕ ಅರಣ್ಯ ವಿಭಾಗದಿಂದ ಬಿದಿರು ಸಸಿಗಳನ್ನು ಉಚಿತವಾಗಿ ವಿತರಿಸಲಾಗುತ್ತಿದ್ದು ರೈತರು ಇದಕ್ಕಾಗಿ ನೋಂದಣಿ ಮಾಡಿಕೊಳ್ಳುವಂತೆ ಶಿವಮೊಗ್ಗ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://www.suddikanaja.com/2021/03/05/fire-accident-in-sorab/ ಬಿದಿರು […]

ಶಿಷ್ಯವರ್ಗದ ಅಚ್ಚು ಮೆಚ್ಚಿನ ಉಪನ್ಯಾಸಕಿ ಇನ್ನಿಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಅರ್ಥಶಾಸ್ತ್ರದ ಉಪನ್ಯಾಸಕರಾಗಿ 36 ವರ್ಷಗಳ ಸೇವೆ ಸಲ್ಲಿಸಿ, ಕಳೆದ ಮೂರು ವರ್ಷಗಳ ಕಾಲ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾಗಿ ನಿವೃತ್ತರಾದ ಡಾ. ಕೆ.ಆರ್. ಶಶಿರೇಖಾ ಅನಾರೋಗ್ಯದಿಂದ […]

ಶಿವಮೊಗ್ಗ, ಭದ್ರಾವತಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ತಗ್ಗದ ಕೊರೊನಾ ಸೋಂಕು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ ಶಿವಮೊಗ್ಗ ಮತ್ತು ಭದ್ರಾವತಿ ಹೊರತಾಗಿ ಎಲ್ಲ ತಾಲೂಕುಗಳಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿದೆ. ಕಳೆದ ಎರಡು ವಾರಗಳಿಂದ ಸೋಂಕಿನಲ್ಲಿ ನಿರಂತರ ಕುಸಿತ ಕಾಣುತ್ತಿದೆ. ಆದರೆ, ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ […]

ಶಿವಮೊಗ್ಗದ ಹಲವೆಡೆ ಜುಲೈ 3ರಂದು ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಆಲ್ಕೋಳಾ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಎಫ್ 3ರಲ್ಲಿ ತುರ್ತು ಕಾಮಗಾರಿ ಕೈಗೆತ್ತಿಕೊಂಡಿದ್ದು, ಜುಲೈ 3ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ. READ […]

ಪ್ರಯಾಣಿಕರಿಗೆ ಖಾಸಗಿ ಬಸ್ ಪ್ರಯಾಣ ದರ ಏರಿಕೆ ಶಾಕ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಖಾಸಗಿ ಬಸ್ ಸಂಚಾರ ಆರಂಭಗೊಂಡಿದ್ದು, ಪ್ರಯಾಣಿಕರಿಗೆ ಬಸ್ ಪ್ರಯಾಣ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ಇದೆ. ಲಾಕ್ ಡೌನ್ ಬಳಿಕ ಬಸ್ ಸಂಚಾರ ಆರಂಭಗೊಂಡಿದ್ದು, ಡೀಸೆಲ್ ದರ 96 […]

ಮುಂಗಾರು ಹಂಗಾಮಿನ ಬೆಳೆಗಳ ವಿಮೆ ನೋಂದಣಿ ಆರಂಭ, ಅಂತಿಮ ದಿನಾಂಕವೇನು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: 2021-22 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಹೋಬಳಿ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೆಳೆಗಳ ಘೋಷಣೆ ಬಗ್ಗೆ ಸರ್ಕಾರ ಅಧಿಸೂಚನೆ […]

error: Content is protected !!