ಸೊಪ್ಪು ಕಡಿಯುವಾಗ ಮರದಿಂದ ಬಿದ್ದು ಪ್ರಗತಿಪರ ಕೃಷಿಕ ಸಾವು

ಸುದ್ದಿ ಕಣಜ.ಕಾಂ ಸಾಗರ: ಸೊಪ್ಪು ಕಡಿಯುವಾಗ ಮರದಿಂದ ಬಿದ್ದು ಪ್ರಗತಿಪರ ರೈತನೊಬ್ಬ ಮೃತಪಟ್ಟಿದ್ದಾರೆ. ಆನಂದಪುರಂ ಸಮೀಪದ ಸರಗುಂದ ಗ್ರಾಮದಲ್ಲಿ ಘಟನೆ ನಡೆದಿದ್ದು, ಮುತ್ರಿ ಮಹೇಶ್ ಗೌಡ (60) ಎಂಬುವವರು ಮೃತಪಟ್ಟಿದ್ದಾರೆ. READ | ಖಡಕ್ […]

ಭಾರಿ ಪ್ರಮಾಣದ ಬೀಯರ್ ಬಾಕ್ಸ್ ವಶಕ್ಕೆ ಪಡೆದ ಅಬಕಾರಿ ಇಲಾಖೆ, ಅವಧಿ ಮುಗಿದರೂ ಸಾಗಿಸಲಾಗುತಿತ್ತು ಬೀಯರ್

ಸುದ್ದಿ ಕಣಜ.ಕಾಂ ಹೊಸನಗರ: ತಾಲೂಕಿನ ಜಯನಗರದ ವೈನ್ಸ್ ಸ್ಟೋರ್‍ವೊಂದರ ಮುಂಭಾಗದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಭಾರಿ ಪ್ರಮಾಣದ ಬೀಯರ್ ಗಳನ್ನು ವಶಕ್ಕೆ ಪಡೆದಿದ್ದಾರೆ. READ | ಖಡಕ್ ಲಾಕ್‍ಡೌನ್ ನಡುವೆಯೂ ಶಿವಮೊಗ್ಗದಲ್ಲಿ ಕೊರೊನಾ ಸೋಂಕು […]

ಖಡಕ್ ಲಾಕ್‍ಡೌನ್ ನಡುವೆಯೂ ಶಿವಮೊಗ್ಗದಲ್ಲಿ ಕೊರೊನಾ ಸೋಂಕು ಸ್ಫೋಟ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿನ ಸರಪಳಿ ಕಡಿತಗೊಳಿಸುವ ಉದ್ದೇಶದಿಂದ ಜಿಲ್ಲಾಡಳಿತ ಕಟ್ಟುನಿಟ್ಟಿನ ಲಾಕ್‍ಡೌನ್ ನಿಯಮಗಳನ್ನು ಜಾರಿಗೆ ತಂದಿದೆ. ಇದರ ನಡುವೆಯೂ ಶಿವಮೊಗ್ಗ ತಾಲೂಕಿನಲ್ಲಿ ಸೋಂಕಿನ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇದೆ. READ […]

ಮತ್ತೆ ಕೊರೊನಾ ಸೋಂಕಿತರ ಸಾವಿನಲ್ಲಿ ಏರಿಕೆ, ತಾಲೂಕುವಾರು ಪಾಸಿಟಿವ್ ಸಂಖ್ಯೆ ಇಲ್ಲಿದೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾ ಮಹಾಮಾರಿಯಿಂದ ಮೃತಪಡುವವರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಮಂಗಳವಾರ 10 ಜನ ಮೃತಪಟ್ಟಿದ್ದಾರೆ. ನಿನ್ನೆ (ಸೋಮವಾರ) 9 ಜನ ಅಸುನೀಗಿದ್ದರು. READ | ಕೊರೊನಾ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ, […]

ತಾಳಗುಪ್ಪದಲ್ಲಿ ಲಾಕ್ ಡೌನ್ ಪರಿಷ್ಕೃತ ಆದೇಶ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಬೆಳಗ್ಗೆ 6ರಿಂದ 8 ಗಂಟೆಯವರೆಗೆ ಮಾತ್ರ ವಸ್ತುಗಳ ಖರೀದಿಗೆ ಅವಕಾಶ ನೀಡಿತ್ತು. ಆದರೆ, ತಾಳಗುಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಷ್ಕೃತ ಆದೇಶ ಹೊರಡಿಸಲಾಗಿದೆ. READ […]

ಭದ್ರಾವತಿಯಲ್ಲಿ ಪೌರ ಕಾರ್ಮಿಕನ ಕೊಲೆ ಪ್ರಕರಣ, ಪತ್ನಿಗೆ ಅನುಕಂಪದ ಹುದ್ದೆ ನೀಡಲು ಪ್ರಯತ್ನ

ಸುದ್ದಿ ಕಣಜ.ಕಾಂ ಭದ್ರಾವತಿ: ಇತ್ತೀಚೆಗೆ ಕೊಲೆಗೀಡಾದ ಕರ್ತವ್ಯನಿರತ ಪೌರ ಕಾರ್ಮಿಕ‌ ಸುನೀಲ್ ಕುಟುಂಬಕ್ಕೆ ಸಾಂತ್ವನ‌ ನೀಡಲಾಗಿದೆ. ಮೃತನ ಪತ್ನಿಗೆ ಅನುಕಂಪದ ಹುದ್ದೆ ನೀಡಲು ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ […]

ಭದ್ರಾವತಿಯ ಸ್ಮಶಾನ ಬಳಿ ಸಿಕ್ತು ಕೆ.ಜಿಗಟ್ಟಲೇ ಗಾಂಜಾ

ಸುದ್ದಿ ಕಣಜ.ಕಾಂ ಭದ್ರಾವತಿ: ತಾಲೂಕಿನ ಹೊಳೆಹೊನ್ನೂರು ರಸ್ತೆಯ ಸ್ಮಶಾನ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ ಅವರ ಬಳಿ ಗಾಂಜಾ ವಶಕ್ಕೆ ಪಡೆದಿದ್ದಾರೆ. READ | ಕೋವಿಡ್ ಸಹಾಯ ಧನ ಹೇಗೆ […]

ಕೋವಿಡ್ ಸಹಾಯ ಧನ ಹೇಗೆ ಪಡೆಯುವುದು, ಯಾರಿಗೆ ಲಭ್ಯ, ಅದಕ್ಕಿರುವ ಅರ್ಹತೆಗಳೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಒಂದು ಬಾರಿ ತಲಾ 2 ಸಾವಿರ ರೂಪಾಯಿ ಪರಿಹಾರ ಒದಗಿಸುವ ಯೋಜನೆಯಡಿ ಅರ್ಹರಿಗೆ ಸಹಾಯ ಧನ ಒದಗಿಸಲು ಕ್ರಮ […]

ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ ಆರೋಪಿಗಳು ಅರೆಸ್ಟ್, ಲಕ್ಷಾಂತರ ಮೌಲ್ಯದ ಚಿನ್ನ ಜಪ್ತಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸೋಮಯ್ಯ ಲೇಔಟಿನ ಮನೆಯೊಂದರಲ್ಲಿ ನಗದು ಮತ್ತು ಚಿನ್ನಾಭರಣ ಕಳವು ಮಾಡಿರುವ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. READ | ನಕಲಿ ರಸಗೊಬ್ಬರ, ಬಿತ್ತನೆ ಬೀಜ ಮಾರಾಟ ಮಾಡಿದರೆ ಬೀಳುತ್ತೆ […]

ಸಾಹಿತ್ಯದೆಡೆಗೆ ಅತೀವ ಆಸ್ಥೆ ಹೊಂದಿದ್ದ ಕವಲೇದುರ್ಗ ಶ್ರೀ, ಸಾಹಿತ್ಯದ ಬಗ್ಗೆ ಅಪಾರ ಕನಸು ಹೊಂದಿದ್ದರು

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಕವಲೇದುರ್ಗದ ಭುವನಗಿರಿ ಸಂಸ್ಥಾನ ಮಹಾಮಹತ್ತಿನ ಮಠದ ಡಾ. ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾ ಸ್ವಾಮಿಗಳವರ ನಿಧನಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ.ಬಿ.ಶಂಕರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ. […]

error: Content is protected !!