ಶಿವಮೊಗ್ಗ ನಗರ 4 ದಿನ ಕಂಪ್ಲೀಟ್ ಲಾಕ್ ಡೌನ್, ಏನಿರುತ್ತೆ, ಏನಿರಲ್ಲ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಮಾಡಲು ಜಿಲ್ಲಾಡಳಿತ ತೀರ್ಮಾನಿಸಿದ್ದು, ಆ ವೇಳೆಯಲ್ಲಿ ಯಾರೂ ಹೊರಗಡೆ ಓಡಾಡುವುದಕ್ಕೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. […]

ಚಿತ್ರ ತೆರೆ ಕಾಣುವ ಮುನ್ನವೇ ಕಣ್ಮುಚ್ಚಿದ ಯುವಕರ ಕಣ್ಮಣಿ, ಶಿವಮೊಗ್ಗ ದಸರಾ ಕುಸ್ತಿಯಲ್ಲಿ ಪದಕ ಗೆದ್ದವ ಕೊರೊನಾಗೆ ಬಲಿ

ಸುದ್ದಿ ಕಣಜ.ಕಾಂ ಶಿಕಾರಿಪುರ: ಈತ ಯುವ ಕುಸ್ತಿ ಪಟುಗಳಿಗೆ ಸ್ಫೂರ್ತಿ, ಶಿವಮೊಗ್ಗ ದಸರಾ ಕ್ರೀಡಾಕೂಟದ ಕುಸ್ತಿ ಪಂದ್ಯಾವಳಿಯಲ್ಲಿ ಹಲವು ಸಲ‌ ಪದಕಕ್ಕೆ ಕೊರಳೊಡ್ಡಿದವ.‌ ಆದರೆ, ಸೋಮವಾರ ಕೊರೊನಾ ಮಹಾಮಾರಿ ಈ ಯುವ ಕುಸ್ತಿಪಟುವನ್ನೂ ಬಿಡಲಿಲ್ಲ. […]

ಮೇ 11ರಿಂದ ಅಗತ್ಯ ವಸ್ತುಗಳ ಖರೀದಿಗೆ ವಾಹನ ಬಳಕೆಗೆ ಅವಕಾಶ, ಷರತ್ತುಗಳೇನು ಗೊತ್ತಾ? ಮೊದಲ ದಿನವೇ ಮಾರ್ಗಸೂಚಿಯಲ್ಲಿ ಮತ್ತೊಂದು ಮಾರ್ಪಾಟು

ಸುದ್ದಿ ಕಣಜ.ಕಾಂ ಬೆಂಗಳೂರು: ರಾಜ್ಯದಾದ್ಯಂತ ಸೋಮವಾರದಿಂದ ಲಾಕ್ ಡೌನ್ ಜಾರಿಯಲ್ಲಿದೆ. ಆದರೆ, ಅಗತ್ಯ ವಸ್ತುಗಳ ಖರೀದಿಗೆ ಕಾಲ್ನಡಿಗೆಯಲ್ಲೇ ಹೋಗಬೇಕು ಎಂಬ ನಿಯಮಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ. ಹೀಗಾಗಿ, ಲಾಕ್ ಡೌನ್ ಎರಡನೇ ದಿನವಾದ ಮಂಗಳವಾರದಿಂದಲೇ […]

ಕೋವಿಡ್‍ನಿಂದ ಮೃತಪಟ್ಟ ವೃದ್ಧಗೆ ಮುಸ್ಲಿಂ ಯುವಕರಿಂದ ಹಿಂದೂ ಸಂಸ್ಕೃತಿಯಂತೆ ಅಂತ್ಯಸಂಸ್ಕಾರ, ಎಲ್ಲಿ ನಡೀತು ಘಟನೆ?

ಸುದ್ದಿ ಕಣಜ.ಕಾಂ ಶಿಕಾರಿಪುರ: ತಾಲ್ಲೂಕಿನಲ್ಲಿ ಹಿಂದೂ ವೃದ್ಧೆಯೊಬ್ಬರಿಗೆ ಅಂತ್ಯಸಂಸ್ಕಾರ ಮಾಡಲು ಕುಟುಂಬದ ಸದಸ್ಯರೂ ಸೇರಿದಂತೆ ಯಾರೂ ಮುಂದೆ ಬರದಿದ್ದಾಗ ಮುಸ್ಲಿಂ ಯುವಕರ ತಂಡವೊಂದು ಹಿಂದೂ ಸಂಸ್ಕೃತಿಯಂತೆ ಅಂತ್ಯಸಂಸ್ಕಾರ ನಡೆಸಿದ ಘಟನೆ ಸೋಮವಾರ ನಡೆದಿದೆ. READ […]

ರಸಗೊಬ್ಬರ ಯಾವ ದರಕ್ಕೆ ಮಾರಾಟ ಮಾಡಬೇಕು, ವಹಿಸಬೇಕಾದ ಎಚ್ಚರಿಕೆಗಳೇನು, ರಸಗೊಬ್ಬರ ಖರೀದಿಸುವ ಮುನ್ನ ಇದನ್ನು ಓದಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ರಸಗೊಬ್ಬರ ಮಾರಾಟಗಾರರು ರಸಗೊಬ್ಬರ ಚೀಲದಲ್ಲಿ ನಮೂದಿಸಿರುವ ಹಳೇ ದರದಲ್ಲಿಯೇ ರೈತರಿಗೆ ಮಾರಾಟ ಮಾಡುವಂತೆ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಎಚ್.ಎಸ್.ಶಿವರಾಜ್ ಕುಮಾರ್ ತಿಳಿಸಿದ್ದಾರೆ. READ |ಸಾವಿರ ಗಡಿ ದಾಟಿದ […]

ಸಾವಿರ ಗಡಿ ದಾಟಿದ ಕೊರೊ‌ನಾ ಸೋಂಕು, ಶಿವಮೊಗ್ಗ ಟ್ರಿಪಲ್, ಭದ್ರಾವತಿಯಲ್ಲಿ ಡಬಲ್ ಸೆಂಚ್ಯೂರಿ, ಬೇರೆ ತಾಲೂಕಿನಲ್ಲಿ ವರದಿ ಇಲ್ಲಿದೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಎರಡನೇ ಅಲೆ ಆರಂಭವಾದ ಬಳಿಕ ಇದೇ ಮೊದಲ ಸಲ ಒಂದೇ ದಿನ ಪಾಸಿಟಿವ್ ಸಂಖ್ಯೆ ಸಾವಿರ ಗಡಿ ದಾಟಿದೆ. ಹನ್ನೊಂದು ಜನ ಮೃತಪಟ್ಟಿದ್ದಾರೆ. READ | ಹೊರಗೆ ಬಂದರೆ ಬೈಕ್‌ ಸೀಜ್ […]

ಲಾಕ್ ಡೌನ್ ಎಫೆಕ್ಟ್, ರೈತ ಸಂಪರ್ಕ ಕೇಂದ್ರಗಳ ಸಮಯ ಬದಲು, ಈ ಸಮಯದಲ್ಲಷ್ಟೇ ರೈತರು ಹೊರ ಬರಬರಲು ಅವಕಾಶ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ಲಾಕ್‍ ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯ ಹೋಬಳಿ ಮಟ್ಟದಲ್ಲಿರುವ ರೈತ ಸಂಪರ್ಕ ಕೇಂದ್ರಗಳು ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಮಾತ್ರ ಕಾರ್ಯ ನಿರ್ವಹಣೆ ಮಾಡಲಿವೆ ಎಂದು ಕೃಷಿ ಇಲಾಖೆ ಜಂಟಿ […]

ಲಾಕ್ ಡೌನ್ ಮೊದಲ ದಿನ ಭಾರಿ ಸಂಖ್ಯೆಯಲ್ಲಿ ವಾಹನಗಳು ಸೀಜ್, ವಸೂಲಾದ ದಂಡವೆಷ್ಟು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಲಾಕ್ ಡೌನ್ ಮೊದಲ ದಿನ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದಾರೆ. ಸೋಮವಾರವೊಂದೇ ದಿನ 585 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. READ | ಹೊರಗೆ ಬಂದರೆ ಬೈಕ್‌ ಸೀಜ್ ಪಕ್ಕಾ, ಎಲ್ಲ […]

ಕ್ವಿಂಟಾಲ್ ಗಟ್ಟಲೇ ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಮಾಡಿದ ರೈಸ್ ಸ್ಟೋರ್ ಮೇಲೆ ದಾಳಿ, ಸಿಕ್ಕಿಬಿದ್ದ ಅಕ್ಕಿಯೆಷ್ಟು ಗೊತ್ತಾ?

ಸುದ್ದಿ ಕಣಜ.ಕಾಂ ಸಾಗರ: ಜೆ.ಸಿ.ರಸ್ತೆಯಲ್ಲಿರುವ ಅಕ್ಕಿ ಅಂಗಡಿಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಡಿತರ ಅಕ್ಕಿಯನ್ನು ತಹಸೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿ ವಶಕ್ಕೆ ಪಡೆದಿದೆ. ಶ್ರೀಧರ್ ಶೆಟ್ಟಿ ಎನ್ನುವವರ ಮಾಲೀಕತ್ವದ ಅಂಗಡಿಯಲ್ಲಿ ಪಡಿತರ ಅಕ್ಕಿಯನ್ನು […]

ಬಾವಿಗೆ ಬಿದ್ದವನ ಪ್ರಾಣ ರಕ್ಷಣೆ, ಹೇಗೆ ನಡೀತು ಕಾರ್ಯಾಚರಣೆ ಗೊತ್ತಾ?

ಸುದ್ದಿ ಕಣಜ.ಕಾಂ ತೀರ್ಥಹಳ್ಳಿ: ತಾಲೂಕು ಮಾಳೂರು ನಾಯದವಳ್ಳಿ ಗ್ರಾಮದಲ್ಲಿ ಬಾವಿಗೆ ಬಿದ್ದ ವ್ಯಕ್ತಿಯೊಬ್ಬರನ್ನು ತೀರ್ಥಹಳ್ಳಿ ಅಗ್ನಿಶಾಮಕ ಠಾಣೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಪ್ರಾಣ ರಕ್ಷಿಸಿದ್ದಾರೆ. ಸುಂದರೇಶ್ (60) ಎಂಬುವವರನ್ನು ರಕ್ಷಿಸಲಾಗಿದೆ. ಸೋಮವಾರ ಬೆಳಗ್ಗೆ ಮನೆಯಲ್ಲಿನ […]

error: Content is protected !!