ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ‌ ಮಳೆ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಾದ್ಯಂತ ಗುರುವಾರ ಧಾರಾಕಾರ ಮಳೆಯಾಗಿದೆ. ಶಿವಮೊಗ್ಗ ನಗರ, ಸೊರಬ, ಸಾಗರ, ಭದ್ರಾವತಿಯ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ವರ್ಷಧಾರೆಯಾಗಿದೆ. READ | ಕೊರೊನಾಗೆ ಭದ್ರಾವತಿ ವ್ಯಕ್ತಿ ಬಲಿ, ಶಿವಮೊಗ್ಗದಲ್ಲಿಂದು […]

ಕೊರೊನಾಗೆ ಭದ್ರಾವತಿ ವ್ಯಕ್ತಿ ಬಲಿ, ಶಿವಮೊಗ್ಗದಲ್ಲಿಂದು ದಾಖಲೆಯ ಕೊರೊನಾ ಪ್ರಕರಣ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾ ತನ್ನ‌ ಕರಿಛಾಯೆಯನ್ನು ಜಿಲ್ಲೆಯಾದ್ಯಂತ ಹರಡುತ್ತಿದೆ. ಗುರುವಾರ ಒಂದೇ ದಿನ 755 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದರಲ್ಲಿ‌ 36 ವಿದ್ಯಾರ್ಥಿಗಳು ಮತ್ತು 7 ಸಿಬ್ಬಂದಿ ಇದ್ದಾರೆ. 468 ಮಂದಿ […]

ಮಲೆನಾಡಿನ ಬೆಡಗಿ ಬೆಳ್ಳಿತೆರೆಯಲ್ಲಿ ಹವಾ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಪಶ್ಚಿಮಘಟ್ಟದ ಸೌಂದರ್ಯದಿಂದ ಆವೃತವಾಗಿರುವ ತೀರ್ಥಹಳ್ಳಿಯ ಬೆಡಗಿ ಶರಣ್ಯಾ ಶೆಟ್ಟಿ ಬೆಳ್ಳಿ ತೆರೆಗೆ ಲಗ್ಗೆ ಇಟ್ಟಿದ್ದಾರೆ. ಕಿರುತೆರೆಯಲ್ಲಿ ತಮ್ಮ ಅಭಿನಯದಿಂದ ಮನೆ ಮಾತಾಗಿರುವ ಮಲೆನಾಡಿ ಈ ಅಪ್ಪಟ ಪ್ರತಿಭೆ ಬೆಳ್ಳಿ ತೆರೆಗೆ […]

ಹೋಮ್ ಕ್ವಾರಂಟೈನ್ ಮೇಲೆ ನಿಗಾ ಇಡಲಿದೆ ಟಾಸ್ಕ್ ಫೋರ್ಸ್, ಹಳ್ಳಿಗಳಲ್ಲೂ ಇನ್ಮುಂದೆ ಕಟ್ಟುನಿಟ್ಟಿನ ಕ್ರಮ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ಕಾರ್ಯ ಪಡೆ (ಟಾಸ್ಕ್ ಫೋರ್ಸ್) ಕೊರೊನಾ ಹರಡದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. READ […]

ಎಪಿಎಂಸಿ ತರಕಾರಿ ಮಾರ್ಕೆಟ್ ನಲ್ಲಿ ಬಿತ್ತು 4 ಸಾವಿರ ರೂ. ದಂಡ

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಎಪಿಎಂಸಿ ತರಕಾರಿ ಮಾರ್ಕೆಟ್ ನಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ. ಮಾಸ್ಕ್ ಮತ್ತು ಸಾಮಾಜಿಕ ಅಂತರ ಪಾಲನೆ ಮಾಡದವರಿಗೆ ದಂಡ ವಿಧಿಸಲಾಗಿದೆ. READ | […]

ಖಾಸಗಿ ಬಸ್ ನಿಲ್ದಾಣದಲ್ಲಿ ರಾತ್ರೋರಾತ್ರಿ ಮಳಿಗೆ ನಿರ್ಮಾಣ, ಕಿತ್ತೊಗೆದ ಪಾಲಿಕೆ, ಒತ್ತುವರಿದಾರರ ಮೇಲೆ ಬೀಳಲಿದೆ ಕೇಸ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ಹಿನ್ನೆಲೆ ನೈಟ್ ಕಫ್ರ್ಯೂ ವಿಧಿಸಲಾಗಿದೆ. ಇದರ ಲಾಭ ಪಡೆದ ಕೆಲವರು ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ರಾತ್ರೋರಾತ್ರಿ ಅನಧಿಕೃತವಾಗಿ ಎರಡು ಶೆಟರ್ ಗಳನ್ನು ನಿರ್ಮಿಸಿದ್ದಾರೆ. ಈ ವಿಚಾರ ಪಾಲಿಕೆಯ […]

ಇನ್ಮುಂದೆ ಆನ್ಲೈನ್ ನಲ್ಲೇ ಪಾವತಿಸಬಹುದು‌ ಆಸ್ತಿ ತೆರಿಗೆ, ಅದಕ್ಕಾಗಿ ಹೀಗೆ ಮಾಡಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಹಾನಗರ ಪಾಲಿಕೆಯು 2021-22ನೇ ಸಾಲಿನ ಆಸ್ತಿ ತೆರಿಗೆಯನ್ನು ಪಾಲಿಕೆಯ ಟ್ಯಾಕ್ಸ್‌ ಕ್ಯಾಲ್ಕ್ಯುಲೇಟರ್‌ ತಂತ್ರಾಂಶದಲ್ಲಿ ಅಳವಡಿಸಲಾಗಿದೆ. READ | ಈ ಪಡಿತರ ಚೀಟಿ ನಿಮ್ಮಲ್ಲಿದ್ದರೆ ತಕ್ಷಣ ಬದಲಾಯಿಸಿ, ಕಾರಣವೇನು ಗೊತ್ತಾ? ಕೋವಿಡ್-19 […]

ಈ ಪಡಿತರ ಚೀಟಿ ನಿಮ್ಮಲ್ಲಿದ್ದರೆ ತಕ್ಷಣ ಬದಲಾಯಿಸಿ, ಕಾರಣವೇನು ಗೊತ್ತಾ?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪಡಿತರ ಚೀಟಿಯ ಸಂಖ್ಯೆಗಳ ಬದಲಾವಣೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ. READ | ಒಂದೇ ದಿನ ಐವರ ಬಲಿ ಪಡೆದ ಕೊರೊನಾ, ಎಲ್ಲೆಲ್ಲಿ ಸಾವು […]

ಲಾಕ್ ಡೌನ್ ಎರಡನೇ ದಿನ ರೂಲ್ಸ್ ಇನ್ನಷ್ಟು ಟೈಟ್, ಹೇಗಿರಲಿದೆ ಶಿವಮೊಗ್ಗ, ಎಲ್ಲೆಲ್ಲಿ ಏನಾಗಲಿದೆ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾ ಸೋಂಕು ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ವಿಧಿಸಿರುವ ಲಾಕ್ ಡೌನ್ ಮೊದಲ ದಿನ ಯಶಸ್ವಿಯಾಗಿ ಮುಗಿದಿದೆ. ಜನರ ಓಡಾಟ, ಅಂಗಡಿ ಮುಂಗಟ್ಟುಗಳ‌ ಮೇಲೆಯೂ ಬುಧವಾರ ಪೊಲೀಸರು, ಪಾಲಿಕೆ ಅಧಿಕಾರಿಗಳು […]

ಲಾಕ್ ಡೌನ್ ಮೊದಲ ದಿನವೇ ಪೊಲೀಸರ ಭರ್ಜರಿ ಬೇಟೆ, 100 ವಾಹನ ಸೀಜ್, ಲಕ್ಷಾಂತರ ದಂಡ ವಸೂಲಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಲಾಕ್ ಡೌನ್ ಮೊದಲ ದಿನವೇ ಪೊಲೀಸರು ಭರ್ಜರಿ ಬೇಟೆ ನಡೆಸಿದ್ದಾರೆ. ನಿಯಮ ಉಲ್ಲಂಘಿಸಿ ರಸ್ತೆಗಿಳಿದ ವಾಹನ ಸವಾರರ ಮೇಲೆ ಪ್ರಕರಣಗಳನ್ನು ದಾಖಲಿಸಿ, ದಂಡ ವಿಧಿಸಿದ್ದಾರೆ. READ | ಒಂದೇ ದಿನ […]

error: Content is protected !!