ಮಾಸ್ಕ್ ಇಲ್ಲದೆ ಗಾಂಧಿ ಬಜಾರಿಗೆ ಹೋದರೆ ಬೀಳುತ್ತೆ ಫೈನ್! ಫೀಲ್ಡಿಗಿಳಿದ ಕಮಿಷ್ನರ್, ದಾಖಲಾದ ಕೇಸ್ ಎಷ್ಟು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಾಸ್ಕ್ ಇಲ್ಲದೇ ಗಾಂಧಿ ಬಜಾರಿಗೆ ಬಂದ ಗ್ರಾಹಕರು ಮತ್ತು ಅಂಗಡಿ ಮಾಲೀಕರಿಗೆ ದಂಡ ವಿಧಿಸುವ ಮೂಲಕ ಮಹಾನಗರ ಪಾಲಿಕೆ ಖಡಕ್ ವಾರ್ನಿಂಗ್ ನೀಡಿದೆ. ಇದನ್ನೂ ಓದಿ | ಗಲಾಟೆ, ಗದ್ದಲದ ನಡುವೆಯೇ […]

ಮುಕ್ತ ವಿಶ್ವವಿದ್ಯಾಲಯ ಪ್ರವೇಶ ಪ್ರಾರಂಭ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು ಇದರ ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ಪ್ರಥಮ ವರ್ಷದ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಪ್ರವೇಶಾತಿಗೆ ಏಪ್ರಿಲ್ 30 ಕಡೆ ದಿನಾಂಕವಾಗಿದ್ದು, ಹೆಚ್ಚಿನ […]

ನವೋದಯ ಪ್ರವೇಶ ಪರೀಕ್ಷೆಯ ದಿನಾಂಕ ಮುಂದೂಡಿಕೆ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ನವೋದಯ ವಿದ್ಯಾಲಯದಲ್ಲಿ ಏಪ್ರಿಲ್ 10ರಂದು ನಡೆಯಬೇಕಿದ್ದ ಆರನೇ ತರಗತಿಯ ಪ್ರವೇಶ ಪರೀಕ್ಷೆಯ ದಿನಾಂಕವನ್ನು ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದೆ. ಪ್ರವೇಶ ಪರೀಕ್ಷೆಯನ್ನು ಮೇ 16ರಂದು ನಡೆಸುವುದಾಗಿ ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ […]

ಎಂ.ಆರ್.ಎಸ್. ವೃತ್ತದಲ್ಲಿ ಶೀಘ್ರವೇ ಸೇನೆಯಲ್ಲಿ ಬಳಸಿದ ಟ್ಯಾಂಕರ್, ಏರ್ ಜೆಟ್ ಸ್ಥಾಪನೆ, ಅನುದಾನವೆಷ್ಟು ಗೊತ್ತಾ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಎಂ.ಆರ್.ಎಸ್. ವೃತ್ತದಲ್ಲಿ ಸೇನೆಯಲ್ಲಿ ಬಳಕೆಯಾದ ಯುದ್ಧ ವಿಮಾನ ಮತ್ತು ಟ್ಯಾಂಕರ್ ಅನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ, 3 ಲಕ್ಷ ರೂಪಾಯಿ ಅನುದಾನ ಮೀಸಲು ಇಡಲಾಗಿದೆ ಎಂದು ಮಹಾನಗರ ಪಾಲಿಕೆ ಆಡಳಿತ […]

ಗಲಾಟೆ, ಗದ್ದಲದ ನಡುವೆಯೇ ಪಾಲಿಕೆ 2.81 ಕೋಟಿ ರೂ. ಉಳಿತಾಯ ಬಜೆಟ್ ಮಂಡನೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಹಾನಗರ ಪಾಲಿಕೆ ಸಭಾಂಗಣದಲ್ಲಿ ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳಿಗಾಗಿ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ರವಿಶಂಕರ್ ಅವರು 2021-22ನೇ ಸಾಲಿನ ಬಜೆಟ್ ಮಂಡಿಸಿದರು. ಇದನ್ನೂ ಓದಿ | ಮಾಸ್ಕ್ ಧರಿಸದವರಿಗೆ […]

ಮಾಸ್ಕ್ ಧರಿಸದವರಿಗೆ ದಂಡ, ಒಂದೇ ತಿಂಗಳಲ್ಲಿ 2.23 ಲಕ್ಷ ರೂ. ಫೈನ್, ಯಾವ ತಾಲೂಕಿನಲ್ಲಿ ಎಷ್ಟು ದಂಡ?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಾದ್ಯಂತ ಮಾಸ್ಕ್ ಧರಿಸದವರ ವಿರುದ್ಧ ದಂಡ ವಿಧಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಪೊಲೀಸ್ ಇಲಾಖೆಯಿಂದ ಮಾರ್ಚ್ ತಿಂಗಳಲ್ಲಿ ಒಟ್ಟು 1694 ಪ್ರಕರಣಗಳನ್ನು ದಾಖಲಿಸಿ 2,23,350 ರೂಪಾಯಿ ದಂಡ ವಿಧಿಸಲಾಗಿದೆ. ಇದನ್ನೂ ಓದಿ […]

ಪ್ರಚೋದನಕಾರಿ ವಾಟ್ಸಾಪ್ ಸಂದೇಶ, ಸೈಬರ್ ಕ್ರೈಂನಲ್ಲಿ ದೂರು ದಾಖಲು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಹಿಳೆಯೊಬ್ಬರು ಧಾರ್ಮಿಕ ವಿಚಾರಕ್ಕೆ ಪ್ರಚೋದನೆ ನೀಡುವ ವಿಡಿಯೋವೊಂದನ್ನು ವಾಟ್ಸಾಪ್ ನಲ್ಲಿ ಕಳುಹಿಸಿರುವುದಾಗಿ ಆರೋಪಿಸಿ ವ್ಯಕ್ತಿಯೊಬ್ಬರು ಶಿವಮೊಗ್ಗ ಎಸ್.ಇ.ಎನ್. ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಕೂಡಲೇ ವಿಡಿಯೋದಲ್ಲಿರುವ ಮಹಿಳೆಯ […]

ಈ ಬಡಾವಣೆ ಪಾರ್ಕ್ ಗಳಲ್ಲಿ ರಾತ್ರಿ ವೇಳೆ ಗಾಂಜಾ ಅಡ್ಡಾ!

ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್.ಎಂ.ಎಲ್. ನಗರ ಸೇರಿದಂತೆ ಹಲವೆಡೆ ರಾತ್ರಿ ಹೊತ್ತಲ್ಲಿ ಕಿಡಿಗೇಡಿಗಳು ಗಾಂಜಾ ಸೇವನೆ ಮಾಡುತ್ತಿರುತ್ತಾರೆ. ಜನ ಓಡಾಡುವುದಕ್ಕೂ ತೊಂದರೆ ಆಗುತ್ತಿದೆ. ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು […]

22 ಜನರಿಗೆ ಕೊರೊನಾ ಅಟ್ಯಾಕ್, ಶಿವಮೊಗ್ಗ, ಭದ್ರಾವತಿಯಲ್ಲಿ‌ ಅಧಿಕ ಪಾಸಿಟಿವ್, ತಾಲೂಕುವಾರು ಮಾಹಿತಿ ಇಲ್ಲಿದೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಮಂಗಳವಾರ 22 ಜನರಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ. ಆದರೆ, ಇಂದು ಯಾವುದೇ ವಿದ್ಯಾರ್ಥಿ ಹಾಗೂ ಸಿಬ್ಬಂದಿಗೆ ಪಾಸಿಟಿವ್ ಬಂದಿಲ್ಲ. ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ […]

ಬಿಪಿಎಲ್ ಕಾರ್ಡ್ ಪಡೆಯಲು ಯಾರು ಅರ್ಹರು?, ಅನರ್ಹರು ಕಾರ್ಡ್ ಹಿಂದಿರುಗಿಸಲು ಡಿಸಿ ಖಡಕ್ ವಾರ್ನಿಂಗ್

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲವು ಅನರ್ಹ ಕುಟುಂಬಗಳ ಸದಸ್ಯರು ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಹೊಂದಿದ್ದು, ಅವುಗಳನ್ನು ಕೂಡಲೇ ಹಿಂದಿರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪಡಿತರ ಚೀಟಿದಾರರಿಗೆ ಖಡಕ್ […]

error: Content is protected !!