ದುರ್ಗಿಗುಡಿ ಶ್ರೀ ದುರ್ಗಮ್ಮದೇವಿ ರಥೋತ್ಸವ, ಪುನಿತರಾದ ಭಕ್ತಾದಿಗಳು, ಹೇಗಿತ್ತು ರಥೋತ್ಸವ

ಸುದ್ದಿ ಕಣಜ.ಕಾಂ ಶಿವಮೊಗ್ಗ: ದುರ್ಗಿಗುಡಿಯ ಶ್ರೀ ದುರ್ಗಮ್ಮದೇವಿ ರಥೋತ್ಸವವು ಭಾನುವಾರ ಅತ್ಯಂತ ವಿಜೃಂಬಣೆಯಿಂದ ನಡೆಯಿತು. ಭಕ್ತಾದಿಗಳು ಶ್ರೀ ದುರ್ಗಮ್ಮದೇವಿಯ ದರ್ಶನ ಪಡೆದು, ರಥೋತ್ಸವದಲ್ಲಿ ಭಾಗವಹಿಸುವ ಮೂಲಕ ಪುನಿತರಾದರು. ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ […]

ಇಬ್ಬರು ವಿದ್ಯಾರ್ಥಿಗಳು ಸೇರಿ 18 ಜನರಿಗೆ ಕೊರೊನಾ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಇಬ್ಬರು ವಿದ್ಯಾರ್ಥಿಗಳು ಸೇರಿ ಜಿಲ್ಲೆಯಲ್ಲಿ ಭಾನುವಾರ 18 ಜನರಿಗೆ ಕೊರೊನಾ ಸೋಂಕು ತಗಲಿದೆ. 11 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 149 ಸಕ್ರಿಯ ಪ್ರಕರಣಗಳಿವೆ. ತಾಲೂಕುವಾರು ವರದಿ | ಶಿವಮೊಗ್ಗ […]

ಶಿವಮೊಗ್ಗ ಜಿಲ್ಲೆಯ ಹಲವೆಡೆ ವರುಣನ ಆರ್ಭಟ, ಗುಡುಗು, ಬಿರುಗಾಳಿ ಜೋರು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಇಡೀ ದಿನ ಬಿಸಿಲಿನ ಬೇಗೆಯಲ್ಲಿದ್ದ ಮಲೆನಾಡಿನ ಜನರಿಗೆ ಮಳೆರಾಯ ತಂಪೆರಚಿದ್ದಾನೆ. ಭಾನುವಾರ ಸಂಜೆಯಿಂದ ಜಿಲ್ಲೆಯ ಭದ್ರಾವತಿ, ಹೊಸನಗರ, ತೀರ್ಥಹಳ್ಳಿ, ಸಾಗರದಲ್ಲಿ ಭಾರಿ ಮಳೆಯಾಗುತ್ತಿದೆ. ಇದನ್ನೂ ಓದಿ | ಚಕ್ರಾ ಡ್ಯಾಂನಲ್ಲಿ […]

ಚಕ್ರಾ ಡ್ಯಾಂನಲ್ಲಿ ಮುಳುಗಿದ್ದ ಬೆಂಗಳೂರು ಮೂಲದ ವ್ಯಕ್ತಿಯ ಶವ ಪತ್ತೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಹೊಸನಗರ ತಾಲೂಕಿನ ಚಕ್ರಾ ಡ್ಯಾಂನಲ್ಲಿಈಜಲು ಹೋಗಿ ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ವ್ಯಕ್ತಿಯ ಶವ ಭಾನುವಾರ ಸಂಜೆ ಸಿಕ್ಕಿದೆ. ಇದನ್ನೂ ಓದಿ | ದೇವಸ್ಥಾನಕ್ಕೆ ಬೆಂಗಳೂರಿನಿಂದ ಬಂದಿದ್ದ ಪ್ರವಾಸಿಗರು, ಚಕ್ರಾ ಹಿನ್ನೀರಿನಲ್ಲಿ […]

ದೇವಸ್ಥಾನಕ್ಕೆ ಬೆಂಗಳೂರಿನಿಂದ ಬಂದಿದ್ದ ಪ್ರವಾಸಿಗರು, ಚಕ್ರಾ ಹಿನ್ನೀರಿನಲ್ಲಿ ಮುಳುಗಿ ಒಬ್ಬ ಸಾವು, ಮತ್ತೊಬ್ಬ ನಾಪತ್ತೆ

ಸುದ್ದಿ ಕಣಜ.ಕಾಂ ಹೊಸನಗರ: ತಾಲೂಕಿನ ಚಕ್ರಾ ಹಿನ್ನೀರಿನಲ್ಲಿ ಮುಳುಗಿ ಒಬ್ಬರು ಮೃತಪಟ್ಟಿದ್ದು, ಅದರಲ್ಲಿ ಒಬ್ಬರು ನಾಪತ್ತೆಯಾಗಿದ್ದಾರೆ. ಅವರ ಶೋಧ ಕಾರ್ಯ ನಡೆದಿದೆ. ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ! ಚಕ್ರಾನಗರದಲ್ಲಿರುವ […]

ಎರಡು ಗಂಟೆ ನಡೀತು ಆಪರೇಷನ್, 8 ಕೆಜಿ ಗಡ್ಡೆ ಹೊರತೆಗದ ವೈದ್ಯರು

ಸುದ್ದಿ ಕಣಜ.ಕಾಂ ಸಾಗರ: ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವತಿಯೊಬ್ಬರಿಗೆ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದು, 8 ಕೆ.ಜಿ. ಗಡ್ಡೆಯನ್ನು ಹೊರಗೆ ತೆಗೆಯಲಾಗಿದೆ. ಸೊರಬ ತಾಲೂಕಿನ 21 ವರ್ಷದ ಯುವತಿ ಹೊಟ್ಟೆ ನೋವಿನಿಂದ […]

ಸೊಪ್ಪು ತಿಂದು ಮೂರು ಹಸುಗಳ ಸಾವು

ಸುದ್ದಿ ಕಣಜ.ಕಾಂ ಸೊರಬ: ತಾಲೂಕಿನ ಹಾಲಗಳಲೆ ಗ್ರಾಮದಲ್ಲಿ ಮೂರು ಹಸುಗಳು ಮೃತಪಟ್ಟಿವೆ. ಕಾಡು ಜಾತಿ ಗಿಡದ ಸೊಪ್ಪು ಸೇವಿಸಿ ಮೃತಪಟ್ಟಿರುವುದಾಗಿ ಹೇಳಲಾಗಿದೆ. ಈರಪ್ಪ ಎಂಬುವವರಿಗೆ ಸೇರಿದ ಹಸುಗಳು ಮೃತಪಟ್ಟಿದ್ದು, ಪರಿಹಾರ ನೀಡುವಂತೆ ಆಗ್ರಹಿಸಲಾಗಿದೆ.

ಸಂಭ್ರಮ ಮರೆಮಾಚಿದ ಕೊರೊನಾ ಎರಡನೇ ಅಲೆ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೊರೊನಾ ಎರಡನೇ ಅಲೆಯ ಸೋಂಕು ಹರಡಬಾರದೆಂದು ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರ ಮಧ್ಯೆಯೂ ಜಿಲ್ಲೆಯಾದ್ಯಂತ ವಿವಿಧೆಡೆ ಬಣ್ಣ ಎರಚಿ ಸಂಭ್ರಮಿಸುತ್ತಿರುವ ದೃಶ್ಯ ಕಂಡುಬರುತ್ತಿವೆ. ಮಕ್ಕಳು ಕಾಮಣ್ಣನ ಪ್ರತಿಕೃತಿ ಮಾಡಿ […]

ಸತತ ಮೂರನೇ ದಿನವೂ ಕೊರೊನಾ ಏರುಗತಿ, ಜಿಲ್ಲೆಯಲ್ಲಿ ಪತ್ತೆಯಾದ ಪ್ರಕರಣಗಳೆಷ್ಟು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ಸತತ ಮೂರನೇ ದಿನವೂ ಕೊರೊನಾ ಪಾಸಿಟಿವ್ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ! ಶನಿವಾರ 26 ಹೊಸ ಪ್ರಕರಣಗಳು ದೃಢಪಟ್ಟಿದ್ದು, ನಿಗದಿಪಡಿಸಿರುವ […]

ಚಕ್ರವರ್ತಿ ಸೂಲಿಬೆಲೆ ವಿರುದ್ಧ GO BACK ಘೋಷಣೆ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ: ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎನ್.ಎಸ್.ಯು.ಐ ಕಾರ್ಯಕರ್ತರು ನಗರದ ನೆಹರೂ ಕ್ರೀಡಾಂಗಣ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ | ಡಿಕೆಶಿ ವಿರುದ್ಧ ಅವಾಚ್ಯ ಪದ ಪ್ರಯೋಗ, ಕಾಂಗ್ರೆಸ್ […]

error: Content is protected !!