Car seized | ಕಾರು ಪಡೆದು ಹಿಂದಿರುಗಿಸದೇ‌ ಮೋಸ ಮಾಡಿದ ಆರೋಪಿ ಅರೆಸ್ಟ್, ಆತನ ಬಳಿ ಇದ್ದವು ರಾಶಿ ರಾಶಿ ಕಾರು!

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಸೈಯದ್ ಸಾದಿಕ್ ಎಂಬಾತನ ಬಳಿ ಟಾಟಾ ಇನ್ನೋವಾ ಕಾರು ಪಡೆದು ವಾಪಸ್ ನೀಡದೇ ವಂಚನೆ ಮಾಡಿರುವ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಆತನ ಬಳಿ‌ ಇದ್ದ ವಿವಿಧ ಕಂಪನಿಗಳ […]

Kuvempu university | ಪದವಿ ವಿದ್ಯಾರ್ಥಿಗಳ ಗಮನಕ್ಕೆ, ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ, ಹೊಸ ವೇಳಾಪಟ್ಟಿ ಇಲ್ಲಿದೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕುವೆಂಪು ವಿಶ್ವವಿದ್ಯಾಲಯ (Kuvempu university)ವು 2023-24ನೇ ಸಾಲಿನ ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೋಮಾ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ್ದ ಕೊನೆಯ ದಿನಾಂಕವನ್ನು ನವೆಂಬರ್ 15ಕ್ಕೆ ವಿಸ್ತರಿಸಿದೆ. […]

Kashipura ROB | ಸುಂದರವಾಗಿ ಗಮನ ಸೆಳೆಯುತ್ತಿರುವ ಕಾಶಿಪುರ ರೈಲ್ವೆ ಓವರ್ ಬ್ರಿಡ್ಜ್

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ರೈಲ್ವೆ ಓವರ್ ಬ್ರಿಡ್ಜ್ (Railway Over Bridge) ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಅದರಲ್ಲಿ ಸಾಕಷ್ಟು ಪೂರ್ಣಗೊಳ್ಳುವ ಹಂತದಲ್ಲಿವೆ. ಅಂದಾಜು 29.63 ಕೋಟಿ ರೂ. […]

Shimoga Rain| ಶಿವಮೊಗ್ಗದಲ್ಲಿ ಮುಂದುವರಿದ ಮಳೆ, ಎಲ್ಲೆಲ್ಲಿ ಏನೇನು ಹಾನಿ?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ಸೋಮವಾರ ಸಂಜೆಯ ನಂತರ ಸೋನೆ ಮಳೆ ಸುರಿಯುತ್ತಿದೆ. READ | ಸಕ್ರೆಬೈಲು ಆನೆಬಿಡಾರಕ್ಕೆ ಮತ್ತೊಂದು ಅತಿಥಿಯ ಆಗಮನ, ಬಿಡಾರದಲ್ಲಿ ಈಗ ಆನೆಗಳೆಷ್ಟಿವೆ? ಭಾನುವಾರ ರಾತ್ರಿ […]

Arecanut Price | 06/11/2023 | ರಾಜ್ಯದಲ್ಲಿ ವಿವಿಧ ಪ್ರಭೇದದ ಅಡಿಕೆಗಳ ಧಾರಣೆ ಎಷ್ಟಿದೆ?

ಸುದ್ದಿ ಕಣಜ.ಕಾಂ Shivamogga : ಇಂದಿನ ಅಡಿಕೆ ದರ READ | ತುಮಕೂರು, ದಾವಣಗೆರೆ, ಶಿವಮೊಗ್ಗ ಇನ್ನಿತರ ಕಡೆಗಳಲ್ಲಿ ಎಷ್ಟಿದೆ ಅಡಿಕೆ ದರ? ಇಂದಿನ ಅಡಿಕೆ ದರ ಮಾರುಕಟ್ಟೆ ಪ್ರಬೇಧಗಳು ಕನಿಷ್ಠ ಗರಿಷ್ಠ ಕಾರ್ಕಳ […]

Shimoga railway station | ರೈಲ್ವೆ ನಿಲ್ದಾಣ ಬಳಿ ಅನುಮಾನಾಸ್ಪದ ಬಾಕ್ಸ್, ಇಟ್ಟವರಾರು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರೈಲ್ವೆ ನಿಲ್ದಾಣ ಹತ್ತಿರ ಅನುಮಾನಾಸ್ಪದವಾಗಿ ಬಾಕ್ಸ್ ಗಳನ್ನು ಇಟ್ಟಿದ್ದ ಪ್ರಕರಣ ಸಂಬಂಧ ಕೆಲವರನ್ನು ವಶಕ್ಕೆ‌ ಪಡೆದಿದ್ದು, ಅವರು ಕ್ರಿಮಿನಲ್ ಹಿನ್ನೆಲೆ ಹೊಂದಿದವರಾಗಿದ್ದಾರೆ ಎಂದು ಖುದ್ದು ಜಿಲ್ಲಾ ಪೊಲೀಸ್ ಅಧೀಕ್ಷಕ […]

Power cut | ಲಿಲೋ ಗೋಪುರ ಅಳವಡಿಕೆ ಹಿನ್ನೆಲೆ ಶಿವಮೊಗ್ಗದ ಹಲವೆಡೆ ಎರಡು‌ ದಿನ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕುಂಸಿ ಉಪ ವಿಭಾಗದ ವಿದ್ಯುತ್ ವಿತರಣಾ ಕೇಂದ್ರಕ್ಕೆ ಸಂಪರ್ಕಿಸುವ ಎಸ್.ಎಸ್-2 110 ಕೆ.ವಿ. ಮಾರ್ಗಕ್ಕೆ ಲಿಲೋ ಗೋಪುರಗಳನ್ನು ಅಳವಡಿಸುವ ಕಾಮಗಾರಿ ಮತ್ತು ಕುಂಸಿ ವಿ.ವಿ.ಕೇಂದ್ರದ ತ್ರೈಮಾಸಿಕ ನಿರ್ವಹಣಾ ಕಾಮಗಾರಿ […]

Heavy rain | ಶಿವಮೊಗ್ಗದಲ್ಲಿ ಸುರಿದ ಗುಡುಗು ಸಹಿತ ಭಾರೀ‌ ಮಳೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯ ಹಲವೆಡೆ ನಿನ್ನೆ ರಾತ್ರಿಯಿಂದ‌ ಬೆಳಗಿನ ಜಾವದವರೆಗೆ ಭಾರಿ ಪ್ರಮಾಣದ ಮಳೆಯು ಸುರಿದಿದೆ. ಗುಡುಗು, ಬಿರುಗಾಳಿಯೊಂದಿಗೆ ಮಳೆ ಸುರಿದಿದೆ. ಜಿಲ್ಲೆಯಾದ್ಯಂತ ರಾತ್ರಿ 8ರಿಂದ ಶುರುವಾದ ಮಳೆ ಬಿಟ್ಟೂಬಿಡದೇ ಸುರಿದಿದೆ. […]

Shimoga railway station | ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಪತ್ತೆಯಾದ ಬಾಕ್ಸ್ ಗಳಲ್ಲೇನಿತ್ತು?, ಎಸ್.ಪಿ ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ರೈಲ್ವೆ ನಿಲ್ದಾಣ (shimoga railway station-SMET) ಸಮೀಪ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಎರಡು ಬಾಕ್ಸ್ ಗಳ‌ಲ್ಲಿ ಬಿಳಿ ಬಣ್ಣದ ಪುಡಿ ಪತ್ತೆಯಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ […]

Suspected Box | ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಅನುಮಾನಾಸ್ಪದ ಬಾಕ್ಸ್ ಪತ್ತೆ, ಆಪರೇಷನ್ ಗೆ ಮಳೆ ಅಡ್ಡಿ, ಇದುವರೆಗಿನ ಬೆಳವಣಿಗೆಗಳೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ರೈಲ್ವೆ ನಿಲ್ದಾಣ ಸಮೀಪ ಅನುಮಾನಾಸ್ಪದವಾಗಿ ಪತ್ತೆಯಾಗಿರುವ ಬಾಕ್ಸ್ ಗಳ‌ ಪರಿಶೀಲನೆಗೆ ಬೆಂಗಳೂರಿನಿಂದ ಬಿಡಿಡಿಎಸ್ ತಂಡ ಆಗಮಿಸಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಸಂಜೆ ಬಂದಿರುವ bomb detection and disposal […]

error: Content is protected !!